ಪುತ್ತೂರು : ಮಹಿಳೆಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾವು ಸಮೀಪದ ಅಮ್ಚಿನಡ್ಕದಲ್ಲಿ ನಡೆದಿದೆ.
ಮೃತರನ್ನು ಮುಖಾರಿಮೂಲೆ ಜೈನುದ್ದಿನ್ ಎಂಬವರ ಪುತ್ರಿ ಆಯಿಷಾ ಎಂದು ಗುರುತಿಸಲಾಗಿದೆ.
ಆಯಿಷಾ ರವರ ಮೃತದೇಹ ಮನೆಯ ಬಾವಿಯಲ್ಲಿ ಪತ್ತೆಯಾಗಿದ್ದು, ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ.


























