Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಜ್ಯ

ಕನ್ನಡಿಗ ಕೆತ್ತಿದ ರಾಮಲಲ್ಲಾ ಮೂರ್ತಿ ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆ..!

January 15, 2024
in ರಾಜ್ಯ, ರಾಷ್ಟ್ರೀಯ
0
ಕನ್ನಡಿಗ ಕೆತ್ತಿದ ರಾಮಲಲ್ಲಾ ಮೂರ್ತಿ ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆ..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಅಯೋಧ್ಯೆ ರಾಮ ಮಂದಿರದಲ್ಲಿ ಕರ್ನಾಟಕದ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೆತ್ತಿದ ರಾಮಲಲ್ಲಾ ಮೂರ್ತಿಯೇ ಪ್ರತಿಷ್ಠಾಪನೆಗೆ ಆಯ್ಕೆ ಆಗಿದೆ. ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರು ಈ ಬಗ್ಗೆ ಅಧಿಕೃತ ಮಾಹಿತಿ ನೀಡಿದ್ದಾರೆ.

Advertisement
Advertisement
Advertisement

ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಚಂಪತ್ ರಾಯ್, ಕರ್ನಾಟಕದ ಅರುಣ್ ಯೋಗಿರಾಜ್ ಅವರು 15-20 ದಿನಗಳ ಕಾಲ ಮನೆಗೆ ಕರೆ ಮಾಡದೇ ಏಕಾಗ್ರತೆಯಿಂದ ರಾಮಲಲ್ಲಾ ಮೂರ್ತಿಯನ್ನ ಕೆತ್ತಿದ್ದಾರೆ. ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಒಟ್ಟು 11 ಜನರ ಈ ಮೂರ್ತಿಯನ್ನ ಒಮ್ಮತಿಸಿದ್ದಾರೆ. ಟ್ರಸ್ಟ್ ಕಮಿಟಿಯಲ್ಲಿ 15 ರಲ್ಲಿ 11 ಸದಸ್ಯರು ಈ ಮೈಸೂರು ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿರುವ ಮೂರ್ತಿಯನ್ನೇ ಒಪ್ಪಿಕೊಂಡಿದ್ದಾರೆ ಎಂದಿದ್ದಾರೆ.

ಜ.22 ರಂದು ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರದಲ್ಲಿ ರಾಮಲಲ್ಲಾ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗುತ್ತಿದೆ. ದೇಶದ ಮೂವರು ಪ್ರಖ್ಯಾತ ಶಿಲ್ಪಿಗಳಿಗೆ ಮೂರ್ತಿ ಕೆತ್ತನೆ ಕಾಯಕ ಒಲಿದು ಬಂದಿದೆ. ಮೂರರಲ್ಲಿ ಒಂದು ರಾಮಲಲ್ಲಾ ಮೂರ್ತಿಯ ಕೆತ್ತನೆಯನ್ನು ಮೈಸೂರು ಮೂಲದ ಶಿಲ್ಪಿ ಅರುಣ್ ಯೋಗಿರಾಜ್ ಪೂರ್ಣಗೊಳಿಸಿದ್ದಾರೆ. ಮೈಸೂರಿನ ಅರುಣ್ ಯೋಗಿರಾಜ್ ಕೈಯಲ್ಲಿ ರಾಮಲಲ್ಲಾ ಮೂರ್ತಿ ಮೂಡಿಬಂದಿದೆ.

Advertisement
Advertisement

https://youtu.be/yD-M6aWt3Nk

Advertisement
Previous Post

ಲಿಟ್ಲ್ ಫ್ಲವರ್ ಶಾಲೆಯಲ್ಲಿ ‘ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ 2024’

Next Post

ಶಬರಿಮಲೆ ಪೊನ್ನಂಬಲಮೇಡುವಿನ ಬೆಟ್ಟದಲ್ಲಿ ಮೂಡಿದ ಮಕರಜ್ಯೋತಿ

OtherNews

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

October 10, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025
ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

May 26, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!
VIRAL

April 9, 2025

Leave a Reply Cancel reply

Your email address will not be published. Required fields are marked *

Recent News

ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಕೆರೆಯಲ್ಲಿ ಪತ್ತೆ..!!

March 11, 2026
ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

March 11, 2026
ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

March 11, 2026
ಕಡಬ 65ನೇ ವರ್ಷದ ಏಕಾಹ ಭಜನಾ ಮಹೋತ್ಸವ ಸಮಿತಿ ರಚನೆ : ಅಧ್ಯಕ್ಷರಾಗಿ ದಯಾನಂದ, ಪ್ರಧಾನ ಕಾರ್ಯದರ್ಶಿಯಾಗಿ ಜಯಂತ ಕುತ್ಯಾಡಿ..!!

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page