Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

    ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

    ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

    ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

    ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

    ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

    ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

    ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಧಾರ್ಮಿಕ

ವಿಟ್ಲ : ಸಾರ್ವಜನಿಕ ಶ್ರೀ ಶನೈಶ್ವರ ಪೂಜೆ, ಬೃಹತ್ ಹಿಂದೂ ಚೈತನ್ಯ ಸಮಾವೇಶ

December 11, 2023
in ಧಾರ್ಮಿಕ, ಪುತ್ತೂರು, ಬಂಟ್ವಾಳ
0
ವಿಟ್ಲ : ಸಾರ್ವಜನಿಕ ಶ್ರೀ ಶನೈಶ್ವರ ಪೂಜೆ, ಬೃಹತ್ ಹಿಂದೂ ಚೈತನ್ಯ ಸಮಾವೇಶ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ವಿಟ್ಲ : ಇದೊಂದು ಸಂತಸ ತುಂಬುವ ಸಮಯ. ಬದುಕಲ್ಲಿ ಭಾರತೀಕರಣ ಬೇಕು‌, ಆಗ ಬದುಕು ಬದುಕಾಗುತ್ತದೆ. ಜೀವನ ರಥಕ್ಕೊಂದು ಪಥವೆಂದಿದ್ದರೆ ಅದು ಧರ್ಮ‌. ಧರ್ಮದ ಅನುಷ್ಠಾನದಲ್ಲಿ ಬದುಕಬೇಕು. ಪುತ್ತಿಲ ಓರ್ವ ಶ್ರಮಜೀವಿ. ಹಿಂದೂ ಸಮಾಜಕ್ಕೆ ತೊಂದರೆಯಾದರೆ ಮುಂಚೂಣಿಯಲ್ಲಿರುವವರು ಪುತ್ತಿಲ. ಶನಿ ವಿಮೋಚನೆಗೆ ಅರಾಧನೆ ಮುಖ್ಯ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.

Advertisement
Advertisement
Advertisement

Advertisement
Advertisement

ಅವರು ವಿಟ್ಲ ಶ್ರೀ ಪಂಚಲೀಂಗೇಶ್ವರ ದೇವಸ್ಥಾನದ ರಥದ ಗದ್ದೆಯಲ್ಲಿ ಪುತ್ತಿಲ ಪರಿವಾರ ಸಾರ್ವಜನಿಕ ಶ್ರೀ ಶನೈಶ್ವರ ಪೂಜಾಸಮಿತಿ ವಿಟ್ಲದ ಆಶ್ರಯದಲ್ಲಿ ಲೋಕ ಕಲ್ಯಾಣಾರ್ಥವಾಗಿ ಸಾರ್ವಜನಿಕ ಶ್ರೀಶನೈಶ್ವರ ಪೂಜೆ ಹಾಗೂ ಬೃಹತ್ ಹಿಂದು ಚೈತನ್ಯ ಸಮಾವೇಶದಲ್ಲಿ ಆಶೀರ್ವಚನ ನೀಡಿದರು.

ಮಾನವೀಯ ಮೌಲ್ಯ ವೃದ್ಧಿಸುವ ಕಾರ್ಯವಾಗಬೇಕು. ಧರ್ಮ ಎನ್ನುವಂತದ್ದು ಧಾರಣೆಗೆ ಯೋಗ್ಯವಾದುದು. ಹಿಂದೂ ಸಮಾಜಕ್ಕೆ ಅಪಾಯವಾದಾಗ ನಾವೆಲ್ಲರೂ ಎಚ್ಚೆತ್ತುಕೊಳ್ಳಬೇಕು. ಧರ್ಮವನ್ನು ಉಳಿಸುವ ಕೆಲಸ ಎಲ್ಲರಿಂದಲೂ ಆಗಲಿ ಎಂದರು.

ಮಾಣಿಲ ಶ್ರೀಧಾಮ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಿ ಹಿಂದೂ ಧರ್ಮದ ಕ್ಷಾತ್ರ ತೇಜಸ್ಸಿನ ಪ್ರಭಾವ ಅಪಾರವಾಗಿದೆ. ಹಿಂದೂ ಸಮಾಜದ ಭಾರತೀಯತೆಯನ್ನ ಹಾಗೂ ಬಾರತೀಯ ಮೌಲ್ಯವನ್ನ ಪ್ರತಿಯೋರ್ವ ಹಿಂದೂ ತಿಳಿದುಕೊಳ್ಳಬೇಕು. ನಾವೆಲ್ಲರೂ ಒಂದಾಗ ಬೇಕಾಗಿರುವುದು ಈ ಚೆತನ್ಯ ಸಮಾವೇಶದ ಉದ್ದೇಶವಾಗಿದೆ. ನಮ್ಮ ಮಕ್ಕಳನ್ನು ಸಂಸ್ಕಾರವಂತರನ್ಮಾಗಿ ಮಾಡುವುದು ಪೋಷಕರ ಕರ್ತವ್ಯ ಎಂದರು.

ಕಣಿಯೂರು ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಶ್ರೀ ಮಹಾಬಲೇಶ್ವರ ಸ್ವಾಮೀಜಿ ಆಶೀರ್ವಚನ ನೀಡಿ ಧರ್ಮವನ್ನು ನಾವು ರಕ್ಷಿಸಿದಾಗ ಅದು ನಮ್ಮನ್ನು ರಕ್ಷಿಸುತ್ತದೆ‌. ಇದೊಂದು‌ ಅಭೂತಪೂರ್ವ ಕಾರ್ಯಕ್ರಮವಾಗಿದೆ‌. ಸಾಮೂಹಿಕ ಪ್ರಾರ್ಥನೆಯಿಂದ‌ ಎಲ್ಲವನ್ನು‌ ಸಾಧಿಸಲು‌ ಸಾಧ್ಯ. ಪ್ರೀತಿಯಿಂದ ಸಮಾಜವನ್ನು‌ ಗೆಲ್ಲಲು ಸಾಧ್ಯ. ನಮ್ಮ ದೇಶ, ಧರ್ಮದ ರಕ್ಷಣೆಯಲ್ಲಿ ಕೈಜೋಡಿಸೋಣ ಎಂದರು.

ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ಕ್ಷೇತ್ರದ ಧರ್ಮದರ್ಶಿ ಶ್ರೀ‌ ಶ್ರೀಕೃಷ್ಣ ಗುರೂಜಿಯವರು ಆಶೀರ್ವಚನ ನೀಡಿ ಪ್ರೀತಿಭಾವದಿಂದ ಎಲ್ಲವನ್ನು‌ ಗೆಲ್ಲಲು ಸಾಧ್ಯ. ಸಮಾಜ ಬೆಳೆಯಲು ಉತ್ತಮ ಭಾವನೆ ಅಗತ್ಯ. ಅರುಣ್ ಕುಮಾರ್ ಪುತ್ತಿಲ ವ್ಯಕ್ತಿಯಲ್ಲ ಅವರೊಂದು ಶಕ್ತಿ. ಆ ಶಕ್ತಿಯನ್ನು ಬೆಳೆಸುವ ಅನಿವಾರ್ಯತೆ ನಮ್ಮ ಮೇಲಿದೆ. ಹಿಂದೂ ಧರ್ಮಕ್ಕೆ ಅಪಚಾರವಾದರೆ ಎದೆಕೊಟ್ಟು ಮುನ್ನುಗ್ಗೋಣ ಎಂದರು.

ಕಾರ್ಕಳದ ಅಕ್ಷಯ ಗೋಖಲೆ ದಿಕ್ಸೂಚಿ ಭಾಷಣ ನಡೆಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪೂಜಾ ಸಮಿತಿಯ ಅಧ್ಯಕ್ಷ ಶ್ರೀಕೃಷ್ಣ ಕೇಪು ವಹಿಸಿದ್ದರು.

ವಿಟ್ಲ ಯೋಗೀಶ್ವರ ಮಠದ ಶ್ರೀ ಶ್ರದ್ಧಾನಾಥಜೀ,
ವಿಟ್ಲ ಶ್ರೀ ಪಂಚಲೀಂಗೇಶ್ವರ ದೇವಸ್ಥಾನದ ಆನುವಂಶಿಕ ಮೊಕ್ತೇಸರ ವಿಟ್ಲ ಅರಮನೆಯ ಅರಸರಾದ ಬಂಗಾರು ಅರಸರು, ಪುತ್ತಿಲ ಪರಿವಾರದ ಸಂಸ್ಥಾಪಕ ಅರುಣ್ ಕುಮಾರ್ ಪುತ್ತಿಲ, ಕನ್ಯಾನ ಭಾರತ ಸೇವಾಶ್ರಮದ ಎಸ್. ಈಶ್ವರ ಭಟ್, ಉದ್ಯಮಿಗಳಾದ ಶ್ರೀಧರ ಶೆಟ್ಟಿ ಗುಬ್ಯ, ಉದ್ಯಮಿ ಕಿರಣ್ ಚಂದ್ರ ಧರ್ಮಸ್ಥಳ, ಪುತ್ತೂರು ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತಾ, ಪುತ್ತಿಲಪರಿವಾರ ಸಾರ್ವಜನಿಕ ಶ್ರೀ ಶನೈಶ್ಚರ ಪೂಜಾ ಸಮಿತಿ ವಿಟ್ಲ ಇದರ ಗೌರವಾಧ್ಯಕ್ಷರಾದ ಕೃಷ್ಣಯ್ಯ ಕೆ. ವಿಟ್ಲ, ಸುಬ್ರಹ್ಮಣ್ಯ ಭಟ್ ಸೇರಾಜೆ, ಪುತ್ತಿಲಪರಿವಾರ ಸಾರ್ವಜನಿಕ ಶ್ರೀ ಶನೈಶ್ಚರ ಪೂಜಾ ಸಮಿತಿ ವಿಟ್ಲ ಇದರ ಪ್ರಧಾನ ಕಾರ್ಯದರ್ಶಿ ಹರೀಶ್ ಪೂಜಾರಿ ಮರುವಾಳ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪುತ್ತಿಲಪರಿವಾರ ಸಾರ್ವಜನಿಕ ಶ್ರೀ ಶನೈಶ್ಚರ ಪೂಜಾ ಸಮಿತಿ ವಿಟ್ಲ ಇದರ ಸಂಚಾಲಕರಾದ ಸದಾಶಿವ ಅಳಿಕೆ ಸ್ವಾಗತಿಸಿದರು. ಪುತ್ತಿಲಪರಿವಾರ ಸಾರ್ವಜನಿಕ ಶ್ರೀ ಶನೈಶ್ಚರ ಪೂಜಾ ಸಮಿತಿ ವಿಟ್ಲ ಇದರ ಪ್ರಧಾನ ಕಾರ್ಯದರ್ಶಿ ಹರೀಶ್ ಪೂಜಾರಿ ಮರುವಾಳ ವಂದಿಸಿದರು. ಸಂಕೇತ್ ಶೆಟ್ಟಿ, ನಮಿತಾ ಕಾರ್ಯಕ್ರಮ ನಿರೂಪಿಸಿದರು.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಿಂದ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ಸನ್ನಿಧಿಗೆ ಪಾದಯಾತ್ರೆ ನಡೆಯಿತು. ವಿಟ್ಲ ಜೈನ ಬಸದಿ ಬಳಿಯಲ್ಲಿ ಪಾದಾಯಾತ್ರೆಯನ್ನು ಸ್ವಾಗತಿಸಲಾಯಿತು. ಬಳಿಕ ಚೆಂಡೆಮೇಳದೊಂದಿಗೆ ಪಾದಾಯಾತ್ರೆ ವಿಟ್ಲ ಶ್ರೀ ಪಂಚಲಿಂಗೇಶ್ವರ ಕ್ಷೇತ್ರ ತಲುಪಿತು. ವಿಟ್ಲ ರಥದ ಗದ್ದೆಯಲ್ಲಿ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ ನಡೆಯಿತು. ಇದೇ ಸಂದರ್ಭದಲ್ಲಿ ಭಜನೆ ನಡೆಯಿತು. ನೂರಾರು ಭಕ್ತಾಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಫೋಟೋ : vinnu vitla-official

Advertisement
Previous Post

ಮೇನಾಲ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಯೋರ್ವನ ವಿರುದ್ಧ ಪೋಷಕರಿಂದ ಪ್ರತಿಭಟನೆ : ಸ್ಥಳಕ್ಕೆ ಶಿಕ್ಷಣಾಧಿಕಾರಿ ಬರುವಂತೆ ಆಗ್ರಹ

Next Post

ಸ್ಪರ್ಧಾತ್ಮಕ ಗಳ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ 2024ರ ಸಾಲಿನ ತರಬೇತಿಗಳಿಗೆ ಪ್ರವೇಶಾತಿ ಪ್ರಾರಂಭ

OtherNews

ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!
ಪುತ್ತೂರು

ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

March 11, 2026
ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!
Featured

ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

March 10, 2026
ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!
Featured

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

March 9, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

March 8, 2026
ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!
ಪುತ್ತೂರು

ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

March 8, 2026
ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!
Featured

ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

March 7, 2026

Leave a Reply Cancel reply

Your email address will not be published. Required fields are marked *

Recent News

ಬಸ್–ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..!!

ಬಸ್–ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..!!

March 11, 2026
ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

March 11, 2026
ಗೆಳೆಯನಿಂದ ಕಿರುಕುಳ : ನೇಣು ಬಿಗಿದುಕೊಂಡು ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ..!!

ಗೆಳೆಯನಿಂದ ಕಿರುಕುಳ : ನೇಣು ಬಿಗಿದುಕೊಂಡು ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ..!!

March 11, 2026
ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

March 10, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page