ಪುತ್ತೂರು: ಇಲ್ಲಿನ ಮುಕ್ರಂಪಾಡಿ ಸಮೀಪ ಆಕ್ಟಿವಾ ಮತ್ತು ಕಾರ್ ಒಂದರ ನಡುವೆ ಡಿಕ್ಕಿ ಸಂಭವಿಸಿದ ಘಟನೆ ನಡೆದಿದೆ.

ಘಟನೆ ಪರಿಣಾಮ ಹಲವರಿಗೆ ಗಾಯಗಳಾಗಿರುವ ಮಾಹಿತಿ ಲಭ್ಯವಾಗಿದ್ದು ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ಪರಿಣಾಮ ಆಕ್ಟಿವಾ ಸಂಪೂರ್ಣ ನಜ್ಜುಗುಜ್ಜು ಆಗಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ.


























