Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

    ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

    ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

    ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

    ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

    ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಂಗಳೂರು

ಕಾವೇರಿ ಹೋರಾಟಕ್ಕೆ ಬುರ್ಖಾ ಧರಿಸಿ ಬಂದ ವಾಟಾಳ್ ನಾಗರಾಜ್​​ : ಈ ಬಗ್ಗೆ ಏನಂದ್ರು..!??

September 30, 2023
in ಬೆಂಗಳೂರು, ರಾಜ್ಯ
0
ಕಾವೇರಿ ಹೋರಾಟಕ್ಕೆ ಬುರ್ಖಾ ಧರಿಸಿ ಬಂದ ವಾಟಾಳ್ ನಾಗರಾಜ್​​ : ಈ ಬಗ್ಗೆ ಏನಂದ್ರು..!??
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು : ಕಾವೇರಿ ನೀರು ಹಂಚಿಕೆಯಲ್ಲಿ ರಾಜ್ಯಕ್ಕಾಗುತ್ತಿರೋ ಅನ್ಯಾಯ ಖಂಡಿಸಿ ನಿನ್ನೆ ಇಡೀ ಕರ್ನಾಟಕ ಬಂದ್​ ಮಾಡಲಾಗಿದೆ. ಕಾವೇರಿ ನೀರು ಉಳಿವಿಗಾಗಿ ನಡೆಯುತ್ತಿರೋ ಬಂದ್​ನಲ್ಲಿ ಭಾಗಿಯಾಗಲು ವಿಶಿಷ್ಟ ಡ್ರೆಸ್ ಧರಿಸಿ ಬಂದ ಕನ್ನಡ ಪರ ಹೋರಾಟಗಾರ ವಾಟಾಳ್​​ ನಾಗರಾಜ್​​ ಗಮನ ಸೆಳೆದರು.

Advertisement
Advertisement
Advertisement

Advertisement
Advertisement

ಈ ಬಗ್ಗೆ ಮಾತಾಡಿದ ವಾಟಾಳ್​​​ ನಾಗರಾಜ್​​, ನಾನು ಧರಿಸಿರೋ ಬುರ್ಖಾ ಮಹಿಳೆಯರ ಸಂಕೇತ. ಹೆಣ್ಣುಮಕ್ಕಳಿಗೆ ರಾಜಕೀಯದಲ್ಲಿ ಸಿಕ್ಕಿರೋ ಶೇ.33 ರಷ್ಟು ಮೀಸಲಾತಿ ಸಂಕೇತ. ನಾಡಿನ ಪರ ಧನಿ ಎತ್ತೋ ಹೆಣ್ಣುಮಕ್ಕಳ ಸಂಕೇತ ಎಂದರು.

ಅಕ್ಟೋಬರ್​​​ 5ನೇ ತಾರೀಕು ಇಡೀ ರಾಜ್ಯ ಎಂದೂ ಕಂಡರಿಯದಂತಹ ಹೋರಾಟ ಮಾಡ್ತೀವಿ. ಬೆಂಗಳೂರಿನ ಮೈಸೂರು ಬ್ಯಾಂಕ್​ ಸರ್ಕಲ್​ನಿಂದ ಮೈಸೂರಿನ ಕೆಆರ್​ಎಸ್​​ವರೆಗೂ ಸಾವಿರಾರು ವಾಹನಗಳಲ್ಲಿ ದೊಡ್ಡ ಮೆರವಣಿಗೆ ಮಾಡುತ್ತಿದ್ದೇವೆ ಎಂದರು.

ಡಿಸಿಎಂ ಡಿ.ಕೆ ಶಿವಕುಮಾರ್​​ ಯಾರು ಏನು ಬೇಕಾದ್ರೂ ಮಾಡಿ ನೀರು ಬಿಡ್ತೀವಿ ಅಂತಿದ್ದಾರೆ. ನಾವು ಬೀದಿ ಹೋರಾಟ ಮಾಡ್ತೀವಿ, ನಾವೇನು ಅಂತಾ ತೋರಿಸ್ತೀವಿ. ಸರ್ಕಾರ ದಬ್ಬಾಳಿಕೆ ಮಾಡ್ತಿದೆ, ಕನ್ನಡಪರ ಹೋರಾಟಗಾರರನ್ನು ಬಂಧಿಸಬಾರದು ಎಂದರು.

Advertisement
Previous Post

ಬಡಗನ್ನೂರು ಕಳ್ಳತನ ಪ್ರಕರಣ ಭೇಧಿಸಿ ಆರೋಪಿಗಳನ್ನು ಬಂಧಿಸಿದ ಪೊಲೀಸ್ ಇಲಾಖೆಗೆ ಪುತ್ತಿಲ ಪರಿವಾರದಿಂದ ಅಭಿನಂದನೆ

Next Post

ಪೊಲೀಸರು ಹಣ ಪಡೆಯುತ್ತಿರುವ ವೀಡಿಯೋ ಹರಿಬಿಟ್ಟ ಯುವಕ : ಸ್ಪಷ್ಟನೆ ನೀಡಿದ ಪೊಲೀಸ್ ಅಧಿಕಾರಿಗಳು

OtherNews

ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!
ಕ್ರೈಮ್

March 12, 2026
ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

March 10, 2026
ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!
ಕ್ರೈಮ್

ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!

March 10, 2026
ಬುಲೆಟ್ ಬೈಕ್‌ನಿಂದ ಬಿದ್ದು 23 ವರ್ಷದ ಯುವತಿ ಸಾವು, ಗೆಳತಿ ಗಂಭೀರ..!!

February 23, 2026
ಸ್ನೇಹಿತರ ಜೊತೆ ಊಟಕ್ಕೆ ಹೋಗ್ತಿದ್ದ ಯುವತಿಗೆ ಬುಲೆಟ್ ಡಿಕ್ಕಿ : ಯುವತಿ ಸಾವು..!!

February 17, 2026
ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್ : ಪ್ರಕರಣ ದಾಖಲು..!!

Leave a Reply Cancel reply

Your email address will not be published. Required fields are marked *

Recent News

ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

March 12, 2026
ಗೋಕರ್ಣ ಕಡಲತೀರದಲ್ಲಿ ಗಾಂಜಾ ಸೇವಿಸಿ ತೂರಾಡುತ್ತಿದ್ದ ಬೆಂಗಳೂರಿನ ಇಬ್ಬರು ಟೆಕ್ಕಿಗಳು ಬಂಧನ..!!

ಗೋಕರ್ಣ ಕಡಲತೀರದಲ್ಲಿ ಗಾಂಜಾ ಸೇವಿಸಿ ತೂರಾಡುತ್ತಿದ್ದ ಬೆಂಗಳೂರಿನ ಇಬ್ಬರು ಟೆಕ್ಕಿಗಳು ಬಂಧನ..!!

March 12, 2026
ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

March 12, 2026
ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

March 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page