ಪುತ್ತೂರು : ವಿಧಾನಸಭಾ ಕ್ಷೇತ್ರದ ಹಲವು ಪ್ರದೇಶಗಳಲ್ಲಿ ಕೆ.ಎಸ್.ಆರ್.ಟಿ. ಸಿ ಬಸ್ಸುಗಳ ಸೌಲಭ್ಯವಿಲ್ಲದೆ., ಕೆಲವೆಡೆ ಹೆಚ್ಚುವರಿ ಬಸ್ಸುಗಳ ಓಡಾಟದ ಕೊರತೆಯಿಂದಾಗಿ ಶಾಲಾ ಕಾಲೇಜು ವಿದ್ಯಾರ್ಥಿಗಳ ಸಹಿತ ಸಾರ್ವಜನಿಕರ ಓಡಾಟಕ್ಕೆ ಸಮಸ್ಯೆಯಾಗುತ್ತಿತ್ತು. ಈ ಕುರಿತು ಹಲವರು ಶಾಸಕ ಅಶೋಕ್ ಕುಮಾರ್ ರೈ ಯವರಿಗೆ ದೂರು ನೀಡಿ, ಬಸ್ಸುಗಳ ಓಡಾಟಕ್ಕೆ ಮನವಿ ಸಲ್ಲಿಸಿದ್ದರು. ಇದೀಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 19 ರೂಟ್ ಗಳಲ್ಲಿ ಬಸ್ಸುಗಳ ಓಡಾಟಕ್ಕೆ ಕೆಎಸ್‌ಆರ್‌ಟಿಸಿ ವ್ಯವಸ್ಥೆ ಮಾಡಿದೆ.
ಬಸ್ಸುಗಳ ಓಡಾಟದ ರೂಟ್ ಗಳು ಮತ್ತು ಸಮಯದ ವಿವರ..
ಬಸ್ಸಿನ ನಿರ್ಗಮನ ಮತ್ತು ಆಗಮನ ಸಮಯವನ್ನು ಅನುಕ್ರಮವಾಗಿ ಆವರಣದಲ್ಲಿ ನೀಡಲಾಗಿದೆ.



























