Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

    ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

    ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

    ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

    ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

    ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

    ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

    ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

    ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!

    ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!

    ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!

    ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಧಾರ್ಮಿಕ

ಕುಮಾರಧಾರಾ ನದಿಯಲ್ಲಿ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವರ ಅವಭೃತೋತ್ಸವ

December 19, 2023
in ಧಾರ್ಮಿಕ, ಪುತ್ತೂರು
0
ಕುಮಾರಧಾರಾ ನದಿಯಲ್ಲಿ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವರ ಅವಭೃತೋತ್ಸವ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಸುಬ್ರಹ್ಮಣ್ಯ : ಮಹಾತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಪ್ರಯುಕ್ತ ಮಾರ್ಗಶಿರ ಶುದ್ಧ ಸಪ್ತಮಿಯ ದಿನವಾದ ಮಂಗಳವಾರ ಬೆಳಗ್ಗೆ ಪುಣ್ಯ ನದಿ ಕುಮಾರಧಾರಾದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ನೌಕಾವಿಹಾರ ಮತ್ತು ಅವಭ್ರತೋತ್ಸವ ಸುಸಂಪನ್ನವಾಯಿತು.

Advertisement
Advertisement
Advertisement

Advertisement
Advertisement

ಶ್ರೀ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯರು ಅವಭ್ರತೋತ್ಸವದ ಧಾರ್ಮಿಕ ವಿದಿವಿಧಾನ ನೆರವೇರಿಸಿದರು.

ಶ್ರೀ ದೇವಳದ ಅರ್ಚಕರಾದ ವೇದಮೂರ್ತಿ ರಾಜೇಶ್ ನಡ್ಯಂತಿಲ್ಲಾಯರು ಮತ್ತು ವೇದಮೂರ್ತಿ ಸತ್ಯನಾರಾಯಣ ನೂರಿತ್ತಾಯರು ಉತ್ಸವದ ವೈದಿಕ ವಿಧಿ ವಿಧಾನಗಳಲ್ಲಿ ಸಹಕರಿಸಿದರು.

ಸಹಸ್ರಾರು ಭಕ್ತರು ಶ್ರೀ ದೇವರ ಅವಭ್ರತ ಸ್ನಾನದಲ್ಲಿ ಭಾಗವಹಿಸಿ ಪುಣ್ಯ ಸ್ನಾನ ಮಾಡಿ ಕೃತಾರ್ಥರಾದರು.

ಬೆಳಗ್ಗೆ ದೇವಳದ ದ್ವಾದಶಿ ಮಂಟಪದಲ್ಲಿ ಓಕುಳಿ ಪೂಜೆ ಮತ್ತು ಓಕುಳಿ ಚೆಲ್ಲಾಟ ನೆರವೇರಿತು. ಬಳಿಕ ದೇವರಿಗೆ ಓಕುಳಿ ಸಮರ್ಪಣೆಯಾಗಿ ಭಕ್ತಾಧಿಗಳಿಗೆ ಓಕುಳಿ ಪ್ರೋಕ್ಷಣೆ ಮತ್ತು ಓಕುಳಿ ಚೆಲ್ಲಾಟ ನಡೆಯಿತು. ನಂತರ ಶ್ರೀ ದೇವರ ಅವಭ್ರತೋತ್ಸವ ಸವಾರಿ ಶ್ರೀ ದೇವಳದಿಂದ ಹೊರಟು, ಬಿಲದ್ವಾರದ ಕಟ್ಟೆಯಲ್ಲಿ ಕಟ್ಟೆಪೂಜೆ ನೆರವೇರಿತು.

ನಂತರ ಕುಮಾರಧಾರ ನದಿಯ ಮತ್ಸ್ಯ ತೀರ್ಥದಲ್ಲಿ ಶ್ರೀ ದೇವರ ನೌಕಾವಿಹಾರ ನಡೆಯಿತು. ಮಾವು, ಬಾಳೆ, ತಳಿರು-ತೋರಣ ಮತ್ತು ಹೂವುಗಳನ್ನೊಳಗೊಂಡು ತಳಿರು ತೋರಣ ಮತ್ತು ಹೂವುಗಳಿಂದ ಹಾಗೂ ಬಿರುದಾವಳಿಗಳಿಂದ ಸಿಂಗರಿಸಲ್ಪಟ್ಟ ಅವಳಿ ದೋಣಿಗಳನ್ನು ಒಂದಾಗಿಸಿ ಅಚ್ಚುಕಟ್ಟಾಗಿ ನಿರ್ಮಿತವಾದ ತೆಪ್ಪದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವರ ನೌಕಾವಿಹಾರ ನೆರವೇರಿತು. ತದನಂತರ ಕುಮಾರಧಾರೆಯ ಮತ್ಸ್ಯ ತೀರ್ಥದ ಶ್ರೀ ದೇವರ ಜಳಕದಗುಂಡಿಯಲ್ಲಿ ದೇವರ ಅವಭ್ರತೋತ್ಸವ ನಡೆಯಿತು.

ಕ್ಷೇತ್ರ ಪುರೋಹಿತ ಮದುಸೂಧನ ಕಲ್ಲೂರಾಯ ನೇತೃತ್ವದಲ್ಲಿ ಪುರೋಹಿತರು ಮಂತ್ರಘೋಷ ನೆರವೇರಿಸಿದರು. ಮಂತ್ರ ಘೋಷದ ನಡುವೆ ಪ್ರಧಾನ ಅರ್ಚಕರು ಕುಮಾರಧಾರ ಪುಣ್ಯ ತೀರ್ಥವನ್ನು ಶಂಖದಲ್ಲಿ ದೇವರಿಗೆ ಸಮರ್ಪಿಸಿದರು. ಬಳಿಕ ಸೀಯಾಭಿಷೇಕ ಸೇರಿದಂತೆ ವಿವಿಧ ವೈಧಿಕ ವಿದಿವಿಧಾನಗಳನ್ನು ನಡೆಸಿದರು. ತದನಂತರ ಕುಮಾರಧಾರ ಪುಣ್ಯತೀರ್ಥದಲ್ಲಿ ಕುಕ್ಕೆ ಸುಬ್ರಹ್ಮಣ್ಯನ ಜಳಕ ನೆರವೇರಿತು.

ಜಳಕದ ಬಳಿಕ ಕುಮಾರಧಾರ ನದಿ ತೀರದ ಅವಭ್ರತ ಕಟ್ಟೆಯಲ್ಲಿ ದೇವರಿಗೆ ವಿಶೇಷ ಕಟ್ಟೆಪೂಜೆ ನಡೆಯಿತು.

ಈ ಸಂದರ್ಭದಲ್ಲಿ ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ, ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ವನಜಾ.ವಿ.ಭಟ್, ಪ್ರಸನ್ನ ದರ್ಬೆ, ಪಿಜಿಎಸ್‌ಎನ್ ಪ್ರಸಾದ್, ಶ್ರೀವತ್ಸ ಬೆಂಗಳೂರು, ಶೋಭಾ ಗಿರಿಧರ್, ಮನೋಹರ ರೈ, ಲೋಕೇಶ್ ಮುಂಡುಕಜೆ, ಬ್ರಹ್ಮರಥ ದಾನಿಗಳಲ್ಲಿ ಓರ್ವರಾದ ಉದ್ಯಮಿ ಅಜಿತ್‌ ಶೆಟ್ಟಿ, ಮಾಸ್ಟರ್ ಪ್ಲಾನ್ ಮೇಲುಸ್ತುವಾರಿ ಸಮಿತಿ ಸದಸ್ಯ ಪವನ್ ಎಂ.ಡಿ ಸೇರಿದಂತೆ ದೇವಳದ ಸಿಬ್ಬಂಧಿಗಳು, ಸಹಸ್ರಾರು ಭಕ್ತರು ಉಪಸ್ಥಿತರಿದ್ದರು.

ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವರ ನೌಕಾವಿಹಾರ ಮತ್ತು ಅವಭ್ರತೋತ್ಸವದ ಸಂದರ್ಭದಲ್ಲಿ ಕ್ಷೇತ್ರದ ಆನೆ ಯಶಸ್ವಿಯು ಎಲ್ಲರಂತೆ ತಾನೂ ಕೂಡಾ ಸ್ನಾನ ಮಾಡಿ ನೀರಾಟವಾಡಿತು. ಶ್ರೀ ದೇವರ ಅವಭ್ರತದ ಸಮಯದಲ್ಲಿ ಶ್ರೀ ದೇವರೊಂದಿಗೆ ಸಹಸ್ರಾರು ಭಕ್ತರು ಪುಣ್ಯ ಸ್ನಾನ ನೆರವೇರಿಸಿದರು.

ಡಿ.24 ರಂದು ಮಾರ್ಗಶಿರ ಶುದ್ಧ ದ್ವಾದಶಿಯಂದು ಕೊಪ್ಪರಿಗೆ ಇಳಿಯುವುದರೊಂದಿಗೆ ವಾರ್ಷಿಕ ಚಂಪಾಷಷ್ಠಿ ಜಾತ್ರೆ ಮುಕ್ತಾಯಗೊಳ್ಳಲಿದೆ. ಈ ದಿನ ರಾತ್ರಿ ದೇವಳದ ಹೊರಾಂಗಣದಲ್ಲಿ ನೀರಿನಲ್ಲಿ ಬಂಡಿ ಉತ್ಸವ ನಡೆಯಲಿದೆ. ಅಲ್ಲದೆ ಗೋಪುರ ನಡಾವಳಿ ನೆರವೇರಲಿದೆ.

Advertisement
Previous Post

(ಡಿ.26) ಕಡಬದಲ್ಲಿ ಒಕ್ಕಲಿಗ ಸೇವಾ ಸಂಘದ ಸಮುದಾಯ ಭವನಕ್ಕೆ ಶಿಲಾನ್ಯಾಸ

Next Post

15ನೇ Acce (India) ಮಂಗಳೂರು ಅಲ್ಟ್ರಾಟೆಕ್ ಅವಾರ್ಡ್ಸ್-2023 : 2ನೇ ಬಾರಿ ಪ್ರಶಸ್ತಿ ಮುಡಿಗೇರಿಸಿಕೊಂಡ ಮನು ಎಂ. ರೈ ಮಾಲಕತ್ವದ ‘ಮುನ್ನಲಾಯಿ ಇಂಫ್ರಾ ಪ್ರಾಜೆಕ್ಟ್ಸ್’

OtherNews

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!
Featured

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

March 9, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

March 8, 2026
ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!
ಪುತ್ತೂರು

ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

March 8, 2026
ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!
Featured

ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!

March 7, 2026
ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!
ಕ್ರೈಮ್

ವಿಟ್ಲ : ಅಕ್ರಮ ಸುಡುಮದ್ದು ತಯಾರಿಕಾ ಸ್ಥಳದಲ್ಲಿ ಸ್ಫೋಟ – ಆರೋಪಿತ ವಶಕ್ಕೆ..!!

March 7, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಕಾರು ತಾಗಿದ್ದಕ್ಕೆ ಹಲ್ಲೆ: ಆಸ್ಪತ್ರೆಗೆ ದಾಖಲು..!!

March 6, 2026

Leave a Reply Cancel reply

Your email address will not be published. Required fields are marked *

Recent News

ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

March 10, 2026
ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

March 10, 2026
ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

March 10, 2026
ಮೆಸೇಜ್ ಮಾಡಿ ಲಾಡ್ಜ್​ಗೆ ಕರೀತಿದ್ಲು; ಸ್ನಾನಕ್ಕೆ ಕಳಿಸಿ ಹಣ ದೋಚುತ್ತಿದ್ಲು..! ಹನಿಟ್ರ್ಯಾಪ್ ಮಾಡುತ್ತಿದ್ದ ಲೇಡಿ ಅರೆಸ್ಟ್..!!

ಮೆಸೇಜ್ ಮಾಡಿ ಲಾಡ್ಜ್​ಗೆ ಕರೀತಿದ್ಲು; ಸ್ನಾನಕ್ಕೆ ಕಳಿಸಿ ಹಣ ದೋಚುತ್ತಿದ್ಲು..! ಹನಿಟ್ರ್ಯಾಪ್ ಮಾಡುತ್ತಿದ್ದ ಲೇಡಿ ಅರೆಸ್ಟ್..!!

March 10, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page