Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

    ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

    ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

    ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

    ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

    ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

    ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!

    ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!

    ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!

    ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!

    ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!

    ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಬೆಂಗಳೂರು ಕಂಬಳ : ಅರಮನೆ ಮೈದಾನದಲ್ಲಿ ಕರೆ ವೀಕ್ಷಣೆ ಮಾಡಿದ ಶಾಸಕ ಅಶೋಕ್ ರೈ

September 22, 2023
in ಪುತ್ತೂರು, ರಾಜಕೀಯ, ರಾಜ್ಯ
0
ಬೆಂಗಳೂರು ಕಂಬಳ : ಅರಮನೆ ಮೈದಾನದಲ್ಲಿ ಕರೆ ವೀಕ್ಷಣೆ ಮಾಡಿದ ಶಾಸಕ ಅಶೋಕ್ ರೈ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ನವೆಂಬರ್ ತಿಂಗಳಿನಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಈಗಾಗಲೇ ಸಿದ್ದತೆಗಳು ಆರಂಭಗೊಂಡಿದ್ದು, ಶಾಸಕರಾದ ಅಶೋಕ್ ರೈ ನೇತೃತ್ವದ ನಿಯೋಗ ಅರಮನೆ ಮೈದಾನದಲ್ಲಿ ಕರೆ ನಿರ್ಮಾಣ ಮಾಡಬೇಕಾದ ಸ್ಥಳವನ್ನು ವೀಕ್ಷಣೆ ಮಾಡಿದರು.

Advertisement
Advertisement
Advertisement

Advertisement
Advertisement

ತುಳುನಾಡಿನ ಜನಪದ ಕಲೆಯಾದ ಕಂಬಳವು ಈ ಬಾರಿ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಆಯೋಜನೆ ಮಾಡಲಾಗಿದ್ದು ಬೆಂಗಳೂರು ಜನತೆ ಸೇರಿದಂತೆ ಬೆಂಗಳೂರಿನಲ್ಲಿರುವ ವಿವಿಧ ರಾಜ್ಯಗಳ ಜನತೆ , ವಿದೇಶಿಯರು ಈ ಬಾರಿ ಕಂಬಳವನ್ನು ಕಣ್ತುಂಬಿಕೊಳ್ಳಲಿದ್ದಾರೆ.

ಕಂಬಳ ಉಳಿವಿಗಾಗಿ ಸುಪ್ರಿಂಕೋರ್ಟು ಮೆಟ್ಟಿಲೇರಿ ಯಶಸ್ವಿಯಾದ ಅಶೋಕ್ ರೈಗಳು ಈ ಬಾರಿ ರಾಜ್ಯದ ರಾಜಧಾನಿಯಲ್ಲೇ ಕಂಬಳವನ್ನು ಆಯೋಜನೆ ಮಾಡುವ ಮೂಲಕ ತುಳುನಾಡಿನ ಜನಪದ ಕಲೆಯನ್ನು ಜಗತ್ತಿಗೆ ಪರಿಚಯಿಸಲು ಮುಂದಾಗಿದ್ದಾರೆ.

ಕಂಬಳದ ಕರೆ ನಿರ್ಮಾಣಕ್ಕಾಗಿ ಸ್ಥಳವನ್ನು ಗುರುತಿಸುವ ಕಾರ್ಯ ಪೂರ್ಣಗೊಂಡಿದ್ದು ಮುಂದಿನ ವಾರ ಕರೆ ನಿರ್ಮಾಣ ಕಾರ್ಯ ನಡೆಯಲಿದೆ ಎಂದು ಶಾಸಕರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಖ್ಯಾತ ಸಂಗೀತ ನಿರ್ದೇಶಕರಾದ ಗುರುಕಿರಣ್, ಬೆಂಗಳೂರು ತುಳು ಒಕ್ಕೂಟದ ಅಧ್ಯಕ್ಷರಾದ ಸುಂದರ್‌ರಾಜ್ ರೈ, ಉದ್ಯಮಿಗಳಾದ ಗುಣರಂಜನ್ ಶೆಟ್ಟಿ, ಬೆಂಗಳೂರು ಲಿಕ್ಕರ್ ಎಸೋಶಿಯೇಶನ್ ಉಪಾಧ್ಯಕ್ಷರಾದ ಕರುಣಾಕರ್ ಹೆಗ್ಡೆ, ಅಕ್ಷಯರೈ ದಂಬೆಕಾನ, ಉಮಾನಾಥ ಶೆಟ್ಟಿ ಪೆರ್ನೆ, ಮುರಳೀಧರ್ ರೈ ಮಠಂತಬೆಟ್ಟು, ರಾಜ್‌ಕುಮಾರ್ ರೈ, ರಾಕೇಶ್ ರೈ ಕುದ್ರಾಡಿ, ಪ್ರಣಮ್ ಶೆಟ್ಟಿ ಕೈಕಾರ, ಮಂಜುನಾಥ ಕನ್ಯಾಡಿ, ಕರುಣಾಕರ ಸಾಮಾನಿ, ಶರತ್ , ರಾಜೇಶ್ ಶೆಟ್ಟಿ ಕೋಡಿಂಬಾಡಿ, ಯತೀಶ್ ಕನಕಪುರ, ಆದರ್ಶ ಶೆಟ್ಟಿ, ಅಶ್ವಿನ್ ಪೂಜಾರಿ , ದೀಕ್ಷಿತ್ ಮೊದಲಾದವರು ಉಪಸ್ಥಿತರಿದ್ದರು.

Advertisement
Previous Post

ಹಂದಿ ಮಾಂಸ ಸೇವಿಸಿ ಜೈಲು ಸೇರಿದ ಟಿಕ್‌ಟಾಕ್‌ ಸ್ಟಾರ್‌..!!

Next Post

ವಿಟ್ಲ : ಆಟೋ ರಿಕ್ಷಾ-ಬೈಕ್ ನಡುವೆ ಡಿಕ್ಕಿ : ಓರ್ವನಿಗೆ ಗಂಭೀರ ಗಾಯ..!!!

OtherNews

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!
Featured

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

March 9, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

March 8, 2026
ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!
ಪುತ್ತೂರು

ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

March 8, 2026
ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!
Featured

ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!

March 7, 2026
ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!
ಕ್ರೈಮ್

ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!

March 7, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಕಾರು ತಾಗಿದ್ದಕ್ಕೆ ಹಲ್ಲೆ: ಆಸ್ಪತ್ರೆಗೆ ದಾಖಲು..!!

March 6, 2026

Leave a Reply Cancel reply

Your email address will not be published. Required fields are marked *

Recent News

ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

March 10, 2026
ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

March 10, 2026
ಮೆಸೇಜ್ ಮಾಡಿ ಲಾಡ್ಜ್​ಗೆ ಕರೀತಿದ್ಲು; ಸ್ನಾನಕ್ಕೆ ಕಳಿಸಿ ಹಣ ದೋಚುತ್ತಿದ್ಲು..! ಹನಿಟ್ರ್ಯಾಪ್ ಮಾಡುತ್ತಿದ್ದ ಲೇಡಿ ಅರೆಸ್ಟ್..!!

ಮೆಸೇಜ್ ಮಾಡಿ ಲಾಡ್ಜ್​ಗೆ ಕರೀತಿದ್ಲು; ಸ್ನಾನಕ್ಕೆ ಕಳಿಸಿ ಹಣ ದೋಚುತ್ತಿದ್ಲು..! ಹನಿಟ್ರ್ಯಾಪ್ ಮಾಡುತ್ತಿದ್ದ ಲೇಡಿ ಅರೆಸ್ಟ್..!!

March 10, 2026
ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

March 10, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page