Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನದಿಯಲ್ಲಿ ಈಜಲು ಹೋಗಿದ್ದ ಯುವಕನ ಸಾವು..!!

    ನದಿಯಲ್ಲಿ ಈಜಲು ಹೋಗಿದ್ದ ಯುವಕನ ಸಾವು..!!

    ಕಲ್ಲಡ್ಕದ ಯುವಕ ಸುಳ್ಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ..!!

    ಕಲ್ಲಡ್ಕದ ಯುವಕ ಸುಳ್ಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ..!!

    ಧರ್ಮಸ್ಥಳಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ : 8 ಮಂದಿಗೆ ಗಾಯ..!!

    ಧರ್ಮಸ್ಥಳಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ : 8 ಮಂದಿಗೆ ಗಾಯ..!!

    ಗ್ಯಾಸ್ ಪಂಪ್‌ನಲ್ಲಿ ಹಲ್ಲೆ : ಸೊತ್ತುಗಳಿಗೆ ಹಾನಿ: ಪ್ರಕರಣ ದಾಖಲು..!!!

    ಗ್ಯಾಸ್ ಪಂಪ್‌ನಲ್ಲಿ ಹಲ್ಲೆ : ಸೊತ್ತುಗಳಿಗೆ ಹಾನಿ: ಪ್ರಕರಣ ದಾಖಲು..!!!

    ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ವಾಹನ ಪಲ್ಟಿ: 9 ಮಂದಿಗೆ ಗಾಯ, ಒಬ್ಬನ ಸ್ಥಿತಿ ಗಂಭೀರ..!!

    ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ವಾಹನ ಪಲ್ಟಿ: 9 ಮಂದಿಗೆ ಗಾಯ, ಒಬ್ಬನ ಸ್ಥಿತಿ ಗಂಭೀರ..!!

    ತಲೆನೋವಿಗೆ ಔಷಧಿ ಸೇವಿಸಿ ಮೃತಪಟ್ಟ ಬಾಲಕನ ಮನೆಗೆ ಶಾಸಕಿ ಮುರುಳ್ಯ, ಕಿಶೋರ್ ಬೊಟ್ಯಾಡಿ ಭೇಟಿ..!!

    ತಲೆನೋವಿಗೆ ಔಷಧಿ ಸೇವಿಸಿ ಮೃತಪಟ್ಟ ಬಾಲಕನ ಮನೆಗೆ ಶಾಸಕಿ ಮುರುಳ್ಯ, ಕಿಶೋರ್ ಬೊಟ್ಯಾಡಿ ಭೇಟಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಷ್ಟ್ರೀಯ

ಟಾಮ್ ಮತ್ತು ಜೆರ್ರಿ ಭಾರತಕ್ಕೆ ಬಂದಿದ್ದಾರಂತೆ : ಯಾವೆಲ್ಲಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ ಗೊತ್ತಾ..!?

December 16, 2023
in ರಾಷ್ಟ್ರೀಯ
0
ಟಾಮ್ ಮತ್ತು ಜೆರ್ರಿ ಭಾರತಕ್ಕೆ ಬಂದಿದ್ದಾರಂತೆ : ಯಾವೆಲ್ಲಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ ಗೊತ್ತಾ..!?
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಒಂದು ಕಾಲದಲ್ಲಿ ಎಲ್ಲರ ಮನಗೆದ್ದಂತಹ ಟಾಮ್ ಆಂಡ್ ಜೆರ್ರಿ ಬಹುತೇಕ 90ರ ದಶಕದ ಮಕ್ಕಳೆಲ್ಲರ ಬಲು ಇಷ್ಟದ ಕಾರ್ಟೂನ್ ಅಂತಾನೇ ಹೇಳಬಹುದು. ಆಗಿನ ಕಾಲದ ಮಕ್ಕಳೆಲ್ಲರೂ ಶಾಲೆಯಿಂದ ಮನೆಗೆ ಬಂದ ತಕ್ಷಣ ಬ್ಯಾಗ್ ಬದಿಗಿಟ್ಟು ಟಿವಿ ಆನ್ ಮಾಡಿ ಟಾಮ್ ಆಂಡ್ ಜೆರ್ರಿ ಕಾರ್ಟೂನ್ ಸರಣಿ ವೀಕ್ಷಿಸುತ್ತಿದ್ದರು.

Advertisement
Advertisement
Advertisement

ಇಂದಿಗೂ ಅದೆಷ್ಟೋ ಜನರು ತಮ್ಮ ಮೊಬೈಲ್​​ಗಳಲ್ಲಿ ಟಾಮ್ ಆಂಡ್ ಜೆರ್ರಿ ಕಾರ್ಟೂನ್ ವಿಡಿಯೋ ಕ್ಲಿಪ್ಸ್​​ಗಳನ್ನು ನೋಡುತ್ತಿರುತ್ತಾರೆ. ಈಗ ವಿಷ್ಯ ಏನಂದ್ರೆ ನಮ್ಮ ನೆಚ್ಚಿನ ಟಾಮ್ ಮತ್ತು ಜೆರ್ರಿ ಭಾರತಕ್ಕೆ ಪ್ರವಾಸ ಬಂದಿದ್ದಾರಂತೆ. ಅಷ್ಟೇ ಅಲ್ಲ ನಮ್ಮ ಭಾರತೀಯ ಸಂಸ್ಕೃತಿಯಂತೆ ಪಂಚೆಯನ್ನು ತೊಟ್ಟು, ಹಣೆಗೆ ತಿಲಕವನ್ನಿಟ್ಟು ದೇವಾಲಯಗಳಿಗೆ ಭೇಟಿ ನೀಡಿದ್ದಾರಂತೆ, ಅಷ್ಟೇ ಅಲ್ಲದೆ ವಿಶ್ವವಿಖ್ಯಾತ ಮೈಸೂರು ದಸರಾಕ್ಕೂ ಬಂದಿದ್ರಂತೆ. ಹಾಗಾದ್ರೆ ಟಾಮ್ ಮತ್ತು ಜೆರ್ರಿ ಭಾರತದ ಯಾವೆಲ್ಲಾ ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡಿದ್ದಾರೆಂದು ನೋಡ್ಕೊಂಡ್ ಬರೋಣ..

Advertisement

ಟಾಮ್ ಮತ್ತು ಜೆರ್ರಿ ಭಾರತಕ್ಕೆ ಪ್ರವಾಸ ಬಂದರೆ ಯಾವ ರೀತಿಯಾಗಿ ಮೋಜು ಮಸ್ತಿ ಮಾಡಬಹುದು ಎಂಬುದನ್ನು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಚಿತ್ರಗಳ ಮೂಲಕ ತೋರಿಸಲಾಗಿದೆ. ಈ ಮುದ್ದಾದ ಎಐ ಚಿತ್ರಗಳನ್ನು ಇಂದ್ರಾಣಿ (@Anti_Congressi) ಎಂಬವರು ತಮ್ಮ X ಖಾತೆಯಲ್ಲಿ ಹಂಚಿಕೊಂಡಿದ್ದು, “ನಮ್ಮ ಭಾರತ ದೇಶ ಎಷ್ಟು ಸುಂದರವಾಗಿದೆ ಎಂದರೆ ಮುದ್ದಾದ ಟಾಮ್ ಮತ್ತು ಜೆರ್ರಿ ಕೂಡಾ ಇಲ್ಲಿಗೆ ಭೇಟಿ ನೀಡಿ, ಸಾಕಷ್ಟು ಮೋಜು ಮಸ್ತಿಯನ್ನು ಮಾಡಿದ್ದಾರೆ, ಬನ್ನಿ ಅವರ ಪ್ರವಾಸದ ಕ್ಷಣಗಳು ಹೇಗಿತ್ತು ಎಂಬುದನ್ನು ನೋಡೋಣ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.

ಇಂದ್ರಾಣಿ ಅವರು ಟಾಮ್ ಮತ್ತು ಜೆರ್ರಿಯ 10 ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಫೋಟೋಗಳನ್ನು ಹಂಚಿಕೊಂಡಿದ್ದು, ಮೊದಲನೇ ಮತ್ತು ಎರಡನೇ ಚಿತ್ರದಲ್ಲಿ ಟಾಮ್ ಮತ್ತು ಜೆರ್ರಿ ಭಾರತೀಯ ಸಂಸ್ಕೃತಿಯಂತೆ ಬಿಳಿ ಪಂಚೆಯನ್ನು ತೊಟ್ಟು ಪ್ರಸಿದ್ಧ ದೇವಾಲಯಗಳಿಗೆ ಭೇಟಿ ನೀಡಿರುವ ಮುದ್ದಾದ ಎಐ ಚಿತ್ರವನ್ನು ಕಾಣಬಹುದು. ತಾಜ್ ಮಹಲ್, ಪುರಿ ಜಗನ್ನಾಥ ದೇವಾಲಯ ಹಾಗೂ ಮುಂಬೈ ನಗರಕ್ಕೆ ಭೇಟಿ ನೀಡಿದಂತಹ ಹಾಗೂ ಟಾಮ್ ಮತ್ತು ಜೆರ್ರಿ ನಮ್ಮ ಮೈಸೂರು ದಸರಾದಲ್ಲಿ ಹೇಗೆಲ್ಲಾ ಮೋಜು ಮಸ್ತಿ ಮಾಡಬಹುದು ಎಂಬಂತಹ ಎಐ ಚಿತ್ರವನ್ನು ಸಹ ಪೋಸ್ಟ್ ಮಾಡಿದ್ದಾರೆ.

ಕೊನೆಯ ಎರಡು ಚಿತ್ರಗಳಲ್ಲಿ ಟಾಮ್ ಮತ್ತು ಜೆರ್ರಿ ‘ವಿವಾಹ ಭೋಜನವಿದು, ವಿಶಿಷ್ಟ ಭಕ್ಷ್ಯಗಳಿವು’ ಎನ್ನುತ್ತಾ ಭಾರತೀಯ ಭಕ್ಷ್ಯಗಳನ್ನು ಸವಿಯುವಂತಹ ಮುದ್ದಾದ ಚಿತ್ರಗಳನ್ನು ಸಹ ಕಾಣಬಹುದು. ಈ ಕ್ರಿಯೇಟಿವ್ ಆರ್ಟಿಫೀಷಿಯಲ್ ಇಂಟೆಲಿಜೆನ್ಸ್ ಫೋಟೋ ನೆಟ್ಟಿಗರ ಮನಗೆದ್ದಿದೆ.

ಡಿಸೆಂಬರ್ 14 ರಂದು ಹಂಚಿಕೊಳ್ಳಲಾದ ಈ ಪೋಸ್ಟ್ 260.9K ವೀಕ್ಷಣೆಗಳನ್ನು ಪಡೆದುಕೊಂಡಿದೆ. ಹಾಗೂ ಹಲವಾರು ಕಮೆಂಟ್ಸ್ಗಳೂ ಹರಿದುಬಂದಿವೆ. ಒಬ್ಬ ಬಳಕೆದಾರರು ‘ಟಾಮ್ ಮತ್ತು ಜೆರ್ರಿ ಭಾರತೀಯ ಭಕ್ಷ್ಯಗಳನ್ನು ಸವಿಯುತ್ತಿರುವ ದೃಶ್ಯ ತುಂಬಾ ಮುದ್ದಾಗಿದೆ’ ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರರು ‘ಟಾಮ್ ಮತ್ತೆ ಜೆರ್ರಿಯನ್ನು ಭಾರತೀಯ ಸಂಸ್ಕೃತಿಯ ಬಟ್ಟೆಯಲ್ಲಿ ನೋಡಲು ಎರಡು ಕಣ್ಣುಗಳು ಸಾಲದು’ ಎಂದು ಹೇಳಿದ್ದಾರೆ. ಇನ್ನೂ ಅನೇಕರು ಟಾಮ್ ಮತ್ತು ಜೆರ್ರಿಯ ಎಲ್ಲಾ AI ಚಿತ್ರಗಳು ತುಂಬಾ ಮುದ್ದಾಗಿದೆ ಎಂದು ಕಮೆಂಟ್ಸ್ ಮಾಡಿದ್ದಾರೆ.

Our Bharat is so Beautiful that even The cute Tom and Jerry made a Vistit to Bharat and they did lots of fun here. Let's have a look on their Tour To Bharat ❤️❤️

1) pic.twitter.com/B7O672L8gq

— 🇮🇳 Indrani 🇮🇳 (@Anti_Congressi) December 14, 2023

Advertisement
Advertisement
Previous Post

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಐವರು ಸೇರಿ 24 ವಾಂಟೆಡ್ ಆರೋಪಿಗಳ ಹೆಸರು ಪ್ರಕಟಿಸಿದ ಎನ್.​ಐ.ಎ

Next Post

ನಾಯಿ ಕಚ್ಚಿದ್ದನ್ನು ಪ್ರಶ್ನಿಸಿದ ವ್ಯಕ್ತಿ ಮೇಲೆ ಹಲ್ಲೆ..!!!

OtherNews

13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!
Featured

13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!

March 16, 2026
ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!

May 26, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!
Featured

(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!
VIRAL

ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!

April 9, 2025
ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!
ರಾಜಕೀಯ

ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!

March 25, 2025
One Nation One Election: ಲೋಕಸಭೆಯಲ್ಲಿ ಮಂಡನೆಯಾಯ್ತು ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ
ರಾಜಕೀಯ

One Nation One Election: ಲೋಕಸಭೆಯಲ್ಲಿ ಮಂಡನೆಯಾಯ್ತು ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ

December 17, 2024

Leave a Reply Cancel reply

Your email address will not be published. Required fields are marked *

Recent News

ನದಿಯಲ್ಲಿ ಈಜಲು ಹೋಗಿದ್ದ ಯುವಕನ ಸಾವು..!!

ನದಿಯಲ್ಲಿ ಈಜಲು ಹೋಗಿದ್ದ ಯುವಕನ ಸಾವು..!!

March 21, 2026
ಕಲ್ಲಡ್ಕದ ಯುವಕ ಸುಳ್ಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ..!!

ಕಲ್ಲಡ್ಕದ ಯುವಕ ಸುಳ್ಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ..!!

March 21, 2026
ಧರ್ಮಸ್ಥಳಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ : 8 ಮಂದಿಗೆ ಗಾಯ..!!

ಧರ್ಮಸ್ಥಳಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ : 8 ಮಂದಿಗೆ ಗಾಯ..!!

March 21, 2026
ಗ್ಯಾಸ್ ಪಂಪ್‌ನಲ್ಲಿ ಹಲ್ಲೆ : ಸೊತ್ತುಗಳಿಗೆ ಹಾನಿ: ಪ್ರಕರಣ ದಾಖಲು..!!!

ಗ್ಯಾಸ್ ಪಂಪ್‌ನಲ್ಲಿ ಹಲ್ಲೆ : ಸೊತ್ತುಗಳಿಗೆ ಹಾನಿ: ಪ್ರಕರಣ ದಾಖಲು..!!!

March 21, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page