ಪುತ್ತೂರು : ಕಾರು ಹಾಗೂ ಆಟೋ ರಿಕ್ಷಾಗಳ ನಡುವೆ ಸರಣಿ ಅಪಘಾತ ಸಂಭವಿಸಿದ ಘಟನೆ ದರ್ಬೆ ಸಮೀಪದ ಕಾವೇರಿಕಟ್ಟೆ ಬಳಿ ನಡೆದಿದೆ.

ಕಾವೇರಿಕಟ್ಟೆ ಬಳಿ ಕಾರು ಹಾಗೂ ಆಟೋ ರಿಕ್ಷಾಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ.
ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

























