Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!

    ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!

    ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

    ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

    ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

    ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

    ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!

    ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಸುಳ್ಯ: ಕಾರಿನ ಗ್ಲಾಸ್‌ ಗೆ ಹಾನಿ: ಮೆಸ್ಕಾಂ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು..!!

    ಬುಲೆಟ್ ಬೈಕ್‌ನಿಂದ ಬಿದ್ದು 23 ವರ್ಷದ ಯುವತಿ ಸಾವು, ಗೆಳತಿ ಗಂಭೀರ..!!

    ಬುಲೆಟ್ ಬೈಕ್‌ನಿಂದ ಬಿದ್ದು 23 ವರ್ಷದ ಯುವತಿ ಸಾವು, ಗೆಳತಿ ಗಂಭೀರ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ರಘುಪತಿ ಭಟ್ ಪತ್ನಿ ಪದ್ಮಪ್ರಿಯಾ ಆತ್ಮಹತ್ಯೆ ಪ್ರಕರಣ : ಅತುಲ್ ರಾವ್ ಗೆ ಜೈಲು..!!!

November 11, 2023
in ಕ್ರೈಮ್, ಮಂಗಳೂರು, ರಾಜಕೀಯ, ರಾಜ್ಯ
0
ರಘುಪತಿ ಭಟ್ ಪತ್ನಿ ಪದ್ಮಪ್ರಿಯಾ ಆತ್ಮಹತ್ಯೆ ಪ್ರಕರಣ : ಅತುಲ್ ರಾವ್ ಗೆ ಜೈಲು..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಉಡುಪಿ : ಮಾಜಿ ಶಾಸಕ ಕೆ.ರಘುಪತಿ ಭಟ್ ಅವರ ಪತ್ನಿ ಪದ್ಮಪ್ರಿಯ ನಾಪತ್ತೆ ಹಾಗೂ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೋಸ, ವಂಚನೆ ಹಾಗೂ ನಕಲಿ ದಾಖಲೆ ಸೃಷ್ಠಿಸಿರುವ ಪ್ರಕರಣದಲ್ಲಿ ಆರೋಪಿ ಅತುಲ್ ರಾವ್‌ಗೆ ಒಂದು ವರ್ಷ ಜೈಲುಶಿಕ್ಷೆ ವಿಧಿಸಿ ಉಡುಪಿ ನ್ಯಾಯಾಲಯ ಆದೇಶ ನೀಡಿದೆ.

Advertisement
Advertisement
Advertisement

2008 ಜೂನ್ 10 ರಂದು ಶಾಸಕ ರಘುಪತಿ ಭಟ್ ಪತ್ನಿ ಪದ್ಮಪ್ರಿಯ ಕರಂಬಳ್ಳಿಯ ತನ್ನ ಮನೆಯಿಂದ ನಾಪತ್ತೆಯಾಗಿದ್ದರು. ಅಂದು ರಘುಪತಿ ಭಟ್ ಅವರ ಬಾಲ್ಯ ಸ್ನೇಹಿತ, ಅದೇ ಊರಿನ ಆತುಲ್ ರಾವ್, ಮನೆಯಿಂದ ಪದ್ಮಪ್ರಿಯ ಅವರನ್ನು ಆಕೆಯ ಕಾರಿನಲ್ಲಿ ಕರೆದು ಕೊಂಡು ಹೋಗಿ ಕುಂಜಾರುಗಿರಿಯ ದಾರಿ ಮಧ್ಯೆ ಕಾರನ್ನು ಇಟ್ಟು, ಅದರ ಒಳಗೆ ಬಳೆಯ ಚೂರು, ರಕ್ತದ ಕಲೆಗಳನ್ನು ಮಾಡಿ ಅಪಹರಣದ ನಾಟಕ ಮಾಡಿದ್ದರೆಂದು ದೂರಲಾಗಿತ್ತು.

ಈ ಬಗ್ಗೆ ರಘುಪತಿ ಭಟ್ 2008ರ ಜೂ.19ರಂದು ನೀಡಿದ ದೂರಿನಂತೆ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರಂಭದಲ್ಲಿ ಮಣಿಪಾಲ ಪೊಲೀಸರು ತನಿಖೆ ನಡೆಸಿ, ಬಳಿಕ ಸಿಓಡಿ ಅಧಿಕಾರಿಗಳು ತನಿಖೆ ನಡೆಸಿದ್ದರು.

Advertisement
Advertisement

ಆರೋಪಿ ವಿರುದ್ಧ ಸಿಓಡಿ ಪೊಲೀಸರು 2008ರ ಆ.22ರಂದು ಪ್ರಾರಂಭಿಕ ಮತ್ತು 2009ರ ಜು.29ರಂದು ಅಂತಿಮ ಚಾರ್ಜ್ ಶೀಟ್ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಇದರಲ್ಲಿ ಮೋಸ, ವಂಚನೆ, ನಕಲಿ ದಾಖಲೆ ಸೃಷ್ಟಿ, ನಕಲಿ ದಾಖಲೆಯನ್ನು ನೈಜ ದಾಖಲೆ ಎಂಬುದಾಗಿ ಬಿಂಬಿಸಿ ಹಾಜರುಪಡಿಸಿ ದುರುಪಯೋಗ ಪಡಿಸಿರುವ ಬಗ್ಗೆ ಆರೋಪ ಮಾಡಲಾಗಿತ್ತು.

ಇದರಲ್ಲಿ ರಘುಪತಿ ಭಟ್ ನೀಡಿರುವ ದೂರಿನಲ್ಲಿ ತಿಳಿಸಿರುವ ಪದ್ಮಪ್ರಿಯಾಳ ಅಪಹರಣ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ಆರೋಪವನ್ನು ಸಾಕ್ಷ್ಯದ ಕೊರತೆ ಹಿನ್ನೆಲೆಯಲ್ಲಿ ಸಿಓಡಿ ಅಧಿಕಾರಿಗಳು ಕೈಬಿಟ್ಟಿದ್ದರು.

ಇದೀಗ ಪ್ರಕರಣದ ವಿಚಾರಣೆ ನಡೆಸಿದ ಉಡುಪಿ ಸಿಜೆಎಂ ನ್ಯಾಯಾಲಯದ ನ್ಯಾಯಾಧೀಶ ಯೋಗೇಶ್, ಆರೋಪಿ ಮೇಲಿನ ಆರೋಪಗಳು ಸಾಬೀತಾಗಿದೆ ಎಂದು ಅಭಿಪ್ರಾಯ ಪಟ್ಟು ಐಪಿಸಿ 458ಕಾಯಿದೆಯಡಿ ಒಂದು ವರ್ಷ ಜೈಲು ಶಿಕ್ಷೆ ಮತ್ತು 5000ರೂ. ದಂಡ, ಐಪಿಸಿ 417, 455, 471 ಕಾಯಿದೆಯಡಿ ತಲಾ ಆರು ತಿಂಗಳು ಸಜೆ ಹಾಗೂ 5000ರೂ. ದಂಡ ವಿಧಿಸಿ ಆದೇಶ ನೀಡಿದರು.

ಸಿಓಡಿ ಪರ ಪ್ರಕರಣದ ವಿಶೇಷ ಪಬ್ಲಿಕ್ ಪ್ರಾಸಿಕ್ಯುಟರ್ ಶಿವಪ್ರಸಾದ್ ಆಳ್ವ ವಾದ ಮಂಡಿಸಿದ್ದರು.

https://youtu.be/rXC-WByE9Zw?si=rcSvIcOC-r9l4YFv

Advertisement
Previous Post

ಪುತ್ತೂರು : ಪುತ್ತಿಲ ಪರಿವಾರದ ಮನೀಶ್ ಗೆ ಅವಾಚ್ಯ ಶಬ್ದಗಳಿಂದ ನಿಂದನೆ, ಜೀವ ಬೆದರಿಕೆ ಆರೋಪ : ವಿಜಿತ್ ನೀಡಿದ ದೂರಿನ ಮೇರೆಗೆ 9 ಜನರ ವಿರುದ್ಧ ಪ್ರಕರಣ ದಾಖಲು

Next Post

ಪುತ್ತಿಲ ಪರಿವಾರ ಕಚೇರಿ ಮುಂಭಾಗ ಗಲಾಟೆ : ಮನೀಶ್ ಕುಲಾಲ್ ವಿರುದ್ಧ ದಿನೇಶ್ ಪಂಜಿಗ ಪ್ರತಿ ದೂರು..!!

OtherNews

ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!
Featured

ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!

February 23, 2026
ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!
Featured

ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

February 23, 2026
ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!
Featured

ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!

February 23, 2026
ಮಂಗಳೂರು ನಗರದಲ್ಲಿ ಅಂತರ್ ರಾಜ್ಯ ಗಾಂಜಾ ಜಾಲ ಭೇದ : 22.250 ಕೆಜಿ ಗಾಂಜಾ ವಶ, ನಾಲ್ವರು ಬಂಧನ..!!
Featured

ಮಂಗಳೂರು ನಗರದಲ್ಲಿ ಅಂತರ್ ರಾಜ್ಯ ಗಾಂಜಾ ಜಾಲ ಭೇದ : 22.250 ಕೆಜಿ ಗಾಂಜಾ ವಶ, ನಾಲ್ವರು ಬಂಧನ..!!

February 23, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
ಕ್ರೈಮ್

ಸುಳ್ಯ: ಕಾರಿನ ಗ್ಲಾಸ್‌ ಗೆ ಹಾನಿ: ಮೆಸ್ಕಾಂ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು..!!

February 23, 2026
ಬುಲೆಟ್ ಬೈಕ್‌ನಿಂದ ಬಿದ್ದು 23 ವರ್ಷದ ಯುವತಿ ಸಾವು, ಗೆಳತಿ ಗಂಭೀರ..!!
ಕ್ರೈಮ್

ಬುಲೆಟ್ ಬೈಕ್‌ನಿಂದ ಬಿದ್ದು 23 ವರ್ಷದ ಯುವತಿ ಸಾವು, ಗೆಳತಿ ಗಂಭೀರ..!!

February 23, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!

ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!

February 23, 2026
ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

February 23, 2026
ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

February 23, 2026
ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!

ವಿಟ್ಲ: ವಿದ್ಯಾರ್ಥಿನಿ ಮೃತದೇಹ ಕೆರೆಯಲ್ಲಿ ಪತ್ತೆ..!!

February 23, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page