ಪುತ್ತೂರು : ನಾಥ ಪಂಥೀಯ ಜೋಗಿ ಸಮಾಜ ಸುಧಾಕರ ಸಂಘದ ಆಶ್ರಯದಲ್ಲಿ, ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ, ತಂತ್ರಿ ಕೆ. ಸುಬ್ರಹ್ಮಣ್ಯ ಬಳ್ಳುಕ್ಕುರಾಯರ ನೇತೃತ್ವದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಜ.21 ರಂದು ನಡೆಯಲಿದೆ.
ಮಧ್ಯಾಹ್ನ 12 ರಿಂದ 12.30ರವರೆಗೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ.
ಮಧ್ಯಾಹ್ನ 2ರಿಂದ ಶ್ರೀದೇವಿ ಮಹಿಳಾ ಯಕ್ಷಗಾನ ತಂಡ ಬಾಲವನ ಇವರ ವತಿಯಿಂದ ನರಕಾಸುರ ಮೋಕ್ಷ-ಮೈಂದ ದ್ವಿವಿದ ಕಾಳಗ ಯಕ್ಷಗಾನ ನಡೆಯಲಿದೆ.



























