Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!

    ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಸುಳ್ಯ: ಕಾರಿನ ಗ್ಲಾಸ್‌ ಗೆ ಹಾನಿ: ಮೆಸ್ಕಾಂ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು..!!

    ಬುಲೆಟ್ ಬೈಕ್‌ನಿಂದ ಬಿದ್ದು 23 ವರ್ಷದ ಯುವತಿ ಸಾವು, ಗೆಳತಿ ಗಂಭೀರ..!!

    ಬುಲೆಟ್ ಬೈಕ್‌ನಿಂದ ಬಿದ್ದು 23 ವರ್ಷದ ಯುವತಿ ಸಾವು, ಗೆಳತಿ ಗಂಭೀರ..!!

    ಮಂಗಳೂರು: ಕಂಬ ಬಿದ್ದು ವ್ಯಕ್ತಿ ಮೃತ್ಯು..!!

    ಮಂಗಳೂರು: ಕಂಬ ಬಿದ್ದು ವ್ಯಕ್ತಿ ಮೃತ್ಯು..!!

    ಪುತ್ತೂರು: ಉದ್ಯೋಗ ಮೇಳದ ವೇಳೆ ಕಟ್ಟಡದ ಮೇಲಿಂದ ಬಿದ್ದು ಮುಳ್ಳುಹಂದಿ ಸಾವು..!!!

    ಪುತ್ತೂರು: ಉದ್ಯೋಗ ಮೇಳದ ವೇಳೆ ಕಟ್ಟಡದ ಮೇಲಿಂದ ಬಿದ್ದು ಮುಳ್ಳುಹಂದಿ ಸಾವು..!!!

    ಪುತ್ತೂರು: ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!

    ಪುತ್ತೂರು: ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪುತ್ತೂರು : ಪಟಾಕಿ ಮಾರಾಟ ಮಳಿಗೆಗಳು ಮೈದಾನಕ್ಕೆ ಶಿಫ್ಟ್ : ಕಿಲ್ಲೆ ಮೈದಾನ, ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಮಳಿಗೆಗಳಿಗೆ ವ್ಯವಸ್ಥೆ

November 10, 2023
in ಪುತ್ತೂರು
0
ಪುತ್ತೂರು : ಪಟಾಕಿ ಮಾರಾಟ ಮಳಿಗೆಗಳು ಮೈದಾನಕ್ಕೆ ಶಿಫ್ಟ್ : ಕಿಲ್ಲೆ ಮೈದಾನ, ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಮಳಿಗೆಗಳಿಗೆ ವ್ಯವಸ್ಥೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು : ಹಾವೇರಿ ಜಿಲ್ಲೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸಂಭವಿಸಿದ್ದ ಪಟಾಕಿ ದುರಂತಗಳ ಹಿನ್ನೆಲೆಯಲ್ಲಿ ಪಟಾಕಿ ಮಳಿಗೆಗಳನ್ನು ಮೈದಾನಗಳಲ್ಲಿಯೇ ಹಾಕುವಂತೆ ಜಿಲ್ಲಾಧಿಕಾರಿ ಅವರ ಸೂಚನೆಯಂತೆ ಪುತ್ತೂರಿನಲ್ಲಿ ಕಿಲ್ಲೆ ಮೈದಾನ ಮತ್ತು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರು ಗದ್ದೆಯಲ್ಲಿ ಪಟಾಕಿ ಮಳಿಗೆಗಳಿಗಾಗಿ ಜಾಗ ಗುರುತಿಸಲಾಗಿದೆ.

Advertisement
Advertisement
Advertisement

ಪುತ್ತೂರು ನಗರಸಭೆಯಲ್ಲಿ ತಹಶೀಲ್ದಾರ್ ಶಿವಶಂಕರ್ ಜೆ. ಅವರ ಅಧ್ಯಕ್ಷತೆಯಲ್ಲಿ ಪಟಾಕಿ ಮಳಿಗೆ ವ್ಯಾಪಾರಸ್ಥರ ಸಭೆಯಲ್ಲಿ ಈ ಸೂಚನೆಗಳನ್ನು ನೀಡಲಾಗಿದೆ.

ಹಸಿರು ಪಟಾಕಿಗಳನ್ನು ಹೊರತು ಪಡಿಸಿ ಉಳಿದ ನಿಷೇಧಿತ ಯಾವುದೇ ರೀತಿಯ ಪಟಾಕಿಗಳು ಕಂಡು ಬಂದರೆ ಅವುಗಳನ್ನು ಮುಟ್ಟುಗೋಲು ಹಾಕಿಕೊಳ್ಳುವುದರ ಜೊತೆಗೆ ಸಂಬಂಧಪಟ್ಟ ಮಾಲಕರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ರಾಜ್ಯ ಪೌರಾಡಳಿತ ನಿರ್ದೇಶನಾಲಯ ನಗರ ಸ್ಥಳೀಯ ಸಂಸ್ಥೆಗಳಿಗೆ ಈಗಾಗಲೇ ಸೂಚನೆ ನೀಡಿದೆ.

Advertisement
Advertisement

9 ಪಟಾಕಿ ಮಳಿಗೆಗಳು ಮೈದಾನಕ್ಕೆ ಶಿಫ್ಟ್..!!

ತಾತ್ಕಾಲಿಕವಾಗಿ ಅಲ್ಲಲ್ಲಿ ಸ್ಟಾಲ್ ಹಾಕಿ ಪಟಾಕಿ ಮಾರಾಟ ಮಾಡುವ ಮಳಿಗೆಗಳಿಗೆ ನಂಬರ್ ನೀಡಿ ಮೈದಾನದಲ್ಲಿ ಪಟಾಕಿ ಮಾರಾಟ ಮಾಡಲು ಎನ್.ಒ.ಸಿ ನೀಡಲಾಗಿದೆ.

ಈ ನಿಟ್ಟಿನಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಗದ್ದೆಯಲ್ಲಿ 5 ಮತ್ತು ಕಿಲ್ಲೆ ಮೈದಾನದಲ್ಲಿ 4 ಪಟಾಕಿ ಮಳಿಗೆಗಳಿಗೆ ಅವಕಾಶ ನೀಡಲಾಗಿದೆ. ಸ್ಥಳವನ್ನು ಏಲಂ ಮೂಲಕ ಮಳಿಗೆ ಮಾಲಕರು ಪಡೆದುಕೊಂಡಿದ್ದಾರೆ.

ಖಾಯಂ ಮಳಿಗೆಗಳು ಶಿಫ್ಟ್..!

ತಾತ್ಕಾಲಿಕ ಪಟಾಕಿ ಮಳಿಗೆಗಳನ್ನು ಮೈದಾನಕ್ಕೆ ಶಿಫ್ಟ್ ಮಾಡಲು ಸೂಚಿಸಲಾಗಿದೆ. ಆದರೇ ಖಾಯಂ ಪರವಾನಿಗೆ ಇರುವ ಪಟಾಕಿ ಮಳಿಗೆಗಳನ್ನೂ ಮೈದಾನಕ್ಕೆ ಸ್ಥಳಾಂತರಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.

ಈ ನಿಟ್ಟಿನಲ್ಲಿ ಪಟಾಕಿ ಮಾರಾಟದ ಖಾಯಂ ಪರವಾನಿಗೆ ಹೊಂದಿರುವ ಮಹಿಳಾ ಪೊಲೀಸ್ ಸ್ಟೇಷನ್ ಬಳಿಯ ಶಿವಕೃಪ ಜನರಲ್ ಸ್ಟೋರ್ ನ ನಾಗೇಶ್ ರಾವ್, ದರ್ಬೆ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ಕಟ್ಟಡದಲ್ಲಿರುವ ಡೇವಿಡ್ ಮಾಡ್ತಾ ಅವರ ಮಳಿಗೆ, ಪುತ್ತೂರು ಬಸ್ ನಿಲ್ದಾಣದ ಬಳಿಯ ಮಹಾಲಸ ಮೆಡಿಕಲ್ ಕಟ್ಟಡದಲ್ಲಿರುವ ವೆಂಕಟೇಶ್ ಪೈ ಅವರ ಮಳಿಗೆ, ಕೋರ್ಟ್ ರಸ್ತೆಯಲ್ಲಿರುವ ವರದರಾಜ ಪೈ ಅವರ ಮಳಿಗೆಯನ್ನು ಮೈದಾನಕ್ಕೆ ಸ್ಥಳಾಂತರಿಸಲು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ ಎಂದು ನಗರಸಭೆ ಅಧಿಕಾರಿಗಳು ತಿಳಿಸಿದ್ದಾರೆ.

Advertisement
Previous Post

ಚೂರಿಯಿಂದ ಇರಿದುಕೊಂಡು ಹಿರಿಯ ಬ್ಯಾಂಕ್ ಅಧಿಕಾರಿ ಆತ್ಮಹತ್ಯೆ..!!!

Next Post

ವಿಟ್ಲ : ದೀಪಾವಳಿಗೆ ‘ಪಟಾಕಿ ಅಂಗಡಿ ‘ : ಉತ್ತಮ ಗುಣಮಟ್ಟದ ಹಸಿರು ಪಟಾಕಿಗಳು ಕೈಗೆಟುಕುವ ದರದಲ್ಲಿ…

OtherNews

ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!
Featured

ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!

February 23, 2026
ಪುತ್ತೂರು: ಉದ್ಯೋಗ ಮೇಳದ ವೇಳೆ ಕಟ್ಟಡದ ಮೇಲಿಂದ ಬಿದ್ದು ಮುಳ್ಳುಹಂದಿ ಸಾವು..!!!
Featured

ಪುತ್ತೂರು: ಉದ್ಯೋಗ ಮೇಳದ ವೇಳೆ ಕಟ್ಟಡದ ಮೇಲಿಂದ ಬಿದ್ದು ಮುಳ್ಳುಹಂದಿ ಸಾವು..!!!

February 22, 2026
ಪುತ್ತೂರು: ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!
Featured

ಪುತ್ತೂರು: ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!

February 22, 2026
ಮಾಣಿ: ನಿಲ್ಲಿಸಿದ್ದ ಟಿಪ್ಪರ್ ಗೆ ಕಾರು ಡಿಕ್ಕಿ..!!!
Featured

ಮಾಣಿ: ನಿಲ್ಲಿಸಿದ್ದ ಟಿಪ್ಪರ್ ಗೆ ಕಾರು ಡಿಕ್ಕಿ..!!!

February 22, 2026
ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!
Featured

ಕಾರು ಮತ್ತು ಬಸ್ ನಡುವೆ ಡಿಕ್ಕಿ: ಓರ್ವ ಮೃತ್ಯು..!!!

February 21, 2026
ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!
Featured

ಪುತ್ತೂರು : ರೈಲು ಡಿಕ್ಕಿ ಹೊಡೆದು ಯುವಕ ಮೃತ್ಯು ಪ್ರಕರಣ: ಆತ್ಮಹತ್ಯೆ ಶಂಕೆ..!!

February 21, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!

ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!

February 23, 2026
ಮಂಗಳೂರು ನಗರದಲ್ಲಿ ಅಂತರ್ ರಾಜ್ಯ ಗಾಂಜಾ ಜಾಲ ಭೇದ : 22.250 ಕೆಜಿ ಗಾಂಜಾ ವಶ, ನಾಲ್ವರು ಬಂಧನ..!!

ಮಂಗಳೂರು ನಗರದಲ್ಲಿ ಅಂತರ್ ರಾಜ್ಯ ಗಾಂಜಾ ಜಾಲ ಭೇದ : 22.250 ಕೆಜಿ ಗಾಂಜಾ ವಶ, ನಾಲ್ವರು ಬಂಧನ..!!

February 23, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಸುಳ್ಯ: ಕಾರಿನ ಗ್ಲಾಸ್‌ ಗೆ ಹಾನಿ: ಮೆಸ್ಕಾಂ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು..!!

February 23, 2026
ಬುಲೆಟ್ ಬೈಕ್‌ನಿಂದ ಬಿದ್ದು 23 ವರ್ಷದ ಯುವತಿ ಸಾವು, ಗೆಳತಿ ಗಂಭೀರ..!!

ಬುಲೆಟ್ ಬೈಕ್‌ನಿಂದ ಬಿದ್ದು 23 ವರ್ಷದ ಯುವತಿ ಸಾವು, ಗೆಳತಿ ಗಂಭೀರ..!!

February 23, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page