ಪುತ್ತೂರು : ಹಿಂದೂ ಯುವತಿಯ ಜೊತೆ ಅನ್ಯಕೋಮಿನ ಯುವಕನೋರ್ವ ಅಸಭ್ಯ ರೀತಿಯಲ್ಲಿ ವರ್ತಿಸಿದ ಬಗ್ಗೆ ವರದಿಯಾಗಿದೆ.

ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಠಾಣಾ ಮುಂಭಾಗದಲ್ಲಿ ನೂರಾರು ಮಂದಿ ಜಮಾಯಿಸಿದ್ದಾರೆ.
ಯುವತಿಯ ಜೊತೆ ಅನ್ಯಕೋಮಿನ ಯುವಕನೋರ್ವ ಅಸಭ್ಯ ರೀತಿಯಲ್ಲಿ ವರ್ತಿಸಿದ್ದಾನೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

























