Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

    ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ವಂಚನೆ ಕೇಸ್ : ಅಭಿನವ ಹಾಲಶ್ರೀ ಸಿಸಿಬಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

September 20, 2023
in ರಾಜ್ಯ
0
ವಂಚನೆ ಕೇಸ್ : ಅಭಿನವ ಹಾಲಶ್ರೀ ಸಿಸಿಬಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು : ಚೈತ್ರಾ ಕುಂದಾಪುರ ವಿರುದ್ಧದ ವಂಚನೆ ಆರೋಪ ಕೇಸ್​ನಲ್ಲಿ ಹಿರೇಹಡಗಲಿ ಗ್ರಾಮದ ಸದ್ಗುರು ಶಿವಯೋಗಿ ಹಾಲಶ್ರೀ ಮಠದ ಅಭಿನವ ಹಾಲವೀರಪ್ಪಜ್ಜ ಸ್ವಾಮೀಜಿಯ ಬಂಧನ ಆಗಿದೆ.

Advertisement
Advertisement
Advertisement

ಮೊನ್ನೆ ರಾತ್ರಿ ಒಡಿಶಾದಲ್ಲಿ ಬಂಧಿಸಿರುವ ಶ್ರೀಗಳನ್ನು ಇವತ್ತು ಬೆಂಗಳೂರಿನ ಕೋರ್ಟ್​ಗೆ ಹಾಜರುಪಡಿಸಿ ಸಿಸಿಬಿ ತನ್ನ ಕಸ್ಟಡಿಗೆ ಕೇಳಿತ್ತು. ವಿಚಾರಣೆ ನಡೆಸಿರುವ 19ನೇ ಎಸಿಎಂಎಂ ಕೋರ್ಟ್, ಶ್ರೀಗಳನ್ನು 10 ದಿನಗಳವರೆಗೆ ಸಿಸಿಬಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.

ಸಿಸಿಬಿ ಅಧಿಕಾರಿಗಳು ಶ್ರೀಗಳನ್ನು 14 ದಿನಗಳ ಕಾಲ ತಮ್ಮ ವಶಕ್ಕೆ ನೀಡುವಂತೆ ಮನವಿ ಮಾಡಿದ್ದರು. ಆದರೆ ಕೋರ್ಟ್ ಸೆಪ್ಟೆಂಬರ್ 29ರವರೆಗೆ ಸಿಸಿಬಿ ಕಸ್ಟಡಿಗೆ ನೀಡಿ ಆದೇಶ ಮಾಡಿದೆ. ಮಾತ್ರವಲ್ಲ ಶ್ರೀಗಳು ಸಲ್ಲಿಸಿರುವ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಕೆ ಮಾಡಲು ಸರ್ಕಾರಿ ಪರ ವಕೀಲರಿಗೆ ಕಾಲಾವಕಾಶ ನೀಡಿದೆ.

Advertisement
Advertisement

ಸೆಪ್ಟೆಂಬರ್ 29 ರಂದು ಆಕ್ಷೇಪಣೆ ಸಲ್ಲಿಕೆ ಮಾಡುವಂತೆ ಸೂಚನೆ ನೀಡಿದೆ. ಕೋರ್ಟ್ ಆದೇಶ ಬೆನ್ನಲ್ಲೇ ಹಾಲಶ್ರೀಗಳನ್ನು ಕಚೇರಿಗೆ ಕರೆದುಕೊಂಡು ಬಂದಿದ್ದಾರೆ..

Advertisement
Previous Post

(ಸೆ.21) ಆಲಂಕಾರು : ಶ್ರೀ ದುರ್ಗಾ ಡೋರ್ಸ್ & ಪ್ಲೈವುಡ್ ಶುಭಾರಂಭ

Next Post

ಉಡುಪಿ : ಗಂಡನಿಗೆ ಮೆಣಸಿನ ಹುಡಿ ಮಿಶ್ರಿತ ಬಿಸಿನೀರು ಎರಚಿದ ಪತ್ನಿ..!!!

OtherNews

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

May 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025
ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!
Featured

ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!

March 28, 2025
ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!
Featured

ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!

March 27, 2025

Leave a Reply Cancel reply

Your email address will not be published. Required fields are marked *

Recent News

ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

March 11, 2026
ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

March 11, 2026
ಕಡಬ 65ನೇ ವರ್ಷದ ಏಕಾಹ ಭಜನಾ ಮಹೋತ್ಸವ ಸಮಿತಿ ರಚನೆ : ಅಧ್ಯಕ್ಷರಾಗಿ ದಯಾನಂದ, ಪ್ರಧಾನ ಕಾರ್ಯದರ್ಶಿಯಾಗಿ ಜಯಂತ ಕುತ್ಯಾಡಿ..!!

ಹೆಂಡತಿಯ ಕಾಮದಾಟಕ್ಕೆ ಅರ್ಚಕ ಬಲಿ : ಪತ್ನಿಯ ಸ್ಕೆಚ್..ಪ್ರಿಯಕರನಿಂದ ಕೊಲೆ: ಲವ್ವರ್ಸ್‌ ಅರೆಸ್ಟ್..!

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page