Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

    ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

    ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

    ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

    ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

    ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಅಂಡರ್ ಪಾಸ್ ಬಳಿ ಬೈಕ್ ಅಪಘಾತ : ಕಾಲೇಜು ವಿದ್ಯಾರ್ಥಿ ಮೃತ್ಯು

September 15, 2023
in Featured, ನಿಧನ, ಮಂಗಳೂರು
0
ಅಂಡರ್ ಪಾಸ್ ಬಳಿ ಬೈಕ್ ಅಪಘಾತ : ಕಾಲೇಜು ವಿದ್ಯಾರ್ಥಿ ಮೃತ್ಯು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು : ರಸ್ತೆ ಅಫಘಾತವೊಂದರಲ್ಲಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿ ಮತ್ತೆ ಇಬ್ಬರು ಗಾಯಗೊಂಡಿರುವ ಘಟನೆಯೊಂದ ನಗರದ ಹೊರವಲಯದ ಪಡೀಲ್ ಅಂಡರ್ ಪಾಸ್‌ ಬಳಿ ಗುರುವಾರದಂದು ವರದಿಯಾಗಿದೆ.

Advertisement
Advertisement
Advertisement

ಬಜಾಲ್ ಸಮೀಪದ ಪಲ್ಲಕೆರೆಯ ನಿವಾಸಿ ಭವಿನ್ ರಾಜ್(20) ಮೃತ ಯುವಕ.

Advertisement
Advertisement

ಘಟನೆಯಲ್ಲಿ ಗಾಡ್ವಿನ್ (19) ಮತ್ತು ಆಶಿತ್ (17) ಎಂಬವರು ಗಾಯಗೊಂಡಿದ್ದು, ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಗರದ ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ಓದುತ್ತಿದ್ದ ಭವಿನ್‌ ರಾಜ್ ಗುರುವಾರ ಮಧ್ಯಾಹ್ನ ತನ್ನ ಗೆಳೆಯರ ಜತೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಪಡೀಲ್ ಅಂಡರ್‌ಪಾಸ್ ಬಳಿ ಬೈಕ್ ನಿಯಂತ್ರಣ ತಪ್ಪಿ ಅಂಡರ್‌ಪಾಸ್ ಫುಟ್‌ಪಾತ್‌ಗೆ ಡಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಇದರಿಂದ ಮೂವರು ಕೂಡ ಗಾಯಗೊಂಡಿದ್ದು, ಈ ಪೈಕಿ ಭವಿನ್‌ ರಾಜ್ ಮೃತಪಟ್ಟಿದ್ದಾರೆ.

ಘಟನೆಯ ಬಗ್ಗೆ ಮಂಗಳೂರು ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Previous Post

ಸಾಂದೀಪನಿ ವಿದ್ಯಾಸಂಸ್ಥೆಯಲ್ಲಿ ಏಕಾದಶ ಕೋಟಿ ಮಹಾಲಿಂಗೇಶ್ವರ ಜಪಯಜ್ಞ

Next Post

ಸಿಸಿಬಿ ವಶದಲ್ಲಿದ್ದ ಚೈತ್ರಾ ಕುಂದಾಪುರ ಆಸ್ಪತ್ರೆಗೆ ದಾಖಲು : ಏನಾಯ್ತು..!??

OtherNews

ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!
ಕ್ರೈಮ್

March 12, 2026
ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!
Featured

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಜೈಲು..!!

March 12, 2026
ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!
Featured

ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

March 12, 2026
ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!
Featured

ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

March 12, 2026
ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

ಮೊಹಮ್ಮದ್ ಫರ್ಮಾನ್ ಜೊತೆ ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಮದುವೆ..!!!

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

March 12, 2026
ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಜೈಲು..!!

March 12, 2026
ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

March 12, 2026
ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

March 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page