Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಯುವತಿಗೆ ವಂಚನೆ ಪ್ರಕರಣ : ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಜು.3ಕ್ಕೆ ಮುಂದೂಡಿಕೆ..!!

    ವಿಟ್ಲ: ಯುವವಾಹಿನಿ, ಬಿಲ್ಲವ ಸಂಘ ವಿಟ್ಲ ವತಿಯಿಂದ ರಕ್ತದಾನ ಶಿಬಿರ..!!

    ಬಂಟ್ವಾಳ: ಸ್ಕೂಟರ್ ಗೆ ಡಿಕ್ಕಿ ಹೊಡೆದ ಲಾರಿ – ಸವಾರ ಸಾವು..!!

    ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

    ಮದುವೆಗೆ ಒಪ್ಪಿದರೆ ಕೇಸು ಯಾಕೆ? ಎಂದು ಹೇಳಿದ್ದೆ | ಮದುವೆಗೆ ಒಪ್ಪದಿದ್ದರೆ ಕಾನೂನು ಕ್ರಮ ಕೈಗೊಳ್ಳಿ ಎಂದಿದ್ದೇನೆ – ಅಶೋಕ್ ರೈ..!!

    ಡಿ.1 ರಿಂದ ಫೇಸ್​ಬುಕ್​ನಲ್ಲಿ ಮಹತ್ವದ ಬದಲಾವಣೆ: ಧರ್ಮದ ಮಾಹಿತಿಗೆ ಅನುಮತಿಯಿಲ್ಲ..!!

    ಫೇಸ್ ಬುಕ್ ಪೇಜ್ ವಿರುದ್ಧ ಜೀವಂಧರ್ ಜೈನ್ ದೂರು: ಕೇಸು ದಾಖಲು ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಅಕ್ಷಯ ತೃತೀಯ ಶುಭದಿನದಂದು ಮುಳಿಯ ಜ್ಯುವೆಲ್ಸ್ ಇ-ಕಾಮರ್ಸ್ “ವರ್ಚುವಲ್ ಸೇಲ್ಸ್” ಆರಂಭ

May 13, 2021
in ಪುತ್ತೂರು
0
ಅಕ್ಷಯ ತೃತೀಯ ಶುಭದಿನದಂದು ಮುಳಿಯ ಜ್ಯುವೆಲ್ಸ್ ಇ-ಕಾಮರ್ಸ್ “ವರ್ಚುವಲ್ ಸೇಲ್ಸ್” ಆರಂಭ
Share on WhatsAppShare on FacebookShare on Twitter
Advertisement
Advertisement
Advertisement

ಸದಾ ಹೊಸತನವನ್ನು ಪರಿಚಯಿಸುತ್ತಿರುವ ಮುಳಿಯ ಜ್ಯುವೆಲ್ಸ್ ಕೊರೋನ ಲಾಕ್‌ಡೌನ್ ಸಂದರ್ಭದಲ್ಲಿ ಗ್ರಾಹಕರಿಗೆ ತಮಗೆ ಇಷ್ಟವಾದ ಆಭರಣಗಳನ್ನು ಮನೆಯಲ್ಲಿ ಕುಳಿತು ಖರೀದಿಸುವ ವ್ಯವಸ್ಥೆಯನ್ನು ಕಲ್ಪಿಸಿದೆ. ಮುಳಿಯ ಇ-ಕಾಮರ್ಸ್ “ವರ್ಚುವಲ್ ಸೇಲ್ಸ್” ಮೇ. ೧೦ ರಿಂದ ಪ್ರಾರಂಭಗೊಂಡಿದೆ.

Advertisement
Advertisement
Advertisement
Advertisement
Advertisement
Advertisement

ಇ-ಕಾಮರ್ಸ್ ವರ್ಚುವಲ್ ಸೇಲ್ಸ್ ನ ಗ್ರಾಂಡ್ ಲಾಂಚ್ ಕಾರ್ಯಕ್ರಮವನ್ನು ಮೇ. ೧೨ರಂದು ಬಾಗಲಕೋಟೆ ಜಿಲ್ಲೆಯ, ಭಾರತದಲ್ಲಿ ಅತೀ ಹೆಚ್ಚು ಸಕ್ಕರೆ ಉತ್ಪಾದಿಸುವ ಸಕ್ಕರೆ ಕಾರ್ಖಾನೆಗಳ ಬೆಳಗಿ ಸಮೂಹದ ನಿರ್ದೇಶಕರಾದ ವಿಜಯ್ ನಿರಾಣಿ ಇವರು ವಿದ್ಯುಕ್ತವಾಗಿ ಚಾಲನೆ ನೀಡಿದರು. ಕಾರ್ಯಕ್ರಮದ ಅತಿಥಿ ಮತ್ತು ಗ್ರಾಹಕರಾದ ಶಂಕರನಾರಾಯಣ ಭಟ್ ಸಾರಡ್ಕರವರು ಮಾತನಾಡಿ ಮುಳಿಯದ ಈ ವಿಶೇಷ ಸಂಭ್ರಮ ಗ್ರಾಹಕರಿಗೆ ತುಂಬಾ ಉಪಯುಕ್ತವಾಗಿ ಕೊರೋನಾ ಕಷ್ಟದ ಸಂದರ್ಭದಲ್ಲಿ ಚಿನ್ನ ಖರೀದಿಸಲು ಇದೊಂದು ಸೂಕ್ತ ವೇದಿಕೆ. ಅದೇ ರೀತಿ ಈ ವ್ಯವಸ್ಥೆ ಕಲ್ಪಿಸಿದ ಮುಳಿಯ ಸಂಸ್ಥೆಗೆ ಶುಭವನ್ನು ಹಾರೈಸಿದರು. ಗ್ರಾಹಕರಾದ ಜೀವನ್ ಉಪ್ಪಳಿಗೆ ಇವರು ಮಾತನಾಡಿ ಮುಳಿಯ ಜ್ಯುವೆಲ್ಸ್ ಕೊರೋನಾ ಸಂದರ್ಭದಲ್ಲಿ ಹಲವಾರು ಸಾಮಾಜಿಕ ಕಾರ್ಯಗಳನ್ನು ಹಮ್ಮಿಕೊಂಡಿರುತ್ತದೆ. ಇದು ಒಂದು ಮೆಚ್ಚುಗೆಯ ವಿಷಯ ಎಂದು ಹೇಳಿದರು.

ಸಂಸ್ಥೆಯ ಚೇರ್‌ಮೇನ್ ಮತ್ತು ಆಡಳಿತ ನಿರ್ದೇಶಕರಾದ ಕೇಶವ ಪ್ರಸಾದ್ ಮುಳಿಯರವರು ಮಾತನಾಡಿ ಕೊರೋನಾಸಂದರ್ಭದಲ್ಲಿ ನಾವು ಹಲವಾರು ಸಾಮಾಜಿಕ ಕಾರ್ಯಗಳನ್ನು
ಹಮ್ಮಿಕೊಂಡಿದ್ದು, ಇದೇ ರೀತಿ ಗ್ರಾಹಕರು ಮನೆಯಲ್ಲೇ ಕುಳಿತು ಆಭರಣ ಖರೀದಿ ಮಾಡಲು ಮುಳಿಯ ಇ-ಕಾಮರ್ಸ್ ಎಂಬ ವ್ಯವಸ್ಥೆಯನ್ನು ಕಲ್ಪಿಸಿದ್ದೇವೆ. ಇದರಿಂದ ಗ್ರಾಹಕರಿಗೆ ಅನೇಕ
ರೀತಿಯಲ್ಲಿ ಪ್ರಯೋಜನವಾಗಲಿದೆ ಎಂದರು. ಇದೇ ಮೇ ೧೪ ಅಕ್ಷಯ ತೃತೀಯ ಶುಭ ದಿನದಂದು ಚಿನ್ನಾಭರಣಗಳನ್ನು ಖರೀದಿಸಲು ಮುಳಿಯದ ಈ ವರ್ಚುವಲ್ ಕೌಂಟರ್‌ನ ಸದುಪಯೋಗ ಪಡೆಸಿಕೊಳ್ಳಬಹುದೆಂದು ಸಂಸ್ಥೆಯ ಆಡಳಿತ ನಿರ್ದೇಶಕರಾದ ಕೃಷ್ಣ ನಾರಾಯಣ ಮುಳಿಯ ತಿಳಿಸಿರುತ್ತಾರೆ.

Advertisement
Advertisement

ಓನ್‌ಲೈನ್ ಸೇಲ್ಸ್ ಮ್ಯಾನೇಜರ್ ಲತಾ ಯತೀಶ್‌ರವರು ಕಾರ್ಯಕ್ರಮ ನಿರೂಪಿಸಿದರು. ಮಾರ್ಕೇಟಿಂಗ್ ಕನ್ಸ್ಲ್ಟೆಂಟ್ ಶ್ರೀ ವೇಣುಶರ್ಮರವರು ಪ್ರಾಸ್ತಾವನೆ ಮತ್ತು ಅತಿಥಿಗಳನ್ನು ಸ್ವಾಗತಿಸಿದರು. ಪುಷ್ಪರಾಜ್ಧ ನ್ಯವಾದ ಹೇಳಿದರು. ಭವ್ಯಶ್ರೀ ರವರು ಪ್ರಾರ್ಥಿಸಿದರು. ಸಂಜೀವರವರು ಸಹಕರಿಸಿದರು.

ಮುಳಿಯ ಇ-ಕಾಮರ್ಸ್ನ ಸೇಲ್ಸ್ನ ಹೆಚ್ಚಿನ ಮಾಹಿತಿಗಾಗಿ ಗ್ರಾಹಕರು browse.muliya.in ಗೆ login ಆಗಬಹುದು ಮತ್ತು 9353030916, 18004252916 ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Advertisement
Previous Post

ಮಂಗಳೂರು: ಒಂದು ವಾರದಲ್ಲಿ ಎರಡು ನವಜಾತ ಶಿಶು, 29 ಗರ್ಭಿಣಿಯರಲ್ಲಿ ಕೊರೊನಾ ಸೋಂಕು ದೃಢ

Next Post

ಜೂನ್ 21 ರಿಂದ ಪ್ರಾರಂಭವಾಗಬೇಕಿದ್ದ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮುಂದೂಡಿಕೆ

OtherNews

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಯುವತಿಗೆ ವಂಚನೆ ಪ್ರಕರಣ : ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಜು.3ಕ್ಕೆ ಮುಂದೂಡಿಕೆ..!!

July 1, 2025
ವಿಟ್ಲ: ಯುವವಾಹಿನಿ, ಬಿಲ್ಲವ ಸಂಘ ವಿಟ್ಲ ವತಿಯಿಂದ ರಕ್ತದಾನ ಶಿಬಿರ..!!
ಪುತ್ತೂರು

ವಿಟ್ಲ: ಯುವವಾಹಿನಿ, ಬಿಲ್ಲವ ಸಂಘ ವಿಟ್ಲ ವತಿಯಿಂದ ರಕ್ತದಾನ ಶಿಬಿರ..!!

July 1, 2025
ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ
Featured

ಮದುವೆಗೆ ಒಪ್ಪಿದರೆ ಕೇಸು ಯಾಕೆ? ಎಂದು ಹೇಳಿದ್ದೆ | ಮದುವೆಗೆ ಒಪ್ಪದಿದ್ದರೆ ಕಾನೂನು ಕ್ರಮ ಕೈಗೊಳ್ಳಿ ಎಂದಿದ್ದೇನೆ – ಅಶೋಕ್ ರೈ..!!

June 30, 2025
ಡಿ.1 ರಿಂದ ಫೇಸ್​ಬುಕ್​ನಲ್ಲಿ ಮಹತ್ವದ ಬದಲಾವಣೆ: ಧರ್ಮದ ಮಾಹಿತಿಗೆ ಅನುಮತಿಯಿಲ್ಲ..!!
Featured

ಫೇಸ್ ಬುಕ್ ಪೇಜ್ ವಿರುದ್ಧ ಜೀವಂಧರ್ ಜೈನ್ ದೂರು: ಕೇಸು ದಾಖಲು ..!!!

June 29, 2025
ಕೂರತ್ ತಂಞಳ್ ಉರೂಸ್ ಮಹಾ ಅನ್ನದಾನದ ವೇಳೆ ನೂಕುನುಗ್ಗಲು- ಕೆಲವರು ಅಸ್ವಸ್ಥ..!!
Featured

ಕೂರತ್ ತಂಞಳ್ ಉರೂಸ್ ಮಹಾ ಅನ್ನದಾನದ ವೇಳೆ ನೂಕುನುಗ್ಗಲು- ಕೆಲವರು ಅಸ್ವಸ್ಥ..!!

June 30, 2025
ಪುತ್ತೂರು :  ಆಟೋ ರಿಕ್ಷಾ-ಬೈಕ್ ಡಿಕ್ಕಿ : ನಾಲ್ವರಿಗೆ ಗಾಯ..!!
Featured

ಪುತ್ತೂರು : ಆಟೋ ರಿಕ್ಷಾ-ಬೈಕ್ ಡಿಕ್ಕಿ : ನಾಲ್ವರಿಗೆ ಗಾಯ..!!

June 29, 2025

Leave a Reply Cancel reply

Your email address will not be published. Required fields are marked *

Recent News

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!

July 1, 2025
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ಯುವತಿಗೆ ವಂಚನೆ ಪ್ರಕರಣ : ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಜು.3ಕ್ಕೆ ಮುಂದೂಡಿಕೆ..!!

July 1, 2025
ವಿಟ್ಲ: ಯುವವಾಹಿನಿ, ಬಿಲ್ಲವ ಸಂಘ ವಿಟ್ಲ ವತಿಯಿಂದ ರಕ್ತದಾನ ಶಿಬಿರ..!!

ವಿಟ್ಲ: ಯುವವಾಹಿನಿ, ಬಿಲ್ಲವ ಸಂಘ ವಿಟ್ಲ ವತಿಯಿಂದ ರಕ್ತದಾನ ಶಿಬಿರ..!!

July 1, 2025
ಬಂಟ್ವಾಳ: ಸ್ಕೂಟರ್ ಗೆ ಡಿಕ್ಕಿ ಹೊಡೆದ ಲಾರಿ – ಸವಾರ ಸಾವು..!!

ಬಂಟ್ವಾಳ: ಸ್ಕೂಟರ್ ಗೆ ಡಿಕ್ಕಿ ಹೊಡೆದ ಲಾರಿ – ಸವಾರ ಸಾವು..!!

July 1, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page