Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

    ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

    ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

    ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

    ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!

    ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಂಗಳೂರು

ಮೂರು ಬೀದಿ ನಾಯಿಗಳು ನಾಪತ್ತೆ ಕೇಸ್ : ಹುಡುಕಿಕೊಟ್ಟವರಿಗೆ ನಗದು ಬಹುಮಾನ ಘೋಷಣೆ

November 6, 2023
in ಬೆಂಗಳೂರು, ರಾಜ್ಯ
0
ಮೂರು ಬೀದಿ ನಾಯಿಗಳು ನಾಪತ್ತೆ ಕೇಸ್ : ಹುಡುಕಿಕೊಟ್ಟವರಿಗೆ ನಗದು ಬಹುಮಾನ ಘೋಷಣೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು : ಕುಮಾರಪಾರ್ಕ್ ಬಳಿ 3 ಬೀದಿ ನಾಯಿಗಳು ನಿಗೂಢವಾಗಿ ಕಣ್ಮರೆಯಾಗಿರುವ ಕೇಸ್​ಗೆ ಸಂಬಂಧಿಸಿದಂತೆ ಅವುಗಳನ್ನು ಹುಡುಕಿಕೊಟ್ಟವರಿಗೆ 35,000 ರೂಪಾಯಿಗಳ ನಗದು ಬಹುಮಾನ ಘೋಷಣೆ ಮಾಡಲಾಗಿದೆ.

Advertisement
Advertisement
Advertisement

ಒಂದು ನಾಯಿಯನ್ನು ಹುಡುಕಿ ಕೊಟ್ಟರೇ 10 ಸಾವಿರ ರೂ.ಗಳನ್ನು ಅದರಂತೆ 3 ನಾಯಿಗಳನ್ನು ಒಂದೇ ಬಾರಿಗೆ ಹುಡುಕಿಕೊಟ್ಟರೇ ಇನ್ನು 5 ಸಾವಿರ ರೂ.ಗಳನ್ನು ಸೇರಿಸಿ ಒಟ್ಟು 35 ಸಾವಿರ ರೂಪಾಯಿಗಳನ್ನು ಬಹುಮಾನವಾಗಿ ನೀಡಲಾಗುವುದು ಎಂದು ಘೋಷಣೆ ಮಾಡಲಾಗಿದೆ.

ಕಾಣೆಯಾಗಿರುವ ಲೋಬಿ, ದಂತ, ರಿಬಾ ಎನ್ನುವ ಶ್ವಾನಗಳ ಪತ್ತೆಗೆ 4 ತಂಡಗಳು ಶೋಧ ಕಾರ್ಯ ಕೈಗೊಂಡಿವೆ. ಸದ್ಯ ಯುಕೆಯಲ್ಲಿರುವ ವಿಪ್ಲವಿ ಮಹೇಂದ್ರ ಅವರು ಸಂಪರ್ಕ ಮಾಡಿ ಬೆಂಗಳೂರಿನಲ್ಲಿ ಪ್ರತ್ಯೇಕ ತಂಡಗಳನ್ನು ರಚಿಸಿದ್ದಾರೆ. ಒಂದೊಂದು ತಂಡದಲ್ಲಿ ಇಬ್ಬರು ವ್ಯಕ್ತಿಗಳಿಂದ ಬೆಂಗಳೂರಿನ ಹಲವು ಕಡೆ ಹುಡುಕಾಡಲಾಗುತ್ತಿದೆ. ಮೆಜೆಸ್ಟಿಕ್, ಗೂಡ್ಸ್ ಶೆಡ್ ರಸ್ತೆ, ಎಲೆಕ್ಟ್ರಾನಿಕ್ ಸಿಟಿ, ಬಾಸಾಪುರ ಸೇರಿದಂತೆ ಹಲವೆಡೆ ನಿತ್ಯ 11 ಗಂಟೆಗಳ ಕಾಲ ನಾಯಿಗಳಿಗಾಗಿ ಹುಡುಕಾಟ ಮಾಡಲಾಗುತ್ತಿದೆ. ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಾಯಿಗಳಿವೆ ಎಂದು ಕೆಲವರು ಫೋಟೋ ಕಳಿಸಿದ್ದರಿಂದ ಅಲ್ಲಿಯು ಶೋಧ ಕಾರ್ಯ ಮುಂದುವರೆದಿದೆ.

Advertisement
Advertisement

ಮಹೇಂದ್ರ ಅವರು ಲೋಬಿ, ದಂತ, ರಿಬಾ ಎನ್ನುವ ಶ್ವಾನಗಳನ್ನು ಕಳೆದ 10 ವರ್ಷಗಳಿಂದ ನೋಡಿಕೊಳ್ಳುತ್ತಿದ್ದರು. ಇವರು ವಿದೇಶಕ್ಕೆ ಹೋದ ಮೇಲೆ ಕಚೇರಿ ಸಿಬ್ಬಂದಿ ಅವುಗಳನ್ನು ನೋಡಿಕೊಳ್ಳುತ್ತಿದ್ದರು. ಆದರೆ ಅಕ್ಟೋಬರ್​ 4 ರಿಂದ 20 ನಡುವೆ ಮೂರು ಶ್ವಾನಗಳು ನಿಗೂಢವಾಗಿ ಕಣ್ಮರೆಯಾಗಿದ್ದವು. ಇದರಿಂದ ಬೇಸರ ವ್ಯಕ್ತಪಡಿಸಿದ್ದ ಸಿಬ್ಬಂದಿ ಅವುಗಳನ್ನ ಏರಿಯಾದಲ್ಲೆಲ್ಲ ಹುಡುಕಿದರು ಸಿಕ್ಕಿರಲಿಲ್ಲ. ಹೀಗಾಗಿ ನವೆಂಬರ್ 02 ರಂದು ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರಿಂದ ಪೊಲೀಸರು ಕೂಡ ಅವುಗಳನ್ನ ಹುಡುಕುತ್ತಿದ್ದಾರೆ.

Advertisement
Previous Post

ಚೆಸ್ ಸ್ಪರ್ಧೆ : ಅಂಬಿಕಾ ವಿದ್ಯಾಲಯದ ವಿದ್ಯಾರ್ಥಿಗೆ ಬಹುಮಾನ

Next Post

ಪುತ್ತೂರು : ಬೈಕ್ ಹಾಗೂ ಆಕ್ಟಿವಾ ನಡುವೆ ಡಿಕ್ಕಿ : ಸವಾರರಿಬ್ಬರಿಗೆ ಗಾಯ..!!!

OtherNews

ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!
ಕ್ರೈಮ್

March 10, 2026
ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!
ಕ್ರೈಮ್

ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!

March 10, 2026
ಬುಲೆಟ್ ಬೈಕ್‌ನಿಂದ ಬಿದ್ದು 23 ವರ್ಷದ ಯುವತಿ ಸಾವು, ಗೆಳತಿ ಗಂಭೀರ..!!

February 23, 2026
ಸ್ನೇಹಿತರ ಜೊತೆ ಊಟಕ್ಕೆ ಹೋಗ್ತಿದ್ದ ಯುವತಿಗೆ ಬುಲೆಟ್ ಡಿಕ್ಕಿ : ಯುವತಿ ಸಾವು..!!

February 17, 2026
ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್ : ಪ್ರಕರಣ ದಾಖಲು..!!

ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

February 16, 2026

Leave a Reply Cancel reply

Your email address will not be published. Required fields are marked *

Recent News

ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

March 10, 2026
ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

March 10, 2026
ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

March 10, 2026
ಮೆಸೇಜ್ ಮಾಡಿ ಲಾಡ್ಜ್​ಗೆ ಕರೀತಿದ್ಲು; ಸ್ನಾನಕ್ಕೆ ಕಳಿಸಿ ಹಣ ದೋಚುತ್ತಿದ್ಲು..! ಹನಿಟ್ರ್ಯಾಪ್ ಮಾಡುತ್ತಿದ್ದ ಲೇಡಿ ಅರೆಸ್ಟ್..!!

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page