ಪುತ್ತೂರು : ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಿಂದ ಹಲವರ ಹೆಸರುಗಳು ಕೇಳಿ ಬರುತ್ತಿದೆ.
ಸತ್ಯಜಿತ್ ಸುರತ್ಕಲ್ ಅಭಿಮಾನಿ ಬಳಗ ದಕ್ಷಿಣ ಕನ್ನಡ ಜಿಲ್ಲೆ, ಪುತ್ತೂರು ತಾಲೂಕು ವತಿಯಿಂದ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಸ್ಪರ್ಧಿಸಲು ಸತ್ಯಜಿತ್ ಸುರತ್ಕಲ್ ಅವರಿಗೆ ಅವಕಾಶ ಮಾಡಿಕೊಡುವಂತೆ ಆಗ್ರಹಿಸಲು ಫೆ.25 ರಂದು ನಡೆಯುವ ಜಿಲ್ಲಾ ಮಟ್ಟದ ಆಗ್ರಹ ಸಭೆಯ ಪ್ರಯುಕ್ತ ಪೂರ್ವಭಾವಿ ಸಭೆ ನಡೆಯಲಿದೆ.
ಫೆ.9 ರಂದು ಪುತ್ತೂರಿನ ರೋಟರಿ ಮನಿಶಾ ಹಾಲ್ ನಲ್ಲಿ ಈ ಸಭೆ ನಡೆಯಲಿದೆ.



























