Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

    ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

    ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

    ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

    ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

    ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

    ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

    ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

    ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!

    ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜಕೀಯ

ಲೋಕಸಭೆ ಅಭ್ಯರ್ಥಿಗಳ ಆಯ್ಕೆಗೆ ಕಾಂಗ್ರೆಸ್ ಮುನ್ನುಡಿ : 28 ಕ್ಷೇತ್ರಗಳಿಗೆ ವೀಕ್ಷಕರ ನೇಮಕ ; ದ.ಕ. ಜಿಲ್ಲೆಗೆ ಮಧು ಬಂಗಾರಪ್ಪ

September 24, 2023
in ರಾಜಕೀಯ, ರಾಜ್ಯ
0
ಲೋಕಸಭೆ ಅಭ್ಯರ್ಥಿಗಳ ಆಯ್ಕೆಗೆ ಕಾಂಗ್ರೆಸ್ ಮುನ್ನುಡಿ : 28 ಕ್ಷೇತ್ರಗಳಿಗೆ ವೀಕ್ಷಕರ ನೇಮಕ ; ದ.ಕ. ಜಿಲ್ಲೆಗೆ ಮಧು ಬಂಗಾರಪ್ಪ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು : ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸುತ್ತಿದೆ. ಏಳು ತಿಂಗಳು ಮಾತ್ರ ಬಾಕಿ ಉಳಿದಿರುವ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕೃತವಾಗಿ ತಯಾರಿ ಆರಂಭಿಸಿದೆ.

Advertisement
Advertisement
Advertisement

ರಾಜ್ಯದ 28 ಕ್ಷೇತ್ರಗಳಿಗೆ ವೀಕ್ಷಕರನ್ನು ನೇಮಕ ಮಾಡಿದೆ. 28 ಮಂದಿ ಸಚಿವರಿಗೆ ಕ್ಷೇತ್ರಗಳ ವೀಕ್ಷಕರಾಗಿ ನೇಮಕ ಮಾಡಲಾಗಿದ್ದು ಕ್ಷೇತ್ರಗಳಲ್ಲಿ ಸಭೆ ನಡೆಸಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ದಪಡಿಸಲು ಸೂಚನೆ ನೀಡಲಾಗಿದೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಎಲ್ಲ ಸಚಿವರಿಗೂ ಸ್ವಂತ ಜಿಲ್ಲೆಯನ್ನು ಬಿಟ್ಟು ಬೇರೆ ಬೇರೆ ಜಿಲ್ಲೆಯ ಉಸ್ತುವಾರಿ ನೀಡಿದ್ದಾರೆ.

Advertisement
Advertisement

28 ಲೋಕಸಭಾ ಕ್ಷೇತ್ರಗಳಿಗೆ 28 ಸಚಿವರನ್ನು ವೀಕ್ಷಕರನ್ನಾಗಿ ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್‌ ಅವರು ಆದೇಶ ಹೊರಡಿಸಿದ್ದಾರೆ. ಪ್ರತಿ ಕ್ಷೇತ್ರದಲ್ಲೂ 2 ಅಥವಾ 3 ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸುವ ಹೊಣೆಗಾರಿಕೆ ನೀಡಲಾಗಿದೆ. ಆಯಾ ಕ್ಷೇತ್ರಗಳಿಗೆ ನೇಮಕಗೊಂಡ ವೀಕ್ಷಕರು ತಮಗೆ ನೀಡಿರುವ ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಂಡು ಸಂಭಾವ್ಯ ಅಭ್ಯರ್ಥಿಗಳ ಮಾಹಿತಿಯನ್ನು ಸಂಗ್ರಹಿಸಿ, ಕೆಪಿಸಿಸಿಗೆ ವರದಿ ನೀಡಲು ಸೂಚಿಸಲಾಗಿದೆ.

ಯಾವ ಕ್ಷೇತ್ರಕ್ಕೆ ಯಾರು ವೀಕ್ಷಕರು..!?

ಬಾಗಲಕೋಟೆ -ಪ್ರಿಯಾಂಕ್ ಖರ್ಗೆ
ಬೆಂಗಳೂರು ಕೇಂದ್ರ -ಎನ್.ಎಸ್.ಬೋಸರಾಜು
ಬೆಂಗಳೂರು ಉತ್ತರ -ಡಾ.ಜಿ.ಪರಮೇಶ್ವರ
ಬೆಂಗಳೂರು ಗ್ರಾಮಾಂತರ -ಕೆ.ವೆಂಕಟೇಶ್
ಬೆಂಗಳೂರು ದಕ್ಷಿಣ -ಶರಣ ಪ್ರಕಾಶ ಪಾಟೀಲ್
ಬೆಳಗಾವಿ -ಶಿವರಾಜ್ ತಂಗಡಗಿ
ಗುಲ್ಬರ್ಗಾ -ನಾಗೇಂದ್ರ
ಬೀದರ್ -ಸಂತೋಷ್ ಲಾಡ್
ವಿಜಯಪುರ -ಸತೀಶ್ ಜಾರಕಿಹೊಳಿ
ಚಾಮರಾಜನಗರ -ದಿನೇಶ್ ಗುಂಡೂರಾವ್
ಚಿಕ್ಕಬಳ್ಳಾಪುರ -ಜಮೀರ್ ಅಹಮದ್ ಖಾನ್
ಚಿಕ್ಕೋಡಿ -ಡಿ.ಸುಧಾಕರ್
ಚಿತ್ರದುರ್ಗ -ಡಾ.ಹೆಚ್.ಸಿ.ಮಹದೇವಪ್ಪ
ದಕ್ಷಿಣ ಕನ್ನಡ -ಮಧು ಬಂಗಾರಪ್ಪ
ದಾವಣಗೆರೆ -ಈಶ್ವರ ಖಂಡ್ರೆ
ಧಾರವಾಡ -ಲಕ್ಷ್ಮೀ ಹೆಬ್ಬಾಳ್ಕರ್ಬ
ಬಳ್ಳಾರಿ -ಚೆಲುವರಾಯಸ್ವಾಮಿ
ಹಾಸನ -ಎನ್ ಚಲುವರಾಯಸ್ವಾಮಿ
ಹಾವೇರಿ -ಎಸ್.ಎಸ್.ಮಲ್ಲಿಕಾರ್ಜುನ
ಕೋಲಾರ -ರಾಮಲಿಂಗಾರೆಡ್ಡಿ
ಕೊಪ್ಪಳ -ಆರ್.ಬಿ.ತಿಮ್ಮಾಪುರ
ಮಂಡ್ಯ -ಡಾ.ಎ.ಸಿ.ಸುಧಾಕರ್ಮೈ
ಮೈಸೂರು -ಭೈರತಿ ಸುರೇಶ್
ರಾಯಚೂರು -ಕೆ.ಎಚ್.ಮುನಿಯಪ್ಪ
ಶಿವಮೊಗ್ಗ -ಕೆ.ಎನ್.ರಾಜಣ್ಣ
ತುಮಕೂರು -ಕೃಷ್ಣ ಭೈರೇಗೌಡ
ಉಡುಪಿ – ಚಿಕ್ಕಮಗಳೂರು -ಮಂಕಾಳ ವೈದ್ಯ
ಉತ್ತರ ಕನ್ನಡ -ಎಚ್.ಕೆ.ಪಾಟೀಲ್.
ಲೋಕಸಭೆ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಜವಾಬ್ದಾರಿಯನ್ನು ಸಚಿವರಿಗೆ ನೀಡಲಾಗಿದೆ. ಹಾಘೂ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ದಪಡಿಸಲು ವೀಕ್ಷಕ ಸಚಿವರಿಗೆ ಸೂಚಿಸಲಾಗಿದೆ.

ರಾಜ್ಯ ಕಾಂಗ್ರೆಸ್ ನಾಯಕರು ಈಗಾಗಲೇ ಒಂದು ಸುತ್ತಿನ ಮಾಹಿತಿ ಕಲೆ ಹಾಕಿದ್ದಾರೆ. ಕ್ಷೇತ್ರದಲ್ಲಿರುವ ಆ್ಯಕ್ಟಿವ್ ಅಭ್ಯರ್ಥಿಗಳು ಯಾರು? ಸಮುದಾಯವಾರು ಪ್ರಾಬಲ್ಯ ಯಾರಿಗಿದೆ? ಅಭ್ಯರ್ಥಿ ಬದಲಾವಣೆ ಯಿಂದ ಲಾಭ ನಷ್ಟಗಳೆನು? ಎಂಬ ಬಗ್ಗೆ ಮಾಹಿತಿ ಕಲೆ ಹಾಕಬೇಕು. ಪ್ರತಿ ಲೋಕಸಭಾ ಕ್ಷೇತ್ರಗಳಿಗೆ ಭೇಟಿ ಕೊಟ್ಟು ಸಚಿವರು ಸಭೆ ನಡೆಸಬೇಕು. ಕ್ಷೇತ್ರದ ವ್ಯಾಪ್ತಿಯ ಶಾಸಕರು, ಸಂಬಂಧಪಟ್ಟ ಪ್ರಮುಖ ನಾಯಕರ ಜೊತೆಗೆ ಸೂಕ್ತ ಸಮಾಲೋಚನೆ ನಡೆಸಬೇಕು. ಬಳಿಕ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ದಪಡಿಸಿ ಕೆಪಿಸಿಸಿಗೆ ರವಾನಿಸಬೇಕು ಎಂದು ಸಚಿವರಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಟಾಸ್ಕ್ ನೀಡಿದ್ದಾರೆ.

ಹಿಂದೆ ವಿಧಾನಸಭೆ ಚುನಾವಣೆ ವೇಳೆ ಇದೇ ಮಾದರಿ ಅನುಸರಿಸಿ ಕಾಂಗ್ರೆಸ್ ಸಕ್ಸಸ್ ಕಂಡಿತ್ತು. ಕಾರ್ಯಾಧ್ಯಕ್ಷರಿಗೆ ಅಭ್ಯರ್ಥಿ ಆಯ್ಕೆಯ ಸಭೆಗಳನ್ನು ನಡೆಸಿ ವರದಿ ನೀಡುವಂತೆ ಹಿಂದೆ ಪ್ಲ್ಯಾನ್ ಮಾಡಿದ್ದ ರೀತಿ ಈ ಬಾರಿಯೂ ಪ್ಲ್ಯಾನ್ ಮಾಡಲಾಗಿದೆ. ಪ್ಲ್ಯಾನ್ ವರ್ಕೌಟ್ ಆಗಿದ್ದ ಕಾರಣಕ್ಕೆ ಅದೇ ಮಾದರಿಯಲ್ಲಿ ಲೋಕಸಭೆಗೂ ರಾಜ್ಯ ಕಾಂಗ್ರೆಸ್ ಘಟಕ ಮುನ್ನುಡಿ ಬರೆದಿದೆ.

Advertisement
Previous Post

ಚೈತ್ರಾ ಹೆಸರಿನ ಜೊತೆಗೆ ಕುಂದಾಪುರ ಹೆಸರು ಬಳಸದಂತೆ ಕೋರ್ಟ್​​ ತಡೆಯಾಜ್ಞೆ..!!!

Next Post

ಗಂಡನ ಸಾವಿಗೆ ಕಾರಣ ಹುಡುಕಿದ ಪತ್ನಿಗೆ ಶಾಕ್ ಕೊಟ್ಟ ಗೂಗಲ್ : ‘ಗೂಗಲ್ ಮ್ಯಾಪ್’ ವಿರುದ್ಧ ಕೋರ್ಟ್​ ಮೆಟ್ಟಿಲೇರಿದ ಪತ್ನಿ..!!!

OtherNews

ದಕ್ಷಿಣ ಕನ್ನಡ ಜಿಲ್ಲಾ ಯೋಜನಾ ಸಮಿತಿಗೆ ಬಿಜೆಪಿ ಬೆಂಬಲಿತರಿಂದ ಅಭೂತಪೂರ್ವ ಜಯ..!!
ರಾಜಕೀಯ

ದಕ್ಷಿಣ ಕನ್ನಡ ಜಿಲ್ಲಾ ಯೋಜನಾ ಸಮಿತಿಗೆ ಬಿಜೆಪಿ ಬೆಂಬಲಿತರಿಂದ ಅಭೂತಪೂರ್ವ ಜಯ..!!

February 5, 2026
ಎಂಎಲ್‌ಸಿ ಕಿಶೋ‌ರ್ ಬೊಟ್ಯಾಡಿಯವರ ಪತ್ನಿಯನ್ನು ಮೋದಿಯವರ ಸ್ವಾಗತಕ್ಕೆ ಕಳುಹಿಸಿದ ವಿಚಾರ : ಸಾಮಾನ್ಯ ಮಹಿಳೆಯನ್ನು ಪ್ರಧಾನಿಯವರ ಸ್ವಾಗತಕ್ಕೆ ಕಳುಹಿಸಿರುವುದರಲ್ಲಿ ಯಾವುದೇ ತಪ್ಪಿಲ್ಲ – ಸತೀಶ್ ಕುಂಪಲ….!!!!
Featured

ಎಂಎಲ್‌ಸಿ ಕಿಶೋ‌ರ್ ಬೊಟ್ಯಾಡಿಯವರ ಪತ್ನಿಯನ್ನು ಮೋದಿಯವರ ಸ್ವಾಗತಕ್ಕೆ ಕಳುಹಿಸಿದ ವಿಚಾರ : ಸಾಮಾನ್ಯ ಮಹಿಳೆಯನ್ನು ಪ್ರಧಾನಿಯವರ ಸ್ವಾಗತಕ್ಕೆ ಕಳುಹಿಸಿರುವುದರಲ್ಲಿ ಯಾವುದೇ ತಪ್ಪಿಲ್ಲ – ಸತೀಶ್ ಕುಂಪಲ….!!!!

December 6, 2025
ಪುತ್ತೂರು: ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲ‌ಕ್ಕೆ ಹೊಸ ಪ್ರಧಾನ ಕಾರ್ಯದರ್ಶಿಗಳು..! ಪುತ್ತಿಲ ಪರಿವಾರದವರಿಗೆ ಕೋಕ್..?
Featured

ಪುತ್ತೂರು: ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲ‌ಕ್ಕೆ ಹೊಸ ಪ್ರಧಾನ ಕಾರ್ಯದರ್ಶಿಗಳು..! ಪುತ್ತಿಲ ಪರಿವಾರದವರಿಗೆ ಕೋಕ್..?

November 27, 2025
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಅರುಣ್ ಕುಮಾರ್ ಪುತ್ತಿಲರಿಗೆ ನೀಡಿದ್ದ ಭರವಸೆ ವಿಚಾರ : ಪಕ್ಷದ ಸಭೆಯಲ್ಲಿ ಚರ್ಚೆಗೆ ಬಂದರೆ ಉತ್ತರಿಸುವೆ – ಸತೀಶ್ ಕುಂಪಲ…!!!
Featured

ಅರುಣ್ ಕುಮಾರ್ ಪುತ್ತಿಲರಿಗೆ ನೀಡಿದ್ದ ಭರವಸೆ ವಿಚಾರ : ಪಕ್ಷದ ಸಭೆಯಲ್ಲಿ ಚರ್ಚೆಗೆ ಬಂದರೆ ಉತ್ತರಿಸುವೆ – ಸತೀಶ್ ಕುಂಪಲ…!!!

September 12, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025

Leave a Reply Cancel reply

Your email address will not be published. Required fields are marked *

Recent News

ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

March 10, 2026
ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

March 10, 2026
ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

March 10, 2026
ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

March 10, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page