Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ತ್ರಿಕೋನ ಪ್ರೇಮಕತೆ : ಒಬ್ಬಳಿಗಾಗಿ ಇಬ್ಬರ ಬಡಿದಾಟ ; ಕೊಲೆಯಲ್ಲಿ ಅಂತ್ಯ

December 30, 2023
in ಕ್ರೈಮ್, ಮಂಗಳೂರು
0
ಪುತ್ತೂರು: ಮುಸ್ಲಿಂ ಮಹಿಳೆಯ ಮನೆಯಲ್ಲಿ ಹಿಂದೂ ಯುವಕ: ಪೊಲೀಸರು ಆಗಮಿಸುತ್ತಿದ್ದಂತೆ ಹಿಂಬಾಗಿಲ ಮೂಲಕ ತಪ್ಪಿಸಿಕೊಂಡ ಜೋಡಿ..!!?
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ನವದೆಹಲಿ : ತ್ರಿಕೋನ ಪ್ರೇಮಕತೆಯೊಂದು ಕೊಲೆಯಲ್ಲಿ ಅಂತ್ಯವಾದ ಘಟನೆ ದೆಹಲಿಯಲ್ಲಿ ನಡೆದಿದೆ.

Advertisement
Advertisement
Advertisement

ಉತ್ತರ ಭಾಗದ ಭಗೀರತಿ ವಿಹಾರ್​ ಎಂಬಲ್ಲಿ ಒಬ್ಬಳಿಗಾಗಿ ಇಬ್ಬರು ಬಡಿದಾಡಿಕೊಂಡಿದ್ದಾರೆ. ಕೊನೆಗೆ ಮಹೀರ್​ ಅಲಿಯಾಸ್​ ಇಮ್ರಾನ್​ ಎಂಬಾತ ಘಟನೆಯಲ್ಲಿ ಸಾವನ್ನಪ್ಪಿದ್ದಾನೆ.

ಕೊಲೆಗಾರ ಅರ್ಮಾನ್​ ಖಾನ್​ಗೆ (18) ಇನ್​ಸ್ಟಾಗ್ರಾಂನಲ್ಲಿ 21 ವರ್ಷದ ಯುವತಿಯೊಬ್ಬಳ ಮೇಲೆ ಲವ್​ ಆಗುತ್ತದೆ. ಆಕೆಯ ಜೊತೆಗೆ ಡೇಟ್​ ಕೂಡ ಮಾಡುತ್ತಿದ್ದನು. ಆದರೆ ಅದೇ ಯುವತಿಯನ್ನು ಮಹೀರ್ ಕೂಡ ಇಷ್ಟಪಟ್ಟಿದ್ದು, ಕೊನೆಗೆ ಒಬ್ಬಳಿಗಾಗಿ ಇಬ್ಬರ ಜಗಳದಿಂದ ಮಹೀರ್​ ಸಾವನ್ನಪ್ಪಿದ್ದಾನೆ. ಅರ್ಮಾನ್​ 50 ಭಾರಿ ಆತನನ್ನು ಚುಚ್ಚಿ ಕೊಲೆ ಮಾಡಿದ್ದಾನೆ.

Advertisement
Advertisement

ಯಾವಾಗ ಅರ್ಮಾನ್​ಗೆ ತಾನು ಇಷ್ಟಪಟ್ಟ ಹುಡುಗಿಯ ಜೊತೆಗೆ ಮಹೀರ್​ ಡೇಟ್​ ಮಾಡುತ್ತಿರುವ ವಿಚಾರ ಗೊತ್ತಾಗುತ್ತದೆಯೋ, ವಿಚಾರ ದೊಡ್ಡದಾಗುತ್ತದೆ. ಅರ್ಮಾನ್​ ಮತ್ತು ಮಹೀರ್​ ವಾದಕ್ಕಿಳಿಯುತ್ತಾರೆ. ಕೊನೆಗೆ ಮಹೀರ್​ ಜೊತೆಗೆ ಯುವತಿ ವೀಡಿಯೋ ಕರೆಯಲ್ಲಿರುವುದನ್ನು ಕಂಡ ಅರ್ಮನ್​ ಆಕೆಯ ಬಳಿಯಿಂದ ಮೊಬೈಲ್​ ಕಿತ್ತುಕೊಂಡು ಹೋಗುತ್ತಾನೆ.

ಯುವತಿಯ ಕೈಯಿಂದ ಮೊಬೈಲ್​ ಕಿತ್ತುಕೊಂಡು ಕೊನೆಗೆ ಮಹೀರ್​ಗೆ ಕರೆ ಮಾಡಿ ಆಕೆಯ ಫೋನ್​ ಹಿಂತಿರುಗಿಸುತ್ತೇನೆ. ನಾನು ಹೇಳಿದ ಸ್ಥಳಕ್ಕೆ ಬಂದು ಮೊಬೈಲ್​ ತೆಗೆದುಕೊಂಡು ಹೋಗು ಎಂದು ಹೇಳುತ್ತಾನೆ. ಅದರಂತಯೇ ಬಂದ ಮಹೀರ್​ನನ್ನು ಅರ್ಮಾನ್​ ಚುಚ್ಚಿ ಕೊಲೆ ಮಾಡುತ್ತಾನೆ.

ಸದ್ಯ ಪೊಲೀಸರು ಅರ್ಮಾನ್​ ಮತ್ತು ಆತನ ಸ್ನೇಹಿತರಾದ ಫೈಜಲ್​(21), ಮೊಹಮ್ಮದ್​ ಶಮೀರ್​(19)ನನ್ನು ಬಂಧಿಸಿದ್ದಾರೆ.

Advertisement
Previous Post

ಅಪಾರ್ಟ್‍ಮೆಂಟ್‍ನ 33ನೇ ಫ್ಲೋರ್‌ನಿಂದ ಆಯತಪ್ಪಿ ಬಿದ್ದು ಯುವಕ ಮೃತ್ಯು

Next Post

ನದಿಗೆ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು..!

OtherNews

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!
Featured

March 11, 2026
ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!
ಕ್ರೈಮ್

ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

March 11, 2026
ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!
ಕ್ರೈಮ್

ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

March 11, 2026
ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!
Featured

ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

March 11, 2026
ಹೆಂಡತಿಯ ಕಾಮದಾಟಕ್ಕೆ ಅರ್ಚಕ ಬಲಿ : ಪತ್ನಿಯ ಸ್ಕೆಚ್..ಪ್ರಿಯಕರನಿಂದ ಕೊಲೆ: ಲವ್ವರ್ಸ್‌ ಅರೆಸ್ಟ್..!

ಬಸ್–ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..!!

Leave a Reply Cancel reply

Your email address will not be published. Required fields are marked *

Recent News

ಮೊಹಮ್ಮದ್ ಫರ್ಮಾನ್ ಜೊತೆ ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಮದುವೆ..!!!

March 12, 2026
ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

ವಿಟ್ಲ : MDMA ಮಾದಕ ವಸ್ತು ವಶ: ನಾಲ್ವರು ಆರೋಪಿಗಳ ಬಂಧನ…!!

March 11, 2026
ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

March 11, 2026
ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

March 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page