Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಶಬರಿಮಲೆ ದರ್ಶನಕ್ಕೆ ತೆರಳಿದ್ದ ತೆಕ್ಕಾರಿನ ಯುವಕ ಹೃದಯಾಘಾತದಿಂದ ನಿಧನ..!!!

    ಶಬರಿಮಲೆ ದರ್ಶನಕ್ಕೆ ತೆರಳಿದ್ದ ತೆಕ್ಕಾರಿನ ಯುವಕ ಹೃದಯಾಘಾತದಿಂದ ನಿಧನ..!!!

    (ಫೆ.17) ರಾಜ್ಯದ ಅತೀ ಎತ್ತರದ 3ನೇ ಧ್ವಜಸ್ತಂಭ ನೆಲ್ಲಿಕಟ್ಟೆ ಬಳಿ ಉದ್ಘಾಟನೆ..!!

    (ಫೆ.17) ರಾಜ್ಯದ ಅತೀ ಎತ್ತರದ 3ನೇ ಧ್ವಜಸ್ತಂಭ ನೆಲ್ಲಿಕಟ್ಟೆ ಬಳಿ ಉದ್ಘಾಟನೆ..!!

    ತರಗತಿ ಕೊಠಡಿಯ ಧೂಳಿನ ವಿರುದ್ಧ ರಸ್ತೆಯಲ್ಲಿ ಕುಳಿತ ವಿದ್ಯಾರ್ಥಿಗಳು :ಪ್ರತಿಭಟನೆಗೆ ಶಾಸಕ ರೈ ಗರಂ..!!

    ತರಗತಿ ಕೊಠಡಿಯ ಧೂಳಿನ ವಿರುದ್ಧ ರಸ್ತೆಯಲ್ಲಿ ಕುಳಿತ ವಿದ್ಯಾರ್ಥಿಗಳು :ಪ್ರತಿಭಟನೆಗೆ ಶಾಸಕ ರೈ ಗರಂ..!!

    ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು

    ಹಳೆಗೇಟು ಬಳಿ ಇತ್ತಂಡಗಳ ನಡುವೆ ಹೊಡೆದಾಟ : ಪ್ರಕರಣ ದಾಖಲು…!!

    ವಿಟ್ಲ: ವೀರಕಂಬದಲ್ಲಿ ಬೆಂಕಿ ದುರಂತ: ಬಡ ಕುಟುಂಬಕ್ಕೆ ಪೊಲೀಸರ ನೆರವು..!!

    ವಿಟ್ಲ: ವೀರಕಂಬದಲ್ಲಿ ಬೆಂಕಿ ದುರಂತ: ಬಡ ಕುಟುಂಬಕ್ಕೆ ಪೊಲೀಸರ ನೆರವು..!!

    ನೇಣು ಬಿಗಿದು ಯುವಕ ಆತ್ಮಹತ್ಯೆ..!!

    ನೇಣು ಬಿಗಿದು ಯುವಕ ಆತ್ಮಹತ್ಯೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಹೆಂಡತಿಯನ್ನು ರೂಮ್​ನಲ್ಲಿ ಕೂಡಿಹಾಕಿ ಅತ್ತೆ, ಮಕ್ಕಳ ಜೊತೆ ನಿದ್ರಿಸುತ್ತಿದ್ದ ಪತಿ : ಠಾಣೆ ಮೆಟ್ಟಿಲೇರಿದ ಪತ್ನಿ

November 21, 2023
in ಕ್ರೈಮ್, ರಾಜ್ಯ
0
ಹೆಂಡತಿಯನ್ನು ರೂಮ್​ನಲ್ಲಿ ಕೂಡಿಹಾಕಿ ಅತ್ತೆ, ಮಕ್ಕಳ ಜೊತೆ ನಿದ್ರಿಸುತ್ತಿದ್ದ ಪತಿ : ಠಾಣೆ ಮೆಟ್ಟಿಲೇರಿದ ಪತ್ನಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ನೆಲಮಂಗಲ : ತನ್ನನ್ನು ರೂಂನಲ್ಲಿ ಕೂಡಿಹಾಕಿ ಅತ್ತೆ, ಮಕ್ಕಳ ಜೊತೆ ನಿದ್ರಿಸುತ್ತಿದ್ದ ಪತಿ ವಿರುದ್ಧ ಪತ್ನಿ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ನಡೆದಿದೆ.

Advertisement
Advertisement
Advertisement

40 ಲಕ್ಷ ಖರ್ಚು ಮಾಡಿ ಮದುವೆ ಮಾಡಿಸಿ 550ಗ್ರಾಂ ಚಿನ್ನ, ಒಂದು ಕೆಜಿ ಬೆಳ್ಳಿ ನೀಡಿದ್ದರೂ ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿದ್ದರು ಎಂದು ಪತಿ ಹಾಗೂ ಮನೆಯವರ ವಿರುದ್ಧ ಆರೋಪಿಸಲಾಗಿದೆ.

Advertisement
Advertisement

ನೆಲಮಂಗಲದ ಕಲ್ಯಾಣ ಮಂಟಪದಲ್ಲಿ 2019ರಲ್ಲಿ ಅಶ್ವಿನಿ ಮತ್ತು ತುಮಕೂರಿನ ಪ್ರತಾಪ್ ಅವರ ಮದುವೆ ನಡೆದಿದೆ.

ಪತಿ ಮತ್ತು ಆತನ ಮನೆಯವರ ಬೇಡಿಕೆಯಂತೆ ಅಶ್ಚಿನಿಯ ತಂದೆ 50 ಗ್ರಾಂ ತೂಕದ ಚಿನ್ನದ ಚೈನ್, ಚಿನ್ನದ ಉಂಗುರ, 1 ಕೆಜಿ ತೂಕದ ಬೆಳ್ಳಿ ತಟ್ಟೆ, 1 ಕೆಜಿ ತೂಕದ ಚೊಂಬು ಹಾಗೂ ಅಶ್ಚಿನಿಗಾಗಿ ಒಟ್ಟು 500 ಗ್ರಾಂ ತೂಕದ ಚೈನ್, ಚಿನ್ನದ ಒಡವೆಳಾದ ಎರಡು ಲಾಂಗ್ ನೆಕ್ಲೇಸ್, ಒಂದು ಶಾರ್ಟ್ ನೆಕ್ಲೇಸ್, ನಾಲ್ಕು ಬಳೆಗಳು, ಒಂದು ಬ್ರಾಸ್ಲೈಟ್, ಎರಡು ಸೆಟ್ ಇಯರಿಂಗ್ಸ್, ಎರಡು ಸೆಟ್ ಓಲೆ ಜುಮುಕಿ, ಎರಡು ನಿತ್ಯ ಬಳಕೆಯ ಕೊರಳ ಚೈನ್, ಒಂದು ಬೈತಲೆ ಬೊಟ್ಟು, ನಾಲ್ಕು ಉಂಗುರ, 1 ಕೆಜಿ ಬೆಳ್ಳಿ ಒಡವೆಗಳನ್ನು ಮಾಡಿಸಿಕೊಟ್ಟಿದ್ದು, ಇದರ ಜೊತೆಗೆ 40 ಲಕ್ಷ ರೂ. ಮದುವೆಗಾಗಿ ಖರ್ಚು ಮಾಡಿದ್ದಾರೆ.

ಅಲ್ಲದೆ, ಮದುವೆಗೂ ಮೊದಲು ನಾನು ಸ್ಕ್ರಾಪ್ ಡೀಲರ್ ಆಗಿದ್ದು, ಲಕ್ಷ ಲಕ್ಷ ಹಣ ಬರುತ್ತದೆ ಅಂತ ಪ್ರತಾಪ್ ನಂಬಿಸಿದ್ದನು. ಮದುವೆಯಾದ ಬಳಿಕವೇ ಪ್ರತಾಪ್ ಸ್ಕ್ರಾಪ್ ಡೀಲರ್ ಬಳಿ ಕೆಲಸ ಮಾಡುತ್ತಿದ್ದ ಎಂಬ ವಿಚಾರ ತಿಳಿದುಬಂದಿದೆ.

ಮದುವೆಯಾದ ಬಳಿಕ ಗಂಡ ಪ್ರತಾಪ್​ನನ್ನು ಕರೆದುಕೊಂಡು ತನ್ನ ಅತ್ತೆ ಮಾವನೊಂದಿಗೆ ಅಶ್ಚಿನಿ ವಾಸವಿದ್ದಳು. ಇಲ್ಲಿ ಸಣ್ಣ ಸಣ್ಣ ವಿಚಾರಗಳಿಗೂ ಜಗಳ ತೆಗೆದು ಹಣ ತರುವಂತೆ ಮಾನಸಿಕ ದೈಹಿಕ ಹಿಂಸೆ ನೀಡುತ್ತಿದ್ದರು. ನಂತರ ಬೆಂಗಳೂರಿನ ಕಿರ್ಲೋಸ್ಕರ್ ಲೇಔಟ್​ನಲ್ಲಿ ಲೀಸ್ ಮನೆಯಲ್ಲಿ ವಾಸವಾಗಿದ್ದಾರೆ. ಅಲ್ಲಿಯೂ ವರದಕ್ಷಿಣೆ ತರುವಂತೆ ಹಿಂಸೆ ನೀಡುತ್ತಿದ್ದರು.

ಪತಿ ಪ್ರತಾಪ್ ಅವರ ಅತ್ತೆ ದೇವಿಕಾ ಅವರ ಮಗಳಾದ ಚಿತ್ರ ಅವರೊಂದಿಗೆ ಮೊಬೈಲ್​ನಲ್ಲಿ ಹೆಚ್ಚಾಗಿ ಮಾತನಾಡುತ್ತಿದ್ದು, ವಾಟ್ಸ್​ಆ್ಯಪ್​ನಲ್ಲಿ ಮೇಸೆಜ್ ಮಾಡುವುದು, ಸಲುಗೆಯಿಂದ ವರ್ತಿಸುವುದು, ಹೊರಗಡೆ ಸುತ್ತಾಡುವುದು ಮಾಡುತ್ತಿದ್ದರು. ಈ ಬಗ್ಗೆ ಪತಿ ಮತ್ತು ಚಿತ್ರಾರನ್ನ ವಿಚಾರಿಸಿದಾಗ ನನ್ನ ಮಾವ ನನ್ನ ಇಷ್ಟ ಎಂದು ಚೈತ್ರ ಹೇಳಿದ್ದಾಳೆ. ಈ ರೀತಿ ಯಾಕೆ ಕೇಳಿದೆಂದು ಪ್ರಶ್ನಿಸಿ ಪತ್ನಿ ಅಶ್ಚಿನಿಗೆ ಪ್ರತಾಪ್ ಮನಬಂದಂತೆ ಬೈದು ಥಳಿಸಿದ್ದಾನೆ.

ಇದಾದ ಬಳಿಕ ಅಕ್ಕಪಕ್ಕದವರೊಂದಿಗೆ, ಸ್ನೇಹಿತರೊಂದಿಗೆ ಹಾಗೂ ತವರು ಮನೆಯವರೊಂದಿಗೆ ಮಾತನಾಡಲು ಬಿಡದೆ ಪತ್ನಿಯ ಚಾರಿತ್ರ್ಯದ ಬಗ್ಗೆ ಪ್ರತಾಪ್ ಸಂಶಯಪಡಲು ಆರಂಭಿಸಿದ್ದಾನೆ. ಅಲ್ಲದೆ, ಚಿನ್ನ, ಬೆಳ್ಳಿ ಆರಭರಣಗಳ ಜೊತೆ ಸ್ಕೂಟರ್, ಎರಡು ಮೊಬೈಲ್, ಲ್ಯಾಪ್​ಟಾಪ್​ ಅನ್ನು ಕಿತ್ತುಕೊಂಡು ಬಲವಂತವಾಗಿ ಅಶ್ಚಿನಿ ಅತ್ತೆ ಶಾಂತಮ್ಮ, ಮಾವ ರಾಮು, ಗಂಡನ ಅಣ್ಣ ನವೀನ್ ಮತ್ತು ಆತನ ಹೆಂಡತಿ ಮಾನಸ ಸೇರಿ ಆಕೆಯನ್ನು ಗಂಡನ ಮನೆಯಿಂದ ತುಮಕೂರಿನಲ್ಲಿರುವ ಅತ್ತೆಯ ತಮ್ಮ ಯತಿರಾಜ್ ಮತ್ತು ಗೀತಾ ಅವರ ಮನೆಗೆ ಕಳುಹಿಸಿದ್ದಾರೆ.

ಇಲ್ಲಿಯೂ ಅಶ್ವಿನಿಯನ್ನು ಯತೀರಾಜ್ ಮತ್ತು ಗೀತಾ ಮೂರು ತಿಂಗಳ ಕಾಲ ಯಾರ ಸಂಪರ್ಕಕ್ಕೂ ಬಿಡದೆ, ಮನೆಯಿಂದ ಹೊರಗೆ ಹೋಗಲು ಬಿಡದೆ ಬಂಧನದಲ್ಲಿಟ್ಟಿದ್ದರು. ಅಲ್ಲದೆ, ಪತಿ ಪ್ರತಾಪ್, ಗೀತಾ, ಯತೀರಾಜ್ ಮತ್ತು ಇವರ ಮಕ್ಕಳು ಹಲ್ಲೆ ಮಾಡುತ್ತಿದ್ದರು. ನಂತರ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದಾಗ ಅವಮಾನಿಸಿ ಬಲವಂತವಾಗಿ ಗರ್ಭಪಾತ ಮಾಡಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಪತಿ ಮತ್ತು ಕುಟುಂಬಸ್ಥರ ಕಿರುಕುಳ ತಾಳಲಾಗದೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆ ಮೆಟ್ಟಿಲೇರಿದ ಅಶ್ಚಿನಿ ದೂರು ನೀಡಿದ್ದಾರೆ.

ಇದರ ಅನ್ವಯ ಪೊಲೀಸರು, ಅಶ್ಚಿನಿ ಪತಿ ಪ್ರತಾಪ್, ಅತ್ತೆ ಶಾಂತಮ್ಮ, ಮಾವ ರಾಮು, ಭಾವ ನವೀನ್, ವಾರಗಿತ್ತಿ ಮಾನಸ, ಗಂಡನ ಅತ್ತೆ, ಗೀತಾ ಮತ್ತು ಮಾವ ಯತಿರಾಜ್, ಇವರ ಮಕ್ಕಳಾದ ಹೇಮಾ, ಮೋನಿಷಾ ವಿರುದ್ಧ 323, 342, 313, 504, 506, 498a, 149 3&4 ಡಿಪಿ ಆಕ್ಟ್ ಅಡಿ ಪ್ರಕರಣ ದಾಖಲಿಸಿದ್ದಾರೆ.

Advertisement
Previous Post

ಇನ್ಮುಂದೆ ಮಂಗಳೂರಿನ ಕೆಲವು ಪ್ರದೇಶದಲ್ಲಿ ಹಾರ್ನ್ ಹಾಕುವಂತಿಲ್ಲ : ಉಲ್ಲಂಘಿಸಿದರೆ ದಂಡ ಖಚಿತ..!!!

Next Post

ಪೆರುವಾಯಿ : ವಿಶ್ವಹಿಂದೂ ಪರಿಷದ್ ಬಜರಂಗದಳ ವತಿಯಿಂದ 8ನೇ ವರುಷದ ಗೋಪೂಜಾ ಕಾರ್ಯಕ್ರಮ

OtherNews

ಮಾಣಿ ಜಂಕ್ಷನ್‌ನಲ್ಲಿ ಕಾರುಗಳ ಡಿಕ್ಕಿ: ಚಾಲಕರು ಪವಾಡಸದೃಶ್ಯ ಪಾರು..!!
Featured

ಮಾಣಿ ಜಂಕ್ಷನ್‌ನಲ್ಲಿ ಕಾರುಗಳ ಡಿಕ್ಕಿ: ಚಾಲಕರು ಪವಾಡಸದೃಶ್ಯ ಪಾರು..!!

February 16, 2026
ಶಬರಿಮಲೆ ದರ್ಶನಕ್ಕೆ ತೆರಳಿದ್ದ ತೆಕ್ಕಾರಿನ ಯುವಕ ಹೃದಯಾಘಾತದಿಂದ ನಿಧನ..!!!
Featured

ಶಬರಿಮಲೆ ದರ್ಶನಕ್ಕೆ ತೆರಳಿದ್ದ ತೆಕ್ಕಾರಿನ ಯುವಕ ಹೃದಯಾಘಾತದಿಂದ ನಿಧನ..!!!

February 16, 2026
ತರಗತಿ ಕೊಠಡಿಯ ಧೂಳಿನ ವಿರುದ್ಧ ರಸ್ತೆಯಲ್ಲಿ ಕುಳಿತ ವಿದ್ಯಾರ್ಥಿಗಳು :ಪ್ರತಿಭಟನೆಗೆ ಶಾಸಕ ರೈ ಗರಂ..!!
Featured

ತರಗತಿ ಕೊಠಡಿಯ ಧೂಳಿನ ವಿರುದ್ಧ ರಸ್ತೆಯಲ್ಲಿ ಕುಳಿತ ವಿದ್ಯಾರ್ಥಿಗಳು :ಪ್ರತಿಭಟನೆಗೆ ಶಾಸಕ ರೈ ಗರಂ..!!

February 16, 2026
ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು
Featured

ಹಳೆಗೇಟು ಬಳಿ ಇತ್ತಂಡಗಳ ನಡುವೆ ಹೊಡೆದಾಟ : ಪ್ರಕರಣ ದಾಖಲು…!!

February 16, 2026
ನೇಣು ಬಿಗಿದು ಯುವಕ ಆತ್ಮಹತ್ಯೆ..!!
Featured

ನೇಣು ಬಿಗಿದು ಯುವಕ ಆತ್ಮಹತ್ಯೆ..!!

February 16, 2026
ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!
ಕ್ರೈಮ್

ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

February 16, 2026

Leave a Reply Cancel reply

Your email address will not be published. Required fields are marked *

Recent News

ಮಾಣಿ ಜಂಕ್ಷನ್‌ನಲ್ಲಿ ಕಾರುಗಳ ಡಿಕ್ಕಿ: ಚಾಲಕರು ಪವಾಡಸದೃಶ್ಯ ಪಾರು..!!

ಮಾಣಿ ಜಂಕ್ಷನ್‌ನಲ್ಲಿ ಕಾರುಗಳ ಡಿಕ್ಕಿ: ಚಾಲಕರು ಪವಾಡಸದೃಶ್ಯ ಪಾರು..!!

February 16, 2026
ಶಬರಿಮಲೆ ದರ್ಶನಕ್ಕೆ ತೆರಳಿದ್ದ ತೆಕ್ಕಾರಿನ ಯುವಕ ಹೃದಯಾಘಾತದಿಂದ ನಿಧನ..!!!

ಶಬರಿಮಲೆ ದರ್ಶನಕ್ಕೆ ತೆರಳಿದ್ದ ತೆಕ್ಕಾರಿನ ಯುವಕ ಹೃದಯಾಘಾತದಿಂದ ನಿಧನ..!!!

February 16, 2026
(ಫೆ.17) ರಾಜ್ಯದ ಅತೀ ಎತ್ತರದ 3ನೇ ಧ್ವಜಸ್ತಂಭ ನೆಲ್ಲಿಕಟ್ಟೆ ಬಳಿ ಉದ್ಘಾಟನೆ..!!

(ಫೆ.17) ರಾಜ್ಯದ ಅತೀ ಎತ್ತರದ 3ನೇ ಧ್ವಜಸ್ತಂಭ ನೆಲ್ಲಿಕಟ್ಟೆ ಬಳಿ ಉದ್ಘಾಟನೆ..!!

February 16, 2026
ತರಗತಿ ಕೊಠಡಿಯ ಧೂಳಿನ ವಿರುದ್ಧ ರಸ್ತೆಯಲ್ಲಿ ಕುಳಿತ ವಿದ್ಯಾರ್ಥಿಗಳು :ಪ್ರತಿಭಟನೆಗೆ ಶಾಸಕ ರೈ ಗರಂ..!!

ತರಗತಿ ಕೊಠಡಿಯ ಧೂಳಿನ ವಿರುದ್ಧ ರಸ್ತೆಯಲ್ಲಿ ಕುಳಿತ ವಿದ್ಯಾರ್ಥಿಗಳು :ಪ್ರತಿಭಟನೆಗೆ ಶಾಸಕ ರೈ ಗರಂ..!!

February 16, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page