Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

    ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

    ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

    ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

    ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಆವಿಷ್ಕಾರ

ವಿದ್ಯಾಮಾತಾ ಅಕಾಡೆಮಿಯ ಮುಕುಟಕ್ಕೆ ಮತ್ತೊಂದು ರಾಜ್ಯ ಪ್ರಶಸ್ತಿಯ ಗರಿ:ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ “ರಾಜ್ಯ ಯುವ ಸಾಂಘಿಕ” ಪ್ರಶಸ್ತಿಯ ಗೌರವ

January 20, 2024
in ಆವಿಷ್ಕಾರ, ಶಿಕ್ಷಣ
0
ವಿದ್ಯಾಮಾತಾ ಅಕಾಡೆಮಿಯ ಮುಕುಟಕ್ಕೆ ಮತ್ತೊಂದು ರಾಜ್ಯ ಪ್ರಶಸ್ತಿಯ ಗರಿ:ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ “ರಾಜ್ಯ ಯುವ ಸಾಂಘಿಕ” ಪ್ರಶಸ್ತಿಯ ಗೌರವ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಕರಾವಳಿ ಭಾಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಮತ್ತು ಗ್ರಾಮೀಣ ವಿದ್ಯಾರ್ಥಿಗಳಿಗೆ ಉದ್ಯೋಗ ಕೌಶಲ್ಯತೆಗಳ ತರಬೇತಿಗಳ ಮೂಲಕ ಸಾವಿರಾರು ವಿದ್ಯಾರ್ಥಿಗಳ ಬಾಳಿಗೆ ಬೆಳಕಾದ ಪ್ರತಿಷ್ಠಿತ ತರಬೇತಿ ಸಂಸ್ಥೆಯಾದ ವಿದ್ಯಾಮಾತಾ ಅಕಾಡೆಮಿಗೆ 2024ರ ಸಾಲಿನ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ವತಿಯಿಂದ ಕೊಡಲ್ಪಡುವ “ರಾಜ್ಯ ಯುವ ಸಾಂಘಿಕ” ಪ್ರಶಸ್ತಿಯು ಲಭಿಸಿದೆ.

Advertisement
Advertisement
Advertisement

ಸವಣೂರಿನಲ್ಲಿ ನಡೆಯುತ್ತಿರುವ ಯುವಜನ ಮೇಳದಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲ್ ಮತ್ತು ಸುಳ್ಯ ಶಾಸಕಿ ಕುಮಾರಿ ಭಾಗೀರತಿ ಮುರುಳ್ಯ ರವರು ಪ್ರಶಸ್ತಿಯನ್ನು ವಿದ್ಯಾಮಾತಾ ಅಕಾಡೆಮಿಯ ಆಡಳಿತ ನಿರ್ದೇಶಕರಾದ ಭಾಗ್ಯೇಶ್ ರೈ ರವರಿಗೆ ಪ್ರಧಾನ ಮಾಡಿದರು.

ಹತ್ತು ಹಲವಾರು ಪ್ರಶಸ್ತಿಗಳೊಂದಿಗೆ ಕಳೆದ 2023ರ ಸಾಲಿನ “ರಾಜ್ಯ ಶಿಕ್ಷಣ ಸೇವಾ ರತ್ನ”, “ಮಂದಾರ”, ಪ್ರಶಸ್ತಿಗಳೊಂದಿಗೆ ರಾಜ್ಯಮಟ್ಟದ “ರಾಜ್ಯ ಯುವ ಸಾಂಘಿಕ” ಪ್ರಶಸ್ತಿಯನ್ನು ವಿದ್ಯಾಮಾತಾ ಅಕಾಡೆಮಿಯು ಮುಡಿಗೇರಿಸಿಕೊಂಡಿದೆ. ಕರಾವಳಿ ಭಾಗದಲ್ಲಿ 5 ವರ್ಷದಿಂದ 40 ವರ್ಷದ ವರೆಗಿನವರಿಗೆ ಉದ್ಯೋಗ ಕೌಶಲ್ಯತೆ, ಶಿಕ್ಷಣ ಮೌಲ್ಯ, ವಿವಿಧ ನೇಮಕಾತಿಗಳಿಗೆ ತರಬೇತಿ, ಖಾಸಗಿ ಉದ್ಯೋಗಗಳ ನೇರ ಸಂದರ್ಶನಗಳನ್ನು ಒಂದೇ ಸೂರಿನಡಿಯಲ್ಲಿ ಕೊಡುವ ಏಕೈಕ ಸಂಸ್ಥೆ ಎಂಬ ಗರಿಮೆ ವಿದ್ಯಾಮಾತಾ ಅಕಾಡೆಮಿಗೆ ಇದೆ. “ಅತ್ಯಂತ ಕಷ್ಟಪಟ್ಟು ಬೆಳೆಸಿದ ಸಂಸ್ಥೆಯನ್ನು ಸಾಮಾಜಿಕವಾಗಿ ಗುರುತಿಸುತ್ತಿರುವುದು ಅತ್ಯಂತ ಖುಷಿ ಕೊಟ್ಟಿದೆ” ಎಂದು ಭಾಗ್ಯೇಶ್ ರೈ ಅವರು ಸಂತಸವನ್ನು ಹಂಚಿಕೊಂಡಿದ್ದಾರೆ.

Advertisement
Advertisement

Advertisement
Previous Post

ಪೆರುವಾಜೆ : ಇತಿಹಾಸ ಬರೆದ ವೈಭವದ ಬ್ರಹ್ಮರಥೋತ್ಸವ :ಆಕರ್ಷಕ ಬೆಡಿ :ಮಾಣಿಲ ಶ್ರೀ , ಕಟೀಲ್,ಪುತ್ತಿಲ ಸಹಿತ ಹಲವು ಗಣ್ಯರು ಭಾಗಿ

Next Post

ಮಲಿಕ್-ಸನಾ ಮದುವೆ..! ಮಗಳ ಡಿವೋರ್ಸ್​​ ಬಗ್ಗೆ ಸಾನಿಯಾ ಮಿರ್ಜಾ ತಂದೆ ಹೇಳಿದ್ದೇನು..?

OtherNews

ರಾಷ್ಟ್ರಮಟ್ಟದ ಈಜುಗಾರ್ತಿ ವಿಟ್ಲದ ಶ್ರೀ ಲಕ್ಷ್ಮೀ : ಸಾಧನೆಯ ಸ್ಫೂರ್ತಿ ಕಥೆ..!!
ಆವಿಷ್ಕಾರ

February 14, 2026
ಮಜ್ಜಾರಡ್ಕ ಶ್ರೀ ವಿಷ್ಣು ಯುವಶಕ್ತಿ ಬಳಗಕ್ಕೆ ರಾಜ್ಯ ಸಾಂಘಿಕ ಪ್ರಶಸ್ತಿ ಪ್ರದಾನ ..!!

January 20, 2026
ಶ್ರೀಕೃಷ್ಣ ವಿದ್ಯಾಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತಯಾರಿ ತರಬೇತಿ..!
ಶಿಕ್ಷಣ

December 4, 2025
ಸೆ.3ರಂದು ನಡೆಯಲಿರುವ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KAR TET)-2023 ಕ್ಕೆ ವಿದ್ಯಾಮಾತಾ ಅಕಾಡೆಮಿಯಲ್ಲಿ ಆನ್ಲೈನ್ ತರಬೇತಿ : ಶಿಕ್ಷಕರ ನೇಮಕಾತಿಗೆ ಅರ್ಹರಾಗಲು KAR TET ಪರೀಕ್ಷೆಯನ್ನು ಕನಿಷ್ಟ ಅರ್ಹತಾ ಪರೀಕ್ಷೆ
ಪುತ್ತೂರು

ವಿದ್ಯಾಮಾತಾ ಅಕಾಡೆಮಿಯಲ್ಲಿ ಟೆರಿಟೋರಿಯಲ್ ಆರ್ಮಿ ನೇಮಕಾತಿ 2025ಕ್ಕೆ ಉಚಿತ ತರಬೇತಿ ಆಯೋಜನೆ..ಮೈದಾನ ತರಬೇತಿ ಹಾಗೂ ಲಿಖಿತ ಪರೀಕ್ಷೆಗೆ ಉಚಿತ ವಸತಿಯುತ ತರಬೇತಿ ನೀಡಲಿರುವ ಪ್ರತಿಷ್ಠಿತ ತರಬೇತಿ ಸಂಸ್ಥೆ..!!

November 13, 2025
ಜಾಯ್ಸ್ಟನ್ ಡಿಸೋಜಾ ಸಿ.ಎ. ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ..!!
ಮಂಗಳೂರು

ಜಾಯ್ಸ್ಟನ್ ಡಿಸೋಜಾ ಸಿ.ಎ. ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ..!!

November 4, 2025
ಪುತ್ತೂರು ಮೂಲದ ವಿಜ್ಞಾನಿ ಡಾ. ಪ್ರಶಾಂತ್ ಮಿನೇಜಸ್ ರವರಿಗೆ ಭಾರತ ಸರ್ಕಾರದಿಂದ ಪ್ರತಿಷ್ಠಿತ ‘ವೈಭವ್’ ಫೆಲೋಶಿಪ್ ಅವಾರ್ಡ್ ಪ್ರದಾನ..!!

October 8, 2025

Leave a Reply Cancel reply

Your email address will not be published. Required fields are marked *

Recent News

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

March 9, 2026
ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

March 9, 2026
ಹಾಸ್ಟೆಲ್​​ನ ವಾರ್ಡನ್​​ ಸೇರಿ ಹಲವರ ಮೇಲೆ ದಾಳಿ ನಡೆಸಿ ವಿದ್ಯಾರ್ಥಿ ಎಸ್ಕೇಪ್​​: ಗಾಯಗೊಂಡಿದ್ದ ಓರ್ವ ಬಾಲಕ ಸಾವು…!!

March 8, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

March 8, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page