Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

    ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

    ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

    ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

    ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

    ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

    ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

    ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

    ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!

    ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!

    ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!

    ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಷ್ಟ್ರೀಯ

‘ದೇವಸ್ಥಾನ ಪಿಕ್​​ನಿಕ್​​ ಸ್ಪಾಟ್​ ಅಲ್ಲ.., ಅನ್ಯಧರ್ಮೀಯರಿಗೆ ಪ್ರವೇಶ ಇಲ್ಲ’ ಎಂದ ಹೈಕೋರ್ಟ್

February 1, 2024
in ರಾಷ್ಟ್ರೀಯ
0
‘ದೇವಸ್ಥಾನ ಪಿಕ್​​ನಿಕ್​​ ಸ್ಪಾಟ್​ ಅಲ್ಲ.., ಅನ್ಯಧರ್ಮೀಯರಿಗೆ ಪ್ರವೇಶ ಇಲ್ಲ’ ಎಂದ ಹೈಕೋರ್ಟ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ತಮಿಳುನಾಡಿನ ದೇವಸ್ಥಾನಗಳಿಗೆ ಯಾರು ಪ್ರವೇಶಿಸಬೇಕು ಅನ್ನೋ ಬಗ್ಗೆ ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು ಕೊಟ್ಟಿದೆ.

Advertisement
Advertisement
Advertisement

ಅನ್ಯಧರ್ಮದವರು ದೇಗುಲಗಳಿಗೆ ಪ್ರವೇಶಿಸುವಂತಿಲ್ಲ ಎಂದಿರುವ ನ್ಯಾಯಾಲಯ ಹಲವು ವಿಚಾರಗಳನ್ನು ಮುಂದಿಟ್ಟು, ಸ್ಟಾಲಿನ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಹಿಂದೂ ದೇವಾಲಯಗಳು ಟೂರಿಸ್ಟ್ ಅಥವಾ ಪಿಕ್‌ನಿಕ್ ತಾಣಗಳಲ್ಲ. ದೇವಸ್ಥಾನಗಳಲ್ಲಿ ಹಿಂದೂಗಳಲ್ಲದವರಿಗೆ ಪ್ರವೇಶವಿಲ್ಲ. ಒಂದ್ವೇಳೆ ಪ್ರವೇಶಿಸಲು ಇಚ್ಚಿಸಿದ್ರೆ ಮುಚ್ಚಳಿಕೆ ಬರೆದುಕೊಡಬೇಕು. ಇಂತ ಖಡಕ್ ಮಾತುಗಳನ್ನು ಹೇಳಿದ್ದು ತಮಿಳುನಾಡಿನ ಮದ್ರಾಸ್ ಹೈಕೋರ್ಟ್.

ತಮಿಳುನಾಡು ಹೈಕೋರ್ಟ್​ನಿಂದ ಐತಿಹಾಸಿಕ ತೀರ್ಪು

Advertisement
Advertisement

ಇಂತಹದೊಂದು ತೀರ್ಪು ಕೊಟ್ಟಿದ್ದು, ತಮಿಳುನಾಡಿನ ಮದ್ರಾಸ್‌ ಹೈಕೋರ್ಟ್​ನ ಮಧುರೈ ಪೀಠ. ಹಿಂದೂ ದೇವಾಲಯಗಳಿಗೆ ಅನ್ಯಧರ್ಮಿಯರು ಪ್ರವೇಶಿಸದಂತೆ ನಿರ್ಬಂಧ ವಿಧಿಸಲು ಮದ್ರಾಸ್ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಎಲ್ಲಾ ದೇವಸ್ಥಾನಗಳಲ್ಲಿ ಇರುವ ಧ್ವಜಸ್ತಂಭ ಪ್ರದೇಶದ ನಂತರ ಹಿಂದೂಯೇತರರಿಗೆ ಪ್ರವೇಶಕ್ಕೆ ಅವಕಾಶವಿಲ್ಲ ಎಂದು ತಿಳಿಸುವ ಸೂಚನಾಫಲಕಗಳನ್ನು ಅಳವಡಿಸುವಂತೆ ತಮಿಳುನಾಡಿನ ಮುಜರಾಯಿ ಇಲಾಖೆಗೆ ನ್ಯಾಯಾಲಯ ಖಡಕ್​ ಆಗಿ ಸೂಚಿಸಿದೆ. ಈ ವೇಳೆ ಹಿಂದೂಗಳು ತಮ್ಮ ಧರ್ಮವನ್ನು ಪ್ರದರ್ಶಿಸುವ ಮತ್ತು ಪಾಲಿಸುವ ಮೂಲಭೂತ ಹಕ್ಕನ್ನು ಹೊಂದಿದ್ದಾರೆ ಎಂದು ನ್ಯಾಯಾಲಯದ ನ್ಯಾಯಮೂರ್ತಿ ಎಸ್ ಶ್ರೀಮತಿ ಹೇಳಿದ್ದಾರೆ.

ದಿಂಡಿಗಲ್ ಜಿಲ್ಲೆಯ ಪಳನಿಯ ಪ್ರಸಿದ್ಧ ಅರುಲ್ಮಿಗು ಪಳನಿ ದಂಡಾಯುಧಪಾಣಿ ಸ್ವಾಮಿ ದೇವಸ್ಥಾನ ಹಾಗೂ ಅದರ ಉಪ ದೇಗುಲಗಳಲ್ಲಿ ಹಿಂದೂಗಳಿಗೆ ಮಾತ್ರ ಪ್ರವೇಶ ನೀಡಬೇಕು. ಸೂಚನಾ ಫಲಕಗಳನ್ನು ಅಳವಡಿಸುವಂತೆ ಆದೇಶಿಸಲು ಕೋರಿ ಡಾ. ಸೆಂಥಿಲ್ ಕುಮಾರ್ ಎಂಬುವವರು ಅರ್ಜಿ ಸಲ್ಲಿಸಿದ್ದರು. ಅರ್ಜಿ ಪರಿಗಣಿಸಿದ ಹೈಕೋರ್ಟ್, ಕೇವಲ ಪಳನಿ ಮಾತ್ರವಲ್ಲ, ತಮಿಳುನಾಡಿನ ಎಲ್ಲ ದೇವಸ್ಥಾನಗಳಲ್ಲಿ ಧ್ವಜ ಸ್ತಂಭದ ನಂತರ ಹಿಂದೂಯೇತರರಿಗೆ ಪ್ರವೇಶ ಇಲ್ಲ ಎಂದು ಸ್ಪಷ್ಟವಾಗಿ ಸೂಚಿಸುವ ಫಲಕಗಳನ್ನು ಅಳವಡಿಸುವಂತೆ ತಮಿಳುನಾಡು ಸರ್ಕಾರಕ್ಕೆ ನಿರ್ದೇಶಿಸಿದೆ. ಒಂದ್ವೇಳೆ ಹಿಂದೂಯೇತರರು ದೇವಸ್ಥಾನಕ್ಕೆ ಪ್ರವೇಶ ಬಯಸಿದ್ರೆ ಅವರು ಮುಚ್ಚಳಿಕೆ ಬರೆದುಕೊಡಬೇಕು. ಹಿಂದೂ ಧರ್ಮದ ಸಂಪ್ರದಾಯ ಹಾಗೂ ಪದ್ಧತಿಗಳನ್ನು ಪಾಲಿಸಬೇಕು. ಅಲ್ಲದೇ ಆ ವ್ಯಕ್ತಿಯ ವಿವರಗಳನ್ನು ದೇವಸ್ಥಾನ ನಿರ್ವಹಿಸುವ ರಿಜಿಸ್ಟ್ರಾರ್‌ನಲ್ಲಿ ಕೂಡ ನಮೂದಿಸುವುದು ಅಗತ್ಯ ಎಂದು ಸೂಚಿಸಿದೆ.

ಇನ್ನು ಇದೇ ವೇಳೆ ಕೆಲ ವಿಚಾರಗಳಿಗೆ ಹೈಕೋರ್ಟ್​ ಖಾರವಾಗಿ ಪ್ರತಿಕ್ರಿಯಿಸಿದೆ. ಅನ್ಯ ಧರ್ಮಗಳಂತೆ ಹಿಂದೂ ಧರ್ಮದವರು ತಮ್ಮ ನಂಬಿಕೆ ಪ್ರದರ್ಶಿಸುವ ಮತ್ತು ಪಾಲಿಸುವ ಹಕ್ಕು ಹೊಂದಿದ್ದಾರೆ. ಆಯಾ ಧರ್ಮೀಯರ ಪದ್ಧತಿ ಹಾಗೂ ಆಚರಣೆಗಳಲ್ಲಿ ನಡೆಯುವ ಮಧ್ಯಪ್ರವೇಶವನ್ನು ನಿರ್ಬಂಧಿಸಲಾಗುತ್ತದೆ. ಯಾಕಂದ್ರೆ ದೇವಸ್ಥಾನವು ಪಿಕ್ನಿಕ್ ಅಥವಾ ಪ್ರವಾಸಿ ತಾಣವಲ್ಲ ಅಂತ ಖಡಕ್ ಆಗಿ ಹೇಳಿದೆ. ಈ ವೇಳೆ ದೇವಸ್ಥಾನಗಳಲ್ಲಿ ಪ್ರವೇಶಿಸಿದ ಕೆಲ ಅನ್ಯಧರ್ಮಿಯರು ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದ ವರದಿಗಳನ್ನು ನ್ಯಾಯಾಲಯ ಉಲ್ಲೇಖಿಸಿದೆ.

ಪ್ರವೇಶ ನಿರಾಕರಿಸುವ ಬೋರ್ಡ್ ಕಡ್ಡಾಯವೆಂದ ಕೋರ್ಟ್

ತಂಜಾವೂರಿನ ಬೃಹದೀಶ್ವರ ದೇವಸ್ಥಾನದಲ್ಲಿ ಅನ್ಯ ಧರ್ಮಕ್ಕೆ ಸೇರಿದ ಜನರು, ದೇವಸ್ಥಾನದ ಆವರಣದ ಒಳಗೆ ಮಾಂಸಾಹಾರ ಸೇವಿಸಿದ್ದು ವರದಿಯಾಗಿತ್ತು. ಮಾತ್ರವಲ್ಲದೆ ಜನವರಿ 11ರಂದು ಮಧುರೈನ ಮೀನಾಕ್ಷಿ ಸುಂದರೇಶ್ವರ ದೇವಸ್ಥಾನ ಪ್ರವೇಶಿಸಿದ ಅನ್ಯಧರ್ಮದವರು ತಮ್ಮ ಗ್ರಂಥವನ್ನು ಗರ್ಭಗುಡಿ ಸಮೀಪ ಇರಿಸಿ ಪ್ರಾರ್ಥನೆ ಸಲ್ಲಿಸಲು ಪ್ರಯತ್ನಿಸಿದ್ದು,ಪತ್ರಿಕೆಯಲ್ಲಿ ವರದಿಯಾಗಿತ್ತು. ಇಂತಹ ಘಟನೆಗಳು ಸಂವಿಧಾನದ ಅಡಿಯಲ್ಲಿ ಹಿಂದೂಗಳಿಗೆ ನೀಡಿರುವ ಮೂಲಭೂತ ಹಕ್ಕುಗಳಲ್ಲಿ ಮಧ್ಯಪ್ರವೇಶ ಮಾಡುವಂತಾಗುತ್ತವೆ. ಈ ಪ್ರಕರಣಗಳಲ್ಲಿ ಮುಜರಾಯಿ ಇಲಾಖೆ ಹಿಂದೂಗಳಿಗೆ ನೀಡಲಾಗಿರುವ ಮೂಲಭೂತ ಹಕ್ಕುಗಳನ್ನು ರಕ್ಷಿಸುವಲ್ಲಿ ವಿಫಲವಾಗಿದೆ ಎಂದು ನ್ಯಾಯಾಲಯ ತರಾಟೆಗೆ ತೆಗೆದುಕೊಂಡಿದೆ. ಒಟ್ಟಾರೆ ತಮಿಳುನಾಡಿನ ಹೈಕೋರ್ಟ್ ದೇವಸ್ಥಾನದ ವಿಚಾರದಲ್ಲಿ ಹಾಗೂ ಹಿಂದೂಗಳ ಭಾವನಾತ್ಮಕ ವಿಚಾರದಲ್ಲಿ ಮಹತ್ವದ ತೀರ್ಪು ಕೊಟ್ಟಿದೆ. ಒಬ್ಬ ಸಾಮಾನ್ಯ ಪ್ರಜೆ ಸಲ್ಲಿಸಿದ ಒಂದು ಅರ್ಜಿ ಇಡೀ ರಾಜ್ಯಕ್ಕೆ ಅನ್ವಯವಾಗುವಂತಾಗಿದೆ.

Advertisement
Previous Post

ಪಂಕ್ಚರ್​​ ಆಗಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ : ಇಬ್ಬರು ಸಾವು

Next Post

ಮಧ್ಯಂತರ ಬಜೆಟ್ ಮಂಡನೆ ಮುಕ್ತಾಯ : ಇಲ್ಲಿದೆ ಪ್ರಮುಖ ಹೈಲೈಟ್ಸ್..!

OtherNews

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!

May 26, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!
Featured

(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!
VIRAL

ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!

April 9, 2025
ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!
ರಾಜಕೀಯ

ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!

March 25, 2025
One Nation One Election: ಲೋಕಸಭೆಯಲ್ಲಿ ಮಂಡನೆಯಾಯ್ತು ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ
ರಾಜಕೀಯ

One Nation One Election: ಲೋಕಸಭೆಯಲ್ಲಿ ಮಂಡನೆಯಾಯ್ತು ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ

December 17, 2024
ಐದನೇ ದೇಶಕ್ಕೆ ಕಾಲಿಡುತ್ತಿರುವ Zeyame Poster App: (ಡಿ.5) ಮಲೇಷಿಯಾದಲ್ಲಿ ಲಾಂಚ್…!!!!
ಆವಿಷ್ಕಾರ

ಐದನೇ ದೇಶಕ್ಕೆ ಕಾಲಿಡುತ್ತಿರುವ Zeyame Poster App: (ಡಿ.5) ಮಲೇಷಿಯಾದಲ್ಲಿ ಲಾಂಚ್…!!!!

November 28, 2024

Leave a Reply Cancel reply

Your email address will not be published. Required fields are marked *

Recent News

ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

March 10, 2026
ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

March 10, 2026
ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

March 10, 2026
ಮೆಸೇಜ್ ಮಾಡಿ ಲಾಡ್ಜ್​ಗೆ ಕರೀತಿದ್ಲು; ಸ್ನಾನಕ್ಕೆ ಕಳಿಸಿ ಹಣ ದೋಚುತ್ತಿದ್ಲು..! ಹನಿಟ್ರ್ಯಾಪ್ ಮಾಡುತ್ತಿದ್ದ ಲೇಡಿ ಅರೆಸ್ಟ್..!!

ಮೆಸೇಜ್ ಮಾಡಿ ಲಾಡ್ಜ್​ಗೆ ಕರೀತಿದ್ಲು; ಸ್ನಾನಕ್ಕೆ ಕಳಿಸಿ ಹಣ ದೋಚುತ್ತಿದ್ಲು..! ಹನಿಟ್ರ್ಯಾಪ್ ಮಾಡುತ್ತಿದ್ದ ಲೇಡಿ ಅರೆಸ್ಟ್..!!

March 10, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page