Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

    ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

    ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಧಾರ್ಮಿಕ

ಇಂದಿನಿಂದ ಇತಿಹಾಸ ಪ್ರಸಿದ್ಧ ಸುಳ್ಳಮಲೆ ಗುಹಾ ತೀರ್ಥಸ್ನಾನ ಪ್ರಾರಂಭ

September 15, 2023
in ಧಾರ್ಮಿಕ, ಬಂಟ್ವಾಳ
0
ಇಂದಿನಿಂದ ಇತಿಹಾಸ ಪ್ರಸಿದ್ಧ ಸುಳ್ಳಮಲೆ ಗುಹಾ ತೀರ್ಥಸ್ನಾನ ಪ್ರಾರಂಭ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅನಂತಾಡಿಯ ಸಮೀಪ ಮಾಣಿ ಗ್ರಾಮದ ಶಂಭುಗ ಗುಡ್ಡಚಾಮುಂಡಿ ಪಂಜುರ್ಲಿ ಮಲೆಕೊರತಿ ದೈವಸ್ಥಾನದ ವ್ಯಾಪ್ತಿಯ ಸುಳ್ಳಮಲೆ ಬಳ್ಳಮಲೆಯ‌ಲ್ಲಿ ಗುಹಾ ತೀರ್ಥ ‌ಸ್ನಾನ ಇಂದಿನಿಂದ ‌ನಡೆಯಲಿದೆ.

Advertisement
Advertisement
Advertisement

ವರ್ಷದಲ್ಲಿ ಈ ಗುಹೆಗೆ ಸಾರ್ವಜನಿಕರಿಗೆ ಐದು ದಿನ ಮಾತ್ರ ಪ್ರವೇಶ. ನೂರಾರು ವರ್ಷಗಳಿಂದ ಇಲ್ಲಿ ತೀರ್ಥಸ್ನಾನ ನಡೆದುಕೊಂಡು ಬಂದಿದೆ.

ಈ ಗುಹೆಯಲ್ಲಿರುವ ಪವಿತ್ರ ತೀರ್ಥಸ್ನಾನ ಮಾಡಿದರೆ, ಇಷ್ಟಾರ್ಥ ಸಿದ್ಧಿ ಎಂಬ ನಂಬಿಕೆಯೂ ಇದೆ. ಗುಡ್ಡೆಪ್ರದೇಶದಲ್ಲಿ ಇರುವ ಈ ಜಾಗ ಸಾರ್ವಜನಿಕರಿಗೆ ತೆರೆದುಕೊಳ್ಳುವುದೇ ಚೌತಿ ಸಂದರ್ಭದಲ್ಲಿ. ಇದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಳಮಲೆ-ಬಳ್ಳಮಲೆಯ ಗುಹಾತೀರ್ಥದ ವೈಶಿಷ್ಟ್ಯ. ಇಂದಿನಿಂದ (ಸೆ.15, ಶುಕ್ರವಾರ) ಈ ವರ್ಷ ತೀರ್ಥಸ್ನಾನ ವಿಧಿ ವಿಧಾನಗಳು ಆರಂಭಗೊಳ್ಳಲಿದೆ.

Advertisement
Advertisement

ಸೋಣ (ಶ್ರಾವಣ) ಅಮವಾಸ್ಯೆಯ ಸೆ.15 ರಂದು, ಅಂದರೆ ಇಂದು ಬಿದಿರಿನ ಕೇರ್ಪು( ಏಣಿ) ಇಡುವ ಸಂಪ್ರದಾಯ ನಡೆಯಲಿದೆ. ಬಿದಿರನ ಕೇರ್ಪು ಇಡುವ ಸಂಪ್ರದಾಯದ ಬಳಿಕ ಅರಸು ಗುಡ್ಡೆಚಾಮುಂಡಿ‌ ಮತ್ತು ಪ್ರಧಾನ ಪಂಜುರ್ಲಿ ದೈವಗಳಿಗೆ ತಂಬಿಲ ಸೇವೆ ಮೊದಲಾದ ವಿಧಿವಿಧಾನಗಳನ್ನು ನೆರವೇರಿಸಲಾಗುವುದು. ಅನಂತರ ಬಾದ್ರಪದ ಚೌತಿಯವರೆಗೆ ಅಂದರೆ, ಸೆ.19ರ ತನಕ ತೀರ್ಥ ಸ್ನಾನಕ್ಕೆ ಮುಕ್ತ ಅವಕಾಶ ಇರಲಿದೆ.

ಮಂಗಳೂರು- ಮಾಣಿ‌ ನಡುವೆ ದಾಸಕೋಡಿ ಬಸ್ ನಿಲ್ದಾಣದಿಂದ ಸುಮಾರು ಮೂರೂವರೆ ಕಿ. ಮೀ. ದೂರದಲ್ಲಿ ಅನಂತಾಡಿಗೆ ಸಮೀಪದ ಸುಳ್ಳಮಲೆ- ಬಳ್ಳಮಲೆ ಅರಣ್ಯ ಪ್ರದೇಶದಲ್ಲಿ ಈ ಸುಳ್ಳಮಲೆ ಗುಹೆ ಇದೆ. ಆದರೆ ಇಲ್ಲಿಗೆ ಹೋಗಲು ವಾಹನ ವ್ಯವಸ್ಥೆ ಇಲ್ಲದಿರುವುದರಿಂದ ವಾಹನ ವ್ಯವಸ್ಥೆ ಮಾಡಿಕೊಂಡು ಎರಡು ಕಿ.ಮೀ‌ ಸಾಗಿದ ಬಳಿಕ ನಡೆದು ಗುಹೆಯ ಕಡೆ ಹೋಗ ಬೇಕಾಗುತ್ತದೆ. ಅರಣ್ಯ ಹಾದಿಯಲ್ಲಿ ಹೋಗಿ ಹತ್ತು ಮೀಟರ್ ಎತ್ತರದ ಬಿದಿರಿನ ಏಣಿಯಲ್ಲಿ ಇಳಿದು ಹತ್ತು ಮೀಟರ್ ಸಾಗಿದರೆ ಗುಹೆ ಸಿಗುತ್ತದೆ. ಇಲ್ಲಿ ಸ್ಥೂಲಕಾಯದವರೂ ಸಪೂರ ಶರೀರದವರೂ ಸಾಗಬಹುದಾದಂತಹ ಎರಡು ಬಂಡೆಗಳು ಇವೆ. ಬಂಡೆಗಳ ಮೇಲೆ ಹರಿದು ಬರುವ ನೀರೇ ತೀರ್ಥ. ಈ ನೀರಿನ ಮೂಲ ಯಾವುದು ಎಂಬುದು ಯಾರಿಗೂ ತಿಳಿದಿಲ್ಲ.

Advertisement
Previous Post

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟದ ಸೂತ್ರಧಾರ ದೆಹಲಿಯಲ್ಲಿ ಅರೆಸ್ಟ್‌..!!!

Next Post

(ಸೆ.16) ಪುತ್ತೂರು : ಸಿಲ್ಕ್ಸ್ & ಸಾರಿ ಮಳಿಗೆ ‘ತಮನ್ವಿ’ ಶುಭಾರಂಭ

OtherNews

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!
Featured

March 11, 2026
ಕಡಬ 65ನೇ ವರ್ಷದ ಏಕಾಹ ಭಜನಾ ಮಹೋತ್ಸವ ಸಮಿತಿ ರಚನೆ : ಅಧ್ಯಕ್ಷರಾಗಿ ದಯಾನಂದ, ಪ್ರಧಾನ ಕಾರ್ಯದರ್ಶಿಯಾಗಿ ಜಯಂತ ಕುತ್ಯಾಡಿ..!!
ಧಾರ್ಮಿಕ

ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

March 10, 2026
ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

March 7, 2026
(ಮಾ.04): ಶಿಬರಿ ಯುವಕ ಮಂಡಲದಿಂದ 28ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ..!!

March 4, 2026
(ಮಾ.15) : ಕೆಮ್ಮಿಂಜೆ ಗ್ರಾಮದೈವ ಶಿರಾಡಿ ರಾಜನ್ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!!

March 3, 2026

Leave a Reply Cancel reply

Your email address will not be published. Required fields are marked *

Recent News

ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

March 12, 2026
ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

March 12, 2026
ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

March 12, 2026
ಮೊಹಮ್ಮದ್ ಫರ್ಮಾನ್ ಜೊತೆ ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಮದುವೆ..!!!

ಮೊಹಮ್ಮದ್ ಫರ್ಮಾನ್ ಜೊತೆ ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಮದುವೆ..!!!

March 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page