Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಗುಂಡ್ಯ: ಬಸ್ ಮತ್ತು ಕಾರು ನಡುವೆ ಡಿಕ್ಕಿ: ಮೂವರು ಮೃತ್ಯು..!!

    ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ..!!

    ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

    ಪುತ್ತೂರು: ಅಪ್ರಾಪ್ತ ಬಾಲಕ ಚಾಲನೆ ಮಾಡಿದ ಕಾರು ನಾಲ್ಕು ದ್ವಿಚಕ್ರ ವಾಹನಗಳಿಗೆ ಡಿಕ್ಕಿ – ವಾಹನ ಮಾಲಕಿ ವಿರುದ್ಧ ಪ್ರಕರಣ..!!

    ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

    ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ಮೂಡಬಿದ್ರೆ : ಅಕ್ರಮ ಗೋ ಸಾಗಾಟ : ಶೀಘ್ರ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಹಿಂ.ಜಾ.ವೇ. ಆಗ್ರಹ

October 21, 2023
in ಬಂಟ್ವಾಳ, ಮಂಗಳೂರು
0
ಮೂಡಬಿದ್ರೆ : ಅಕ್ರಮ ಗೋ ಸಾಗಾಟ : ಶೀಘ್ರ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಹಿಂ.ಜಾ.ವೇ. ಆಗ್ರಹ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮೂಡಬಿದ್ರೆ : ಅಕ್ರಮ ಗೋ ಸಾಗಾಟದ ಬಗ್ಗೆ ಶೀಘ್ರ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಹಿಂದೂ ಜಾಗರಣ ವೇದಿಕೆ ಮೂಡಬಿದ್ರೆ ತಾಲೂಕು ವತಿಯಿಂದ ಮೂಡಬಿದ್ರೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

Advertisement
Advertisement
Advertisement

Advertisement
Advertisement

ಮೂಡಬಿದ್ರೆ ಪ್ರದೇಶದಲ್ಲಿ ಹಟ್ಟಿಯಿಂದಲೇ ಜಾನುವಾರುಗಳನ್ನು ಕದ್ದು ಅಕ್ರಮ ಗೋಸಾಗಾಟ ಮಾಡಲಾಗುತ್ತಿದೆ. ಹಾಗೆಯೇ ಜಾನುವಾರುಗಳನ್ನು ಕಸಾಯಿಖಾನೆಯಲ್ಲಿ ವಧಿಸಲಾಗುತ್ತಿದೆ ಈ ಬಗ್ಗೆ ಕೂಡಲೇ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದು, ಇಲ್ಲವಾದಲ್ಲಿ ಹಿಂದೂ ಸಮಾಜವೇ ಇದನ್ನು ತಡೆಯಲು ರಸ್ತೆಗಿಳಿಯಲಿದೆ.

ಪುತ್ತಿಗೆ ಪದವಿನಲ್ಲಿ ಕಳೆದ ಒಂದು ವಾರದಲ್ಲಿ ಸುಮಾರು 40ಕ್ಕೂ ಅಧಿಕ ಗೋವುಗಳು ಕಳವಾಗಿದೆ ಹಾಗೂ ಮೂಡಬಿದ್ರೆ ಪ್ರದೇಶದ ಪ್ರತೀ ಗ್ರಾಮದ ವ್ಯಾಪ್ತಿಯಲ್ಲಿಯೂ ಗೋವುಗಳು ಕಳವು ಆಗಿರುವ ವಿಚಾರವು ಸಂಘಟನೆಯ ಗಮನಕ್ಕೆ ಬಂದಿರುತ್ತದೆ.

ಗೋವುಗಳ ನಿರಂತರ ಕಳ್ಳಸಾಗಾಟನೆಯಿಂದಾಗಿ ಕೃಷಿಕರು ಗಾಬರಿಗೊಂಡಿದ್ದು, ಕೃಷಿಕರಿಗೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗುತ್ತಿದೆ. ಹೈನುಗಾರಿಕೆಯನ್ನೇ ನಂಬಿಕೊಂಡಿರುವ ಕೃಷಿಕರಿಗೆ
ಗೋವುಗಳ ಕಳ್ಳಸಾಗಾಟನೆಯಿಂದ ಅವರ ಬದುಕೇ ನಾಶ ಆಗುವ ಹಂತಕ್ಕೆ ಬಂದಿರುತ್ತದೆ. ಅನೇಕ ಕೃಷಿಕರು ಹೈನುಗಾರಿಕೆ ಮಾಡುವ ಉದ್ದೇಶಕ್ಕೋಸ್ಕರ ಸಾಲ ಮಾಡಿ ದನಗಳನ್ನು ಖರೀದಿ ಮಾಡುತ್ತಿದ್ದು, ಗೋವುಕಳ್ಳರು ಅಂತಹ ದನಗಳನ್ನೇ ಕಳ್ಳತನ ಮಾಡಿಕೊಂಡು
ಹೋಗುತ್ತಿರುವ ಘಟನೆಯು ಮೂಡಬಿದ್ರೆ ಪರಿಸರದಲ್ಲಿ ನಡೆಯುತ್ತಿದೆ.

ಮೂಡಬಿದ್ರೆ ಪರಿಸರದಲ್ಲಿ ಅಲ್ಲಲ್ಲಿ ಕಸಾಯಿಖಾನೆಗಳು ಕಾರ್ಯ ನಿರ್ವಹಿಸುತ್ತಿರುವ ವಿಚಾರವು ಸಂಘಟನೆಯ ಗಮನಕ್ಕೆ ಬಂದಿರುತ್ತದೆ. ಅಕ್ರಮ ಗೋವುಗಳ ಕಳ್ಳಸಾಗಾಣಿಗೆ ಮತ್ತು ಅಕ್ರಮ ಕಸಾಯಿಖಾನೆ ನಡೆಸುತ್ತಿರುವವರ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಿ, ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕಾಗಿ
ದೂರಿನಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾ ಸಹ ಸಂಯೋಜಕ ಸಮಿತ್ ರಾಜ್ ಧರಗುಡ್ಡೆ, ತಾಲೂಕು ಸಂಯೋಜಕ ಸಂದೀಪ್ ಹೆಗ್ಡೆ, ತಾಲೂಕು ಪ್ರಮುಖರಾದ ಅನೂಜ್ ಭಂಡಾರಿ, ನಿತೇಶ್ ಎಸ್. ಪೂಜಾರಿ ಉಪಸ್ಥಿತರಿದ್ದರು.

Advertisement
Previous Post

ನಿಯಂತ್ರಣ ತಪ್ಪಿ ಹೊಂಡಕ್ಕೆ ಹಾರಿ ಬಿದ್ದ ಕಾರು : ಕಾರು ಚಾಲಕನಿಗೆ 3 ಸಾವಿರ ರೂ. ದಂಡ ವಿಧಿಸಿದ ಪೊಲೀಸರು..!!!

Next Post

ಬಂಟ್ವಾಳ : ಮನೆಗೆ ನುಗ್ಗಿ ಪರಾರಿಯಾಗುತ್ತಿದ್ದ ಕಳ್ಳನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು..!!!

OtherNews

ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ..!!
Featured

March 13, 2026
ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!
ಕ್ರೈಮ್

March 12, 2026
ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!
Featured

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

March 11, 2026
ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

March 10, 2026
ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

Leave a Reply Cancel reply

Your email address will not be published. Required fields are marked *

Recent News

ಗುಂಡ್ಯ: ಬಸ್ ಮತ್ತು ಕಾರು ನಡುವೆ ಡಿಕ್ಕಿ: ಮೂವರು ಮೃತ್ಯು..!!

ಗುಂಡ್ಯ: ಬಸ್ ಮತ್ತು ಕಾರು ನಡುವೆ ಡಿಕ್ಕಿ: ಮೂವರು ಮೃತ್ಯು..!!

March 13, 2026
ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ..!!

ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ..!!

March 13, 2026
ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

ಪುತ್ತೂರು: ಅಪ್ರಾಪ್ತ ಬಾಲಕ ಚಾಲನೆ ಮಾಡಿದ ಕಾರು ನಾಲ್ಕು ದ್ವಿಚಕ್ರ ವಾಹನಗಳಿಗೆ ಡಿಕ್ಕಿ – ವಾಹನ ಮಾಲಕಿ ವಿರುದ್ಧ ಪ್ರಕರಣ..!!

March 13, 2026
ಡಬಲ್​​ ಮರ್ಡರ್​​ಗೆ ಬೆಚ್ಚಿಬಿದ್ದ ಭಾಗಮಂಡಲ : ಹೆಂಡ್ತಿ ಇದ್ರೂ ತಂಗಿ ಸಂಗ ಬೆಳೆಸಿದ್ದ ಅಣ್ಣ..!!

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page