Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

    ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ನಾಳೆ ಯುವನಿಧಿ ಯೋಜನೆಗೆ ಚಾಲನೆ : ಅರ್ಹ ನಿರುದ್ಯೋಗಿ ಡಿಪ್ಲೋಮಾ, ಪದವೀಧರರ ಖಾತೆಗೆ ಬೀಳಲಿದೆ 1500, 3000 ರೂ.

January 11, 2024
in ರಾಜ್ಯ
0
ಯುವನಿಧಿ : ದ.ಕ. ಜಿಲ್ಲೆಯಲ್ಲಿ ಈವರೆಗೆ 916 ಮಂದಿ ನೋಂದಾಣೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು : ಯುವಜನರ ಆಶಾಕಿರಣವಾದ ಸ್ವಾಮಿ ವಿವೇಕಾನಂದ ಜನ್ಮ ದಿನವಾದ ನಾಳೆ (ಜ.12) ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷೆಯ ಐದನೇ ಗ್ಯಾರಂಟಿ ಯುವ ನಿಧಿ ಯೋಜನೆಗೆ ಚಾಲನೆ ನೀಡಲಾಗುತ್ತಿದೆ.

Advertisement
Advertisement
Advertisement

ಶಿವಮೊಗ್ಗ ನಗರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಶಿವಮೊಗ್ಗ ಫಲಾನುಭವಿಗಳಿಗೆ ನಗದು ವರ್ಗಾವಣೆ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಗಣ್ಯರು ಯೋಜನೆಗೆ ಚಾಲನೆ ನೀಡಲಿದ್ದಾರೆ.

Advertisement
Advertisement

ಡಿಪ್ಲೋಮಾ ಮತ್ತು ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ಉದ್ಯೋಗಭತ್ಯೆ ನೀಡುವ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗೆ ಚಾಲನೆ ನೀಡುವ ಸಮಾರಂಭಕ್ಕೆ ಶಿವಮೊಗ್ಗ ನಗರದ ಹೃದಯ ಭಾಗ ಫ್ರೀಡಂ ಪಾರ್ಕ್​ನ (ಹಳೆ ಜೈಲ್‌ ಆವರಣ) ವಿಶಾಲವಾದ ಜಾಗದಲ್ಲಿ ಬೃಹತ್‌ ವೇದಿಕೆ ಸಜ್ಜಾಗಿದ್ದು, 85 ಸಾವಿರಕ್ಕೂ ಹೆಚ್ಚು ಜನರಿಗೆ ಆಸನಗಳ ವ್ಯವಸ್ಥೆ ಮಾಡಲಾಗಿದೆ.

ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದ್ದು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗಾ, ಚಿಕ್ಕಮಗಳೂರು, ಉಡುಪಿ, ದ.ಕ. ಹಾಗೂ ಹಾವೇರಿ ಜಿಲ್ಲೆಗಳಿಂದ ಒಂದು ಲಕ್ಷಕ್ಕೂ ಅಧಿಕ ಫಲಾನುಭವಿಗಳು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮೊದಲ ಕಂತಿನ ಹಣವನ್ನು ಬಿಡುಗಡೆ ಮಾಡಲಾಗುತ್ತದೆ.

ಶಿವಮೊಗ್ಗ ಹಾಗೂ ನೆರೆಯ ಜಿಲ್ಲೆಗಳಿಂದ ಕಾರ್ಯಕ್ರಮಕ್ಕೆ ಆಗಮಿಸುವ ಯುವ ವಿದ್ಯಾರ್ಥಿಗಳನ್ನು ಸಮಾರಂಭ ಸ್ಥಳಕ್ಕೆ ಕರೆತರಲು ರಸ್ತೆ ಸಾರಿಗೆ ನಿಗಮ ಮತ್ತು ಖಾಸಗಿ ಒಡೆತನದ ಬಸ್ ಹಾಗೂ ಇತರೆ ವಾಹನಗಳ ಸೌಲಭ್ಯವನ್ನು ಕಲ್ಪಿಸಲಾಗಿದೆ. ಪ್ರತಿ ಬಸ್​ಗೆ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಸುರಕ್ಷತೆಯ ದೃಷ್ಟಿಯಿಂದ ಪ್ರತಿ ವಿದ್ಯಾರ್ಥಿಯ ಹೆಸರು ಮತ್ತು ಮೊಬೈಲ್ ನಂಬರ್ ಸಂಗ್ರಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಈ ಕಾರ್ಯಕ್ರಮಕ್ಕೆ ಶಿವಮೊಗ್ಗ ಜಿಲ್ಲೆಯ ಯುವನಿಧಿ ಯೋಜನೆಯ ವಿದ್ಯಾವಂತ ನಿರುದ್ಯೋಗಿ ಫಲಾನುಭವಿಗಳಲ್ಲದೇ, ಅಂತಿಮ ವರ್ಷಗಳ ಸೆಮಿಸ್ಟರ್​​ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಡಿಪ್ಲೋಮಾ, ಪದವಿ ಮತ್ತು ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆ ಇದೆ. ಕಾರ್ಯಕ್ರಮದ ವ್ಯವಸ್ಥಿತ ಆಯೋಜನೆಗಾಗಿ ಅಧಿಕಾರಿಗಳ ತಂಡಗಳನ್ನು ನಿಯೋಜಿಸಲಾಗಿದೆ.

ಏನಿದು ಯುವನಿಧಿ ಯೋಜನೆ..!?

ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳ ಪೈಕಿ ಯುವನಿಧಿ ಯೋಜನೆಯೂ ಒಂದಾಗಿದೆ. ಈಗಾಗಲೇ ನಾಲ್ಕು ಗ್ಯಾರಂಟಿಗಳನ್ನು ಸರ್ಕಾರ ಜಾರಿಗೊಳಿಸಿದೆ. ಇದೀಗ ಐದನೇ ಗ್ಯಾರಂಟಿ ಯುವನಿಧಿ ಜಾರಿಗೊಳಿಸಲಿದೆ. ಈ ಯೋಜನೆಯ ಪ್ರಕಾರ ನಿರುದ್ಯೋಗಿ ಪದವೀಧರ ಹಾಗೂ ಡಿಪ್ಲೋಮಾ ಪದವೀಧರರಿಗೆ ಪ್ರತಿ ತಿಂಗಳು ಭತ್ಯೆ ಸಿಗಲಿದೆ.

ಪದವೀಧರರಿಗೆ ಪ್ರತಿ ತಿಂಗಳು 3000 ರೂಪಾಯಿ ಹಾಗೂ ಡಿಪ್ಲೋಮಾ ಪದವೀಧರರಿಗೆ 1500 ರೂಪಾಯಿ ನೀಡಲಾಗುತ್ತದೆ. ಈ ಉದ್ಯೋಗಭತ್ಯೆಯನ್ನು ಎರಡು ವರ್ಷಗಳ ವರೆಗೆ ಮಾತ್ರ ನೀಡಲಾಗುತ್ತದೆ. 2 ವರ್ಷಕ್ಕೂ ಮುನ್ನ ಫಲಾನುಭವಿಗೆ ಉದ್ಯೋಗ ಸಿಕ್ಕಲ್ಲಿ ಯೋಜನೆಯಡಿ ಬರುವ ಹಣ ನಿಲ್ಲಿಸಲಾಗುತ್ತದೆ.

ನೋಂದಣಿ ಮಾಡುವುದು ಹೇಗೆ.!?

ಅರ್ಜಿ ಸಲ್ಲಿಸುವವರು ಕರ್ನಾಟಕದ ನಿವಾಸಿಯಾಗಿರಬೇಕು. 2023ರಲ್ಲಿ ಪದವಿ ಅಥವಾ ಡಿಪ್ಲೊಮಾ ಉತ್ತೀರ್ಣರಾಗಿರಬೇಕು. ಉತ್ತೀರ್ಣರಾಗಿ 180 ದಿನಗಳಾದರೂ ಉದ್ಯೋಗ ಸಿಗದೆ ನಿರುದ್ಯೋಗಿಯಾಗಿರಬೇಕು. ಅರ್ಜಿ ಸಲ್ಲಿಸಿದ ದಿನದಿಂದ ಹುದ್ದೆ ಸಿಗುವವರೆಗೂ ಅಥವಾ 2 ವರ್ಷ ಗರಿಷ್ಠ ಅವಧಿವರೆಗೆ ಮಾತ್ರ ನಿರುದ್ಯೋಗ ಭತ್ಯೆ ಸಿಗಲಿದೆ.

ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ಬುಕ್, ಎಸ್‍ಎಸ್‍ಎಲ್ಸಿ ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ, ಪದವಿ ಪ್ರಮಾಣಪತ್ರಗಳು ಹಾಗೂ ರೇಷನ್ ಕಾರ್ಡ್ ಅಗತ್ಯ. ಅರ್ಜಿಯನ್ನು ಕರ್ನಾಟಕ ಒನ್, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರ, ಸೇವಾಸಿಂಧು ಪೋರ್ಟಲ್​ನಲ್ಲಿ ಸಲ್ಲಿಸಬಹುದಾಗಿದೆ.

ಈ ಯೋಜನೆಗೆ ಇವರು ಅರ್ಹರಲ್ಲ

ಉನ್ನತ ವ್ಯಾಸಂಗಕ್ಕೆ ದಾಖಲಾತಿ ಹೊಂದಿ ವಿದ್ಯಾಭ್ಯಾಸ ಮುಂದುವರೆಸುವವರಿಗೆ ಈ ಯೋಜನೆ ಅನ್ವಯಿಸುವುದಿಲ್ಲ. ಶಿಷ್ಯ ವೇತನವನ್ನು ಪಡೆಯುತ್ತಿರುವವರಿಗೆ ಯುವನಿಧಿ ಅನ್ವಯಿಸುವುದಿಲ್ಲ. ಸರ್ಕಾರಿ ಅಥವಾ ಖಾಸಗಿ ವಲಯದಲ್ಲಿ ಉದ್ಯೋಗ ಪಡೆದವರಿಗೆ ಅನ್ವಯ ಆಗುವುದಿಲ್ಲ.

Advertisement
Previous Post

ಬಂಟ್ವಾಳ : ತಾಯಿ ಮಗಳಿಗೆ ಚಾಕು ತೋರಿಸಿ ನಗ-ನಗದು ದರೋಡೆ : ಸ್ಥಳಕ್ಕೆ ಎಸ್.ಪಿ. ಸಹಿತ ಪೊಲೀಸ್ ಅಧಿಕಾರಿಗಳು ಭೇಟಿ ; ಪರಿಶೀಲನೆ

Next Post

ಗಣಿ ಮತ್ತು ಭೂ ವಿಜ್ಞಾನಿ ಪ್ರತಿಮಾ ಕೊಲೆ ಪ್ರಕರಣ : ತನಿಖೆ ಫಿನಿಶ್ ; ಚಾರ್ಜ್​​ಶೀಟ್ ಸಿದ್ಧಪಡಿಸಿದ ಪೊಲೀಸರು..!

OtherNews

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025
ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!
Featured

ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!

March 28, 2025
ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!
Featured

ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!

March 27, 2025

Leave a Reply Cancel reply

Your email address will not be published. Required fields are marked *

Recent News

ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

March 11, 2026
ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

March 11, 2026
ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

March 11, 2026
ಕಡಬ 65ನೇ ವರ್ಷದ ಏಕಾಹ ಭಜನಾ ಮಹೋತ್ಸವ ಸಮಿತಿ ರಚನೆ : ಅಧ್ಯಕ್ಷರಾಗಿ ದಯಾನಂದ, ಪ್ರಧಾನ ಕಾರ್ಯದರ್ಶಿಯಾಗಿ ಜಯಂತ ಕುತ್ಯಾಡಿ..!!

ಕಡಬ 65ನೇ ವರ್ಷದ ಏಕಾಹ ಭಜನಾ ಮಹೋತ್ಸವ ಸಮಿತಿ ರಚನೆ : ಅಧ್ಯಕ್ಷರಾಗಿ ದಯಾನಂದ, ಪ್ರಧಾನ ಕಾರ್ಯದರ್ಶಿಯಾಗಿ ಜಯಂತ ಕುತ್ಯಾಡಿ..!!

March 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page