ಪುತ್ತೂರಿನಿಂದ ಪಂಜಕ್ಕೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ರಸ್ತೆ ಬದಿಯ ಹೊಂಡದಲ್ಲಿ ಜಖಂಗೊಂಡ ಘಟನೆ ಸರ್ವೆಯಲ್ಲಿ ನಡೆದಿದೆ.

ಘಟನೆಯಿಂದಾಗಿ ಮೂವರಿಗೆ ಗಾಯವಾಗಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ.
ಬಸ್ ಮುಂಭಾಗದಿಂದ ಬಂದ ವಾಹನವೊಂದಕ್ಕೆ ಸೈಡ್ ಕೊಡಲು ಹೋದ ವೇಳೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ..


























