Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

    ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

    ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

    ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!

    ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!

    ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!

    ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ದ.ಕ. : ಪ್ರಪ್ರಥಮ ಬಾರಿಗೆ ಮಕ್ಕಳ ತುಳು ಸಂಪೂರ್ಣ ದೇವಿ ಮಹಾತ್ಮೆ “ಜೊಕುಲೆ ಸಿರಿ ದೇವಿ ಮೈಮೆ” ಯಕ್ಷಗಾನ : ಪೂರ್ವಭಾವಿ ಸಭೆ

October 12, 2023
in ಬಂಟ್ವಾಳ, ಮಂಗಳೂರು
0
ದ.ಕ. : ಪ್ರಪ್ರಥಮ ಬಾರಿಗೆ ಮಕ್ಕಳ ತುಳು ಸಂಪೂರ್ಣ ದೇವಿ ಮಹಾತ್ಮೆ  “ಜೊಕುಲೆ ಸಿರಿ ದೇವಿ ಮೈಮೆ” ಯಕ್ಷಗಾನ : ಪೂರ್ವಭಾವಿ ಸಭೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ದಕ್ಷಿಣ ಕನ್ನಡ : ತುಳುವೆರೆ ಆಯನೊ ಕೂಟ, ತುಳು ವರ್ಲ್ಡ್, ಮಂದಾರ ಪ್ರತಿಷ್ಠಾನ ಸಹಯೋಗದೊಂದಿಗೆ ವಾಯ್ಸ್ ಆಪ್ ಆರಾಧನ ಸಂಯೋಜನೆಯಲ್ಲಿ ಪ್ರಪ್ರಥಮ ಬಾರಿಗೆ ಮಕ್ಕಳ ತುಳು ಸಂಪೂರ್ಣ ದೇವಿ ಮಹಾತ್ಮೆ “ಜೊಕುಲೆ ಸಿರಿ ದೇವಿ ಮೈಮೆ” ಯಕ್ಷಗಾನ ಬಯಲಾಟ ನಡೆಸುವ ಬಗ್ಗೆ ಪೂರ್ವಭಾವಿ ಸಭೆ ಯಕ್ಷರಾಧನಾ ಬಳಗದ ಮುಖ್ಯಸ್ಥೆ ಪದ್ಮಶ್ರೀ ಭಟ್ ಹಾಗೂ ತುಳು ವರ್ಲ್ಡ್ ಮುಖ್ಯಸ್ಥ ಡಾ. ರಾಜೇಶ್ ಆಳ್ವ ಬದಿಯಡ್ಕ ನೇತೃತ್ವದಲ್ಲಿ ನಡೆಯಿತು.

Advertisement
Advertisement
Advertisement

Advertisement
Advertisement

ಸಂಪೂರ್ಣ ದೇವಿ ಮಹಾತ್ಮೆ ತುಳು ಯಕ್ಷಗಾನಕ್ಕಾಗಿ ಸುಮಾರು 40 ಮಂದಿ ಮಕ್ಕಳನ್ನು ಈಗಾಗಲೇ ಆಯ್ಕೆ ಮಾಡಿದ್ದು, ತರಬೇತಿ ನೀಡಲು ಸಿದ್ಧತೆ ನಡೆದಿದೆ.

ಯಕ್ಷಗಾನ ತರಬೇತುದಾರರಾದ ಶ್ರೀಕಾಂತರಾವ್ ಹಾಗೂ ಸ್ನೇಹಲತಾ ಇವರು, ಮಕ್ಕಳ ತರಬೇತಿಯ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿದ್ದು, ಕಾರ್ಯಕ್ರಮ ಸಂಪೂರ್ಣ ಯಶಸ್ಸಿಗೂ ಆಗುವ ನಿರೀಕ್ಷೆ ಇದೆ.

ಯಕ್ಷಗಾನ ಪೂರ್ವಭಾವಿ ಸಿದ್ದತಾ ಸಭೆಯಲ್ಲಿ ಪತ್ರಕರ್ತ ಡಾಕ್ಟರ್ ಮಂದಾರ ರಾಜೇಶ್ ಭಟ್, ಲೋಕೇಶ್ ಏ.ಕೆ. ವಿಟ್ಲ, ಶ್ರೀಕಾಂತ ಭಟ್, ಸ್ನೇಹಲತಾ, ಸುಬ್ರಹ್ಮಣ್ಯ ಭಟ್, ಸೇರಿದಂತೆ ಹಲವರು ಉಪಸ್ಥಿತರಿದ್ದರು.

Advertisement
Previous Post

ತೌಡುಗೋಳಿಯ ನವವಿವಾಹಿತೆ ಪುಣೆಯಲ್ಲಿ ಸಂಶಯಾಸ್ಪದವಾಗಿ ಸಾವು..!!

Next Post

ಮಂಗಳೂರು : ಆಪದ್ಬಾಂಧವ ಸಂಸ್ಥೆಯ ಆಸೀಫ್ ಅರೆಸ್ಟ್..!!!

OtherNews

ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!
Featured

March 10, 2026
ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!
ಕ್ರೈಮ್

ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

March 7, 2026
ಬಂಟ್ವಾಳ: ನೇತ್ರಾವತಿ ನದಿತೀರದಲ್ಲಿ ಆಧಾರ್ ಕಾರ್ಡ್‌ಗಳ ರಾಶಿ ಪತ್ತೆ..!

March 5, 2026
ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!

March 4, 2026
ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

March 3, 2026

Leave a Reply Cancel reply

Your email address will not be published. Required fields are marked *

Recent News

ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

March 10, 2026
ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

March 10, 2026
ಮೆಸೇಜ್ ಮಾಡಿ ಲಾಡ್ಜ್​ಗೆ ಕರೀತಿದ್ಲು; ಸ್ನಾನಕ್ಕೆ ಕಳಿಸಿ ಹಣ ದೋಚುತ್ತಿದ್ಲು..! ಹನಿಟ್ರ್ಯಾಪ್ ಮಾಡುತ್ತಿದ್ದ ಲೇಡಿ ಅರೆಸ್ಟ್..!!

ಮೆಸೇಜ್ ಮಾಡಿ ಲಾಡ್ಜ್​ಗೆ ಕರೀತಿದ್ಲು; ಸ್ನಾನಕ್ಕೆ ಕಳಿಸಿ ಹಣ ದೋಚುತ್ತಿದ್ಲು..! ಹನಿಟ್ರ್ಯಾಪ್ ಮಾಡುತ್ತಿದ್ದ ಲೇಡಿ ಅರೆಸ್ಟ್..!!

March 10, 2026
ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

March 10, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page