ವಿಟ್ಲ : ಮಂಕುಡೆ ಶ್ರೀ ಧರ್ಮಶಾಸ್ತಾವು ಭಕ್ತವೃಂದದ ಇರುಮುಡಿ ಕಟ್ಟುವ ಕಾರ್ಯಕ್ರಮ ಮತ್ತು ಯಕ್ಷಗಾನ ಬಯಲಾಟ ಜ.9 ರಂದು ಮಂಕುಡೆ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯಲಿದೆ.
ಸಂಜೆ 6 ಗಂಟೆಯಿಂದ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಇವರಿಂದ ‘ಶ್ರೀ ದೇವಿ ಮಹಾತ್ಮೆ’ ಯಕ್ಷಗಾನ ಬಯಲಾಟ ಮೂಡಿ ಬರಲಿದೆ.



























