Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

    ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

    ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ವರದಕ್ಷಿಣೆ ಕಿರುಕುಳ ತಾಳಲಾರದೆ ನವವಿವಾಹಿತೆ ಆತ್ಮಹತ್ಯೆ!

October 30, 2023
in Featured, ಕ್ರೈಮ್, ಬಂಟ್ವಾಳ
0
ವರದಕ್ಷಿಣೆ ಕಿರುಕುಳ ತಾಳಲಾರದೆ ನವವಿವಾಹಿತೆ ಆತ್ಮಹತ್ಯೆ!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬಂಟ್ವಾಳ: ಗಂಡನ ಮನೆಯಲ್ಲಿನ ವರದಕ್ಷಿಣೆ ಕಿರುಕುಳ ತಾಳಲಾರದೆ ಮಾನಸಿಕವಾಗಿ ನೊಂದಿದ್ದ ನವ ವಿವಾಹಿತೆಯೋರ್ವಳು ತಾಯಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.ಸಜೀಪ ಮೂಡ ಗ್ರಾಮದ ಸುಭಾಷ್ ನಗರದ ನಿವಾಸಿ ನೌಸೀನ್ (22) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.ನೌಸೀನ್ ಅವರು ಉಳ್ಳಾಲದ ಆಜ್ಮಾನ್ ಜೊತೆ ಮೂರು ತಿಂಗಳ ಹಿಂದೆ ಪ್ರೇಮ ವಿವಾಹ ವಾಗಿದ್ದರು.

Advertisement
Advertisement
Advertisement

ಪ್ರೇಮವಿವಾಹ ಆದರೂ ಕೂಡ ವಿವಾಹ ಸಂದರ್ಭದಲ್ಲಿ 18 ಪವನ್ ಚಿನ್ನವನ್ನು ಉಡುಗೂರೆಯಾಗಿ ನೀಡಲಾಗಿತ್ತು. ಆದರೆ ಹುಡುಗಿ ಕಡೆಯವರು ನೀಡಿದ ವರದಕ್ಷಿಣೆ ಕಡಿಮೆಯಾಗಿದೆ, ಪ್ರೀತಿಸಿ ಮದುವೆಯಾದರಿಂದ ಒಳ್ಳೆ ಹುಡುಗಿ ಸಿಗಲಿಲ್ಲ, ಇಲ್ಲದಿದ್ದರೆ ಒಳ್ಳೆಯ ಹುಡುಗಿ ಸಿಗಬಹುದಿತ್ತು ಎಂದು ಅತ್ತೆ ಝೂಬೈದಾ, ಮಗಳು ಅಜ್ಮೀಯಾ ಮತ್ತು ಗಂಡ ಸೇರಿಕೊಂಡು ಹೀಯಾಳಿಸಿದ್ದಲ್ಲದೆ, ಮಾನಸಿಕ ಕಿರುಕುಳ ಕೊಡುತ್ತಿದ್ದರು.ಮಾನಸಿಕವಾಗಿ ನೊಂದಿದ್ದ ತಂಗಿ ನೌಸೀನ ಆ.25 ರಂದು ಮನೆಯಲ್ಲಿ ಯಾರು ಇಲ್ಲದ ವೇಳೆ ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಸಹೋದರ ನಾಸೀರ್‌ ಆರೋಪಿಸಿದ್ದಾರೆ.

Advertisement
Advertisement

ಈ ಸಾವಿನ ಬಗ್ಗೆ ಸೂಕ್ತವಾದ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ನಾಸೀರ್ ನಗರ ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.ಸಜೀಪ ಮೂಡ ನಿವಾಸಿ ಕೆ.ಎಮ್ ಬಾವ ಅವರ ಮಗಳು ನೌಸೀನ್ ಅವರು ಉಳ್ಳಾಲ ಮೂಲದ ಅಜ್ಮಾನ ಎಂಬವರಿಗೆ ಇನ್ಸ್ಟಾ ಗ್ರಾಂ ಮೂಲಕ ಪರಿಚಯವಾಗಿ ಪರಸ್ಪರ ಪ್ರೀತಿ ಉಂಟಾಗಿ ಮನೆಯವರ ಒಪ್ಪಿಗೆ ಮುಖಾಂತರ ಅ.14 ರಂದು ಮದುವೆಯಾಗಿದ್ದರು.ಆದರೆ ಅಜ್ಮಾನ ಮದುವೆಯಾದ ಕೆಲವೇ ದಿನಗಳಲ್ಲಿ ನೌಸೀನ್ ಳ ಒಡವೆಗಳನ್ನು ಮಾರಿದ್ದಾನೆ.

ಜೊತೆಗೆ ಇನ್ನಷ್ಟು ಒಡೆವೆಗಳನ್ನು ತರುವಂತೆ ಪೀಡಿಸುತ್ತಿದ್ದ. ಇದು ಅಲ್ಲದೆ,ಅತ್ತೆ ಮತ್ತು ನಾದಿನಿಯವರು ಲವ್ ಮ್ಯಾರೇಜ್ ಆಗಿರುವ ಕಾರಣಕ್ಕಾಗಿ ಮಾನಸಿಕವಾಗಿ ಹಿಂಸೆಯನ್ನು ನೀಡುತ್ತಿದ್ದರು ಎಂದು ಮನೆಯವರಲ್ಲಿ ತಿಳಿಸಿದ್ದಳು.ಮನೆಯವರ ಕಿರುಕುಳ ತಾಳಲಾರದೆ ನೌಸೀನ್ ಅ.24 ರಂದು ತಾಯಿ ಮನೆಗೆ ಬಂದಿದ್ದಳು. ಮರುದಿನ ಮನೆಯವರು ಕೆಲಸಕ್ಕೆ ಹೋದ ಸಂದರ್ಭದಲ್ಲಿ ಇವಳು ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಆದರೆ ಇವಳ ಸಾವಿಗೆ ಗಂಡ ಮತ್ತು ಅತ್ತೆ,ನಾದಿನಿಯವರೇ ಕಾರಣವಾಗಿದೆ. ಹಾಗಾಗಿ ಸೂಕ್ತವಾದ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು. ನೌಸೀನ್ ಳ ಸಾವಿಗೆ ನ್ಯಾಯ ಒದಗಿಸಬೇಕು ಎಂದು ನೌಸೀನ್ ಳ ಸಂಬಂಧಿ ಸಿದ್ದೀಕ್ ಒತ್ತಾಯ ಮಾಡಿದ್ದಾರೆ.

Advertisement
Previous Post

ಖ್ಯಾತ ನಟಿ ರೆಂಜೂಷಾ ಆತ್ಮಹತ್ಯೆ : ಅಪಾರ್ಟ್​​ಮೆಂಟ್​​ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

Next Post

ವಿಟ್ಲ : ಚಿನ್ನದ ತಾಳಿ ಬಿದ್ದು ಸಿಕ್ಕಿದೆ : ಕಳೆದುಕೊಂಡವರು ಸಂಪರ್ಕಿಸುವಂತೆ ಮನವಿ

OtherNews

ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!
ಕ್ರೈಮ್

March 12, 2026
ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!
ಕ್ರೈಮ್

ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

March 12, 2026
ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!
Featured

ಮೊಹಮ್ಮದ್ ಫರ್ಮಾನ್ ಜೊತೆ ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಮದುವೆ..!!!
Featured

ಮೊಹಮ್ಮದ್ ಫರ್ಮಾನ್ ಜೊತೆ ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಮದುವೆ..!!!

March 12, 2026
ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!
Featured

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

March 11, 2026
ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!
ಕ್ರೈಮ್

ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

March 11, 2026

Leave a Reply Cancel reply

Your email address will not be published. Required fields are marked *

Recent News

ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

March 12, 2026
ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

March 12, 2026
ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

March 12, 2026
ಮೊಹಮ್ಮದ್ ಫರ್ಮಾನ್ ಜೊತೆ ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಮದುವೆ..!!!

ಮೊಹಮ್ಮದ್ ಫರ್ಮಾನ್ ಜೊತೆ ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಮದುವೆ..!!!

March 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page