ಪುತ್ತೂರು : ಓಮ್ನಿ ಕಾರು ಮತ್ತು ಆಲ್ಟೊ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ನೆಹರುನಗರದಲ್ಲಿ ನಡೆದಿದೆ.
ಈ ಘಟನೆ ನಿನ್ನೆ ತಡರಾತ್ರಿ ನಡೆದಿದ್ದು, ಹಲವರಿಗೆ ಗಾಯಗಳಾಗಿವೆ. ಇಬ್ಬರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ.

ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಖಾಸಗಿ ಕಾಲೇಜಿನ ಬಸ್ ಗೂ ಕಾರು ಡಿಕ್ಕಿಯಾಗಿದ್ದು, ಹಾನಿಯಾಗಿದೆ ಎಂದು ತಿಳಿದು ಬಂದಿದೆ.

..


























