ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿ 34 ನೆಕ್ಕಿಲಾಡಿ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಯಿತು.

ಸಭೆಯಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರ ಸಮ್ಮುಖದಲ್ಲಿ ಹಲವು ಮಂದಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಅಶೋಕ್ ನಾಯಕ್ ಇಂದಾಜೆ, ಗಣೇಶ್ ನಾಯಕ್ ಇಂದಾಜೆ, ಅರುಣ್, ಅಣ್ಣು, ಅಪ್ಪಿ, ಉಷಾ, ಪೊನ್ನಕ್ಕ, ಭವಾನಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

























