ಬೆಂಗಳೂರು : ಕರ್ನಾಟಕ ಮಾನವ ಹಕ್ಕುಗಳ ಆಯೋಗದ ಸದಸ್ಯರಾಗಿ ಹಿರಿಯ ಐಎಎಸ್ ಅಧಿಕಾರಿ ಟಿ. ಶ್ಯಾಮ್ ಭಟ್ ಅವರನ್ನು ನೇಮಕ ಮಾಡಿ ಕರ್ನಾಟಕದ ರಾಜ್ಯಪಾಲರು ಆದೇಶಿಸಿದ್ದಾರೆ.
ಟಿ. ಶ್ಯಾಮ್ ಭಟ್ ಅವರು ಜಿಲ್ಲಾಧಿಕಾರಿಗಳಾಗಿ, ಲೋಕಸೇವಾ ಆಯೋಗದಲ್ಲಿ ಅದೇ ರೀತಿ ಬಿಬಿಎಂಪಿ ಆಯುಕ್ತರಾಗಿಯೂ ಕಾರ್ಯನಿರ್ವಾಹಣೆ ಮಾಡಿ ಸಜ್ಜನ, ಉತ್ತಮ ಅಧಿಕಾರಿ ಎಂಬ ಹೆಗ್ಗಳಿಕೆ ಪಡೆದಿದ್ದಾರೆ.
ಇದೀಗ ಕರ್ನಾಟಕ ಕರ್ನಾಟಕ ಮಾನವ ಹಕ್ಕುಗಳ ಆಯೋಗದ ಸದಸ್ಯರಾಗಿ ಟಿ. ಶ್ಯಾಮ್ ಭಟ್ ನೇಮಕ ಮಾಡಲಾಗಿದೆ.



























