Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

    ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

    ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

    ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

    ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

    ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಅಧಿಕಾರಿಗಳು, ಉದ್ಯಮಿಗಳಲ್ಲಿ ಹಣದ ಬೇಡಿಕೆ : ನನ್ನ ಹೆಸರಿನಲ್ಲಿ ಹಣ ಕೇಳಿದರೆ ಕೊಡುವ ಅಗತ್ಯವಿಲ್ಲ – ಶಾಸಕ ಅಶೋಕ್ ರೈ

September 7, 2023
in ಪುತ್ತೂರು, ರಾಜಕೀಯ
0
ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು : ನನ್ನ ಹೆಸರು ಹೇಳಿಕೊಂಡು ಕೆಲವರು ಸರಕಾರಿ ಇಲಾಖೆಯ ಅಧಿಕಾರಿಗಳ ಬಳಿ, ಉದ್ಯಮಿಗಳ ಬಳಿ ಹಣ ಕೇಳುತ್ತಿದ್ದಾರೆ ಎಂಬ ವಿಚಾರ ನನ್ನ ಗಮನಕ್ಕೆ ಬಂದಿದ್ದು, ನನ್ನ ಹೆಸರು ಹೇಳಿ ಯಾರಾದರು ಹಣ ಕೇಳಿದರೆ ಕೊಡಬೇಕಾದ ಅವಶ್ಯಕತೆಯಿಲ್ಲ ಎಂದು ಪುತ್ತೂರು ಶಾಸಕರಾದ ಅಶೋಕ್ ರೈಯವರು ತಿಳಿಸಿದ್ದಾರೆ.

Advertisement
Advertisement
Advertisement

ಕಳೆದ ಹಲವಾರು ದಿನಗಳಿಂದ ಈ ರೀತಿಯ ವಿಚಾರಗಳು ನಡೆಯುತ್ತಿರುವ ಬಗ್ಗೆ ನನ್ನ ಗಮನಕ್ಕೆ ಬಂದಿದೆ. ನಾನು ಯಾವುದೇ ಅಧಿಕಾರಿಗಳ ಬಳಿಯಾಗಲಿ, ಉದ್ಯಮಿಗಳ ಬಳಿಯಾಗಲಿ ಚುನಾವಣೆಗೆ ಮುನ್ನವೂ ಹಣ ಕೇಳಿಲ್ಲ ಆ ಬಳಿಕವೂ ಕೇಳಿಲ್ಲ ಇನ್ನು ಕೇಳುವುದೂ ಇಲ್ಲ ಅದರ ಅಗತ್ಯತೆ ನನಗಿಲ್ಲ. ನನ್ನ ಹೆಸರಿನಲ್ಲಿ ಯಾರಾದರೂ ಅಧಿಕಾರಿಗಳ ಬಳಿ , ಉದ್ಯಮಿಗಳ ಬಳಿ ಹಣ ಕೇಳಿದರೆ ಅವರು ಕೊಡಬೇಕಾದ ಅಗತ್ಯವಿಲ್ಲ. ಶಾಸಕರು ಹೇಳಿರಬಹುದೇ ಎಂಬ ಅನುಮಾನವೇ ಬೇಡ ನಾನು ಯಾರಲ್ಲೂ ಹಣ ಕಲೆಕ್ಷನ್ ಮಾಡಲು ಹೇಳಿಯೂ ಇಲ್ಲ , ಮುಂದಕ್ಕೆ ಹೇಳುವುದೂ ಇಲ್ಲ ಎಂದು ಶಾಸಕರು ಸ್ಪಷ್ಟಪಡಿಸಿದ್ದಾರೆ.

Advertisement
Advertisement
Advertisement
Previous Post

ವಿಟ್ಲ : ನಗರೋತ್ಥಾನ ಮತ್ತು 15ನೇ ಹಣಕಾಸು ಯೋಜನೆಯ ಅನುದಾನ ಹಂಚಿಕೆಯಲ್ಲಿ ಬಿಜೆಪಿ ಸದಸ್ಯರ ಕಡೆಗಣನೆ ಆರೋಪ : ಪ್ರತಿಭಟನೆ

Next Post

ಮಸೂದ್ ಕೊಲೆ ಪ್ರಕರಣ : ಮೂವರು ಆರೋಪಿಗಳಿಗೆ ಜಾಮೀನು ಮಂಜೂರು

OtherNews

ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!
ಪುತ್ತೂರು

March 12, 2026
ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!
Featured

ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!
ಕ್ರೈಮ್

ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

March 11, 2026
ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!
ಪುತ್ತೂರು

ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

March 11, 2026

Leave a Reply Cancel reply

Your email address will not be published. Required fields are marked *

Recent News

ಡಬಲ್​​ ಮರ್ಡರ್​​ಗೆ ಬೆಚ್ಚಿಬಿದ್ದ ಭಾಗಮಂಡಲ : ಹೆಂಡ್ತಿ ಇದ್ರೂ ತಂಗಿ ಸಂಗ ಬೆಳೆಸಿದ್ದ ಅಣ್ಣ..!!

March 13, 2026
ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

March 12, 2026
ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಜೈಲು..!!

March 12, 2026
ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

March 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page