Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಸುಳ್ಯ

ಸಾಲ ಮರು ಪಾವತಿ ದಿನಾಂಕ ಜುಲೈ ಅಂತ್ಯದವರೆಗೆ ವಿಸ್ತರಣೆ:ಹೂವು ಬೆಳೆಗಾರರಿಗೆ, ಆಟೋ, ಟ್ಯಾಕ್ಸಿ ಚಾಲಕರಿಗೆ, ಅಸಂಘಟಿತ ಕಾರ್ಮಿಕರಿಗೆ, ಕಲಾವಿದರು, ಕಲಾ ತಂಡಗಳಿಗೆ ಆರ್ಥಿಕ ಸಹಾಯ- ಸಿ. ಎಂ ಬಿಎಸ್ ವೈ ಮಹತ್ವದ ಘೋಷಣೆ

May 19, 2021
in ಸುಳ್ಯ
0
ಉಪ ಚುನಾವಣೆಗಿಲ್ಲ ಕೊರೊನಾ ರೂಲ್ಸ್: ಸಿಎಂ ಬಿಎಸ್‍ವೈ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು: ಕೊರೊನಾ ಎರಡನೇ ಅಲೆಯ ಸಂಕಷ್ಟದ ಹಿನ್ನೆಲೆ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಇಂದು ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಇಂದು ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿ ಸಿಎಂ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ರು. ಕೋವಿಡ್-19 ಎರಡನೇ ಆಲೆ ತೀವ್ರತೆಯ ಹಿನ್ನೆಲೆ, ರಾಜ್ಯ ಸರ್ಕಾರ ಮೇ 24 ರವರೆಗೂ ವಾಣಿಜ್ಯ ಚಟುವಟಿಕೆಗಳಿಗೆ ನಿರ್ಬಂಧ ಹೇರಿತ್ತು. ಕೃಷಿ, ಸರಕು ಸಾಗಣೆ, ಹೊಟೇಲ್ ಸೇರಿದಂತೆ ಅಗತ್ಯ ಸೇವೆಗೆ ಅವಕಾಶ ಕಲ್ಪಿಸಲಾಗಿತ್ತು. ನಿತ್ಯ 6 ಗಂಟೆಯಿಂದ 10 ರವರೆಗೂ ಅಗತ್ಯ ಸೇವೆಗೆ ಅವಕಾಶ ಕೊಟ್ಟಿತ್ತು ಎಂದರು. ನಾಗರೀಕರು ಸಂಕಷ್ಟಕ್ಕೆ ಸಿಲುಕಬಾರದು ಎಂಬುದು ಸರ್ಕಾರದ ಧ್ಯೇಯವಾಗಿತ್ತು. ಹೀಗಾಗಿ ಸರ್ಕಾರ ಸಹಾಯಹಸ್ತ ನೀಡಲು ನಿರ್ಧರಿಸಿದೆ. 1250 ಕೋಟಿಗೂ ಹೆಚ್ಚು ಮೊತ್ತದ ಪ್ಯಾಕೇಜ್ ಘೋಷಿಸುತ್ತಿದ್ದೇವೆ ಎಂದರು.

Advertisement
Advertisement
Advertisement
  • ಸಾಲ ಮರು ಪಾವತಿ ದಿನಾಂಕ ಜುಲೈ ಅಂತ್ಯದವರೆಗೆ ವಿಸ್ತರಣೆ , ರೈತರು, ಸ್ವಸಹಾಯ ಸಂಘ, ಸೊಸೈಟಿ ಸಾಲ ಮರು ಪಾವತಿ ದಿನಾಂಕ ಜುಲೈ ಅಂತ್ಯದವರೆಗೆ ವಿಸ್ತರಣೆ ಮಾಡಲಾಗುವುದು.
  • ಪಿಎಂಜಿಕೆವೈ ಯೋಜನೆಯಡಿ ಬಿಪಿಎಲ್ ಅಂತ್ಯೋದಯ ಕಾರ್ಡ್​ಗೆ 5 ಕೆಜಿ ಅಕ್ಕಿ ನೀಡಲಾಗುವುದು.
  • ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿರುವವರಿಗೂ ಎರಡು ತಿಂಗಳು ಬಿಪಿಎಲ್ ಉಚಿತ ಅಕ್ಕಿ ಆಹಾರ ಧಾನ್ಯ ನೀಡಲಿದ್ದೇವೆ. ಎಪಿಎಲ್ ಕಾರ್ಡ್​ಗೆ ಕೆಜಿಗೆ 15 ರೂ ನಂತೆ ಅಕ್ಕಿ ಕೊಡುತ್ತೇವೆ ಎಂದರು.
  • ಶಿಕ್ಷಕರು, ಲೈನ್ ಮ್ಯಾನ್, ಗ್ಯಾಸ್ ಸಿಲಿಂಡರ್ ಡೆಲಿವರಿ ಬಾಯ್ಸ್ ಇವರನ್ನೆಲ್ಲಾ ಫ್ರಂಟ್ ಲೈನ್ ವಾರಿಯರ್ಸ್‌ ಎಂದು ಪರಿಗಣಿಸಿ ಲಸಿಕೆ ನೀಡಲು ನಿರ್ಧಾರ ಮಾಡಲಾಗಿದೆ.
  • ಸೋಂಕಿತ ರೋಗಿಗಳಿಗೆ ಸರ್ಕಾರದಿಂದ ನಿಗದಿತ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡಲಾಗ್ತಿದೆ ಎಂದರು.
  • ಹೂವು ಬೆಳೆಗಾರರಿಗೆ, ಆಟೋ, ಟ್ಯಾಕ್ಸಿ ಚಾಲಕರಿಗೆ, ಅಸಂಘಟಿತ ಕಾರ್ಮಿಕರಿಗೆ, ಕಲಾವಿದರು, ಕಲಾ ತಂಡಗಳಿಗೆ ಆರ್ಥಿಕ ಸಹಾಯ
  • ₹1,250 ಕೋಟಿಗೂ ಹೆಚ್ಚು ಪ್ಯಾಕೇಜ್ ಘೋಷಣೆಯಲ್ಲಿ ಹೂವು ಬೆಳೆಗಾರರಿಗೆ ಹೆಕ್ಟೇರ್‌ಗೆ 10 ಸಾವಿರ ಸಹಾಯಧನ, ಇದಕ್ಕೆ 70 ಕೋಟಿ ರೂಪಾಯಿ ಖರ್ಚಾಗಲಿದೆ.
  • ನೋಂದಣಿ ಮಾಡಿಸಿದ ಆಟೋ ಚಾಲಕರಿಗೆ ಆಟೋ, ಮ್ಯಾಕ್ಸಿ ಚಾಲಕರಿಗೆ 3 ಸಾವಿರ ರೂಪಾಯಿ, ಅಸಂಘಟಿತ ಕಾರ್ಮಿಕರಿಗೆ ತಲಾ 2 ಸಾವಿರ ರೂಪಾಯಿ ನೀಡಲಾಗುವುದು, ಇದಕ್ಕಾಗಿ 61 ಕೋಟಿ ರೂಪಾಯಿ ಖರ್ಚಾಗಲಿದೆ ಹಾಗೂ ಕಲಾವಿದರು, ಕಲಾ ತಂಡಗಳಿಗೆ ತಲಾ 3 ಸಾವಿರ ರೂ.ನಂತೆ 16,100 ಜನರಿಗೆ ನೀಡಲಾಗುವುದು ಇದಕ್ಕೆ 4 ಕೋಟಿ ರೂಪಾಯಿ ಖರ್ಚಾಗಲಿದೆ ಎಂದರು.

Advertisement
Advertisement

Advertisement
Previous Post

ಪುತ್ತೂರಿನಲ್ಲಿ ಕೊರೊನಾಗೆ ಮತ್ತೊಂದು ಬಲಿ; ಸವಣೂರು ನಿವಾಸಿ ಉಸ್ಮಾನ್ ಕೋವಿಡ್ ನಿಂದಾಗಿ ಮೃತ್ಯು

Next Post

ಮಂಗಳೂರು: ದ.ಕ. ಜಿಲ್ಲೆಯಲ್ಲೂ 6 ಮಂದಿಗೆ ಬ್ಯ್ಲಾಕ್ ಫಂಗಸ್

OtherNews

ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!
ಕ್ರೈಮ್

ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

March 11, 2026
ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!
ಕ್ರೈಮ್

ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

March 10, 2026
ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!
Featured

ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!

March 10, 2026
ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!
ಸುಳ್ಯ

ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

March 9, 2026
ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!
Featured

ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

March 7, 2026
ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!
Featured

ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!

March 2, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

March 11, 2026
ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

March 11, 2026
ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

March 11, 2026
ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

March 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page