ವಿಟ್ಲ : ಯುವತಿಯೋರ್ವಳು ಡೆಂಗ್ಯೂ ಜ್ವರದಿಂದ ಮೃತಪಟ್ಟ ಘಟನೆ ವಿಟ್ಲದಲ್ಲಿ ನಡೆದಿದೆ.
ಪೆರುವಾಯಿ ನಿವಾಸಿ ಆಶಾ (25) ಮೃತ ಯುವತಿ.

ಆಶಾ ಕಳೆದ ಎರಡು ದಿನಗಳಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದು, ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೇ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ವರದಿಯಾಗಿದೆ.


























