Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನೆಲ್ಯಾಡಿ: ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಮೃತ್ಯು…!!!

    ಬಂಟ್ವಾಳದಲ್ಲಿ ನಾರಾಯಣ ಗುರು ಮಂದಿರ ಲೋಕಾರ್ಪಣೆ: ಆಮಂತ್ರಣ ಪತ್ರಿಕೆ ಬಿಡುಗಡೆ..!!

    ನಿಂತಿದ್ದ ಕಂಟೈನರ್‌ಗೆ ಕಾರು ಢಿಕ್ಕಿ- ತಾಯಿ, ಮಗಳು ಸಾವು; ನಾಲ್ವರಿಗೆ ಗಂಭೀರ ಗಾಯ…!!

    ಪುತ್ತೂರು: ಹವ್ಯಾಕ ಭವನದ ತಡೆಗೋಡೆ ಕುಸಿತ..!!!

    ಬೆಳ್ತಂಗಡಿ: ಬೈಕ್ ಅಪಘಾತ : ವಿದ್ಯಾರ್ಥಿ ಸಾವು : ಪುತ್ತೂರಿನ ಯುವಕ ಗಂಭೀರ..!!

    ಪುತ್ತೂರು: ರೈಲ್ವೇ ಕಾಂಟ್ರಾಕ್ಟ‌ರ್ ರಾಮಚಂದ್ರ ನಿಧನ…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪುತ್ತೂರು : ಕೋಟಿ-ಚೆನ್ನಯ ಜೋಡುಕರೆ ಕಂಬಳ ಯಶಸ್ವಿಗೆ ಸಹಕರಿಸಿದವರಿಗೆ ಗೌರವಾರ್ಪಣೆ : ವಿವಿಧ ಹುದ್ದೆಗಳನ್ನು ಪಡೆದ ಕಂಬಳ ಸಮಿತಿ ಸದಸ್ಯರಿಗೆ ಸನ್ಮಾನ

February 12, 2024
in ಪುತ್ತೂರು
0
ಪುತ್ತೂರು : ಕೋಟಿ-ಚೆನ್ನಯ ಜೋಡುಕರೆ ಕಂಬಳ ಯಶಸ್ವಿಗೆ ಸಹಕರಿಸಿದವರಿಗೆ ಗೌರವಾರ್ಪಣೆ : ವಿವಿಧ ಹುದ್ದೆಗಳನ್ನು ಪಡೆದ ಕಂಬಳ ಸಮಿತಿ ಸದಸ್ಯರಿಗೆ ಸನ್ಮಾನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು : ಇತಿಹಾಸ ಪ್ರಸಿದ್ಧ 31ನೇ ವರ್ಷದ ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳವು ಅತ್ಯಂತ ಯಶಸ್ವಿಗೊಳ್ಳಲು ಸಹಕರಿಸಿದ ಎಲ್ಲಾ ಸದಸ್ಯರಿಗೆ, ತನು ಮನ ಧನ ನೀಡಿ ಸಹಕರಿಸಿದವರಿಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮ ಹಾಗೂ ಪುತ್ತೂರು ಕೋಟಿ-ಚೆನ್ನಯ ಕಂಬಳ ಸಮಿತಿಯ ಪದಾಧಿಕಾರಿಗಳಾಗಿದ್ದು, ಇತ್ತೀಚೆಗೆ ವಿವಿಧ ಹುದ್ದೆಗಳನ್ನು ಪಡೆದವರನ್ನು ಸನ್ಮಾನಿಸುವ ಕಾರ್ಯಕ್ರಮವು ಪುತ್ತೂರು ಕೋಟಿ ಚೆನ್ನಯ ಕಂಬಳ ಸಮಿತಿಯ ಅಧ್ಯಕ್ಷ ಎನ್. ಚಂದ್ರಹಾಸ ಶೆಟ್ಟಿ ರವರ ನೇತೃತ್ವದಲ್ಲಿ ನಡೆಯಿತು.

Advertisement
Advertisement
Advertisement

Advertisement

ಕಂಬಳ ಸಮಿತಿಯ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ಅವರು ಮಾತನಾಡಿ, ಪುತ್ತೂರಿನಲ್ಲಿ ಈ ಹಿಂದೆ ನಡೆದ ಪಿಲಿರಂಗ್, ಕಬಡ್ಡಿ ಸ್ಪರ್ಧೆ ಹಾಗೂ 31ನೇ ವರ್ಷದ ಜೋಡುಕರೆ ಕಂಬಳವು ಅತ್ಯಂತ ಯಶಸ್ವಿಗೊಂಡು ಎಲ್ಲಾ ಕಡೆ ಹೆಸರುಗಳಿಸಿದೆ ಇದಕ್ಕೆ ಕಾರಣೀಭೂತರಾದ ಹಾಗೂ ಹಗಲು ರಾತ್ರಿ ಎನ್ನದೆ ಶ್ರಮವಹಿಸಿದ ಎಲ್ಲಾ ಸದಸ್ಯರಿಗೆ ಹಾಗೂ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಹೇಳಿದರು.

ಪುತ್ತೂರು ಕೋಟಿ ಚೆನ್ನಯ ಕಂಬಳ ಸಮಿತಿಯ ಪದಾಧಿಕಾರಿಗಳಾಗಿದ್ದು, ಪುತ್ತೂರು ತಾಲೂಕು ಭೂ ನ್ಯಾಯ ಮಂಡಳಿಯ ಸದಸ್ಯರಾಗಿ ನೇಮಕಗೊಂಡ ನಿರಂಜನ ರೈ ಮಠಂತಬೆಟ್ಟು, ಕೃಷ್ಣಪ್ರಸಾದ್ ಆಳ್ವ, ಆರ್ಯಾಪು ವ್ಯವಸಾಯ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷರಾಗಿ ಆಯ್ಕೆಗೊಂಡ ಸುರೇಂದ್ರ ರೈ ಬಳ್ಳಮಜಲು, ನಿರ್ದೇಶಕರಾಗಿ ಆಯ್ಕೆಗೊಂಡ ರಂಜಿತ್ ಬಂಗೇರ, ಪುತ್ತೂರು ನಗರಸಭಾ ಸದಸ್ಯರಾಗಿ ಆಯ್ಕೆಗೊಂಡ ದಿನೇಶ್ ಶೇವಿರೆ, ಪುತ್ತೂರು ಕೋಟಿ-ಚೆನ್ನಯ ಕಂಬಳವು ಅತ್ಯಂತ ಯಶಸ್ವಿಯಾಗಿ ನೆರವೇರಲು ಅದರ ನೇತೃತ್ವವನ್ನು ವಹಿಸಿಕೊಂಡ ಚಂದ್ರಹಾಸ ಶೆಟ್ಟಿ ಹಾಗೂ ಅವರ ಟೀಮ್‌ಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಪುತ್ತೂರಿನ ಮಾಜಿ ಶಾಸಕರಾದ ಶಕುಂತಳಾ ಟಿ ಶೆಟ್ಟಿ ಅವರು ಶಾಲು ಹೊದಿಸಿ ಸನ್ಮಾನಿಸಿದರು.

ಬಳಿಕ ಮಾತನಾಡಿದ ಅವರು ಪುತ್ತೂರು ಕಂಬಳವನ್ನು ನಡೆಸಿಕೊಂಡು ಬಂದ ವಿನಯ್ ಕುಮಾರ್ ಸೊರಕೆ ಅವರು ಉಡುಪಿಯಲ್ಲಿ ಎಂ.ಪಿ. ಆದ್ರು.., ನಾನು ಕಾಂಗ್ರೆಸ್ಸಿಗೆ ಬಂದು ಎಂಎಲ್‌ಎ ಆದೆ. ಅಶೋಕ್ ರೈ ರವರು ಪುತ್ತೂರು ಕಂಬಳಕ್ಕೆ ಸೇರಿಕೊಂಡ ಬಳಿಕ ಶಾಸಕರಾದರು., ಅದೇ ರೀತಿ ಕಂಬಳದಲ್ಲಿ ತೊಡಗಿಸಿಕೊಂಡವರಿಗೆ ಒಂದಲ್ಲ ಒಂದು ರೀತಿಯಲ್ಲಿ ಸ್ಥಾನಮಾನ ದೊರಕುತ್ತ ಬರಲಿದೆ ಎಂದು ಹೇಳಿದರು.

ಸನ್ಮಾನ ಕಾರ್ಯಕ್ರಮದ ಸಂದರ್ಭದಲ್ಲಿ ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ದಿನೇಶ್ ಪಿ.ವಿ., ಖಜಾಂಜಿ ಪಂಜಿಗುಡ್ಡೆ ಈಶ್ವರಭಟ್, ಉಪಾಧ್ಯಕ್ಷ ಶಿವರಾಮ ಆಳ್ವ ಬಳ್ಳಮಜಲು, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ದಯಾನಂದ ರೈ ಕೊರ್ಮಂಡ ಉಪಸಿತರಿದ್ದರು.

Advertisement
Advertisement
Previous Post

ಆಕ್ರೋಶಕ್ಕೆ ಮಣಿದ ಜೆರೋಸಾ ಶಾಲೆಯ ಆಡಳಿತ ಮಂಡಳಿ : ಶಿಕ್ಷಕಿ ಸಿಸ್ಟರ್ ಪ್ರಭಾ ಅಮಾನತು..!

Next Post

(ಫೆ.25) ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ರಾಜ್ಯಾದ್ಯಂತ ಲಿಖಿತ ಪರೀಕ್ಷೆ : ದ.ಕ. ಜಿಲ್ಲೆಯ ಉಜಿರೆಯಲ್ಲಿ 6 ಪರೀಕ್ಷಾ ಕೇಂದ್ರ

OtherNews

ನೆಲ್ಯಾಡಿ: ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಮೃತ್ಯು…!!!
Featured

March 29, 2026
ಪುತ್ತೂರು: ಹವ್ಯಾಕ ಭವನದ ತಡೆಗೋಡೆ ಕುಸಿತ..!!!
Featured

ಪುತ್ತೂರು: ಹವ್ಯಾಕ ಭವನದ ತಡೆಗೋಡೆ ಕುಸಿತ..!!!

March 29, 2026
ಬೆಳ್ತಂಗಡಿ: ಬೈಕ್ ಅಪಘಾತ : ವಿದ್ಯಾರ್ಥಿ ಸಾವು : ಪುತ್ತೂರಿನ ಯುವಕ ಗಂಭೀರ..!!
Featured

ಬೆಳ್ತಂಗಡಿ: ಬೈಕ್ ಅಪಘಾತ : ವಿದ್ಯಾರ್ಥಿ ಸಾವು : ಪುತ್ತೂರಿನ ಯುವಕ ಗಂಭೀರ..!!

March 29, 2026
ಪುತ್ತೂರು: ರೈಲ್ವೇ ಕಾಂಟ್ರಾಕ್ಟ‌ರ್ ರಾಮಚಂದ್ರ ನಿಧನ…!!!
Featured

ಪುತ್ತೂರು: ರೈಲ್ವೇ ಕಾಂಟ್ರಾಕ್ಟ‌ರ್ ರಾಮಚಂದ್ರ ನಿಧನ…!!!

March 29, 2026
ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಫಾರ್ಚೂನರ್ ಕಾರು..!!
Featured

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಫಾರ್ಚೂನರ್ ಕಾರು..!!

March 26, 2026
Featured

ನೂತನ ಮಾಣಿ ಪೊಲೀಸ್ ಠಾಣೆಗೆ 13 ಗ್ರಾಮಗಳ ವ್ಯಾಪ್ತಿ ನಿಗದಿ..!!!

March 26, 2026

Leave a Reply Cancel reply

Your email address will not be published. Required fields are marked *

Recent News

ನೆಲ್ಯಾಡಿ: ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಮೃತ್ಯು…!!!

ನೆಲ್ಯಾಡಿ: ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಮೃತ್ಯು…!!!

March 29, 2026
ಬಂಟ್ವಾಳದಲ್ಲಿ ನಾರಾಯಣ ಗುರು ಮಂದಿರ ಲೋಕಾರ್ಪಣೆ: ಆಮಂತ್ರಣ ಪತ್ರಿಕೆ ಬಿಡುಗಡೆ..!!

ಬಂಟ್ವಾಳದಲ್ಲಿ ನಾರಾಯಣ ಗುರು ಮಂದಿರ ಲೋಕಾರ್ಪಣೆ: ಆಮಂತ್ರಣ ಪತ್ರಿಕೆ ಬಿಡುಗಡೆ..!!

March 29, 2026
ನಿಂತಿದ್ದ ಕಂಟೈನರ್‌ಗೆ ಕಾರು ಢಿಕ್ಕಿ- ತಾಯಿ, ಮಗಳು ಸಾವು; ನಾಲ್ವರಿಗೆ ಗಂಭೀರ ಗಾಯ…!!

ನಿಂತಿದ್ದ ಕಂಟೈನರ್‌ಗೆ ಕಾರು ಢಿಕ್ಕಿ- ತಾಯಿ, ಮಗಳು ಸಾವು; ನಾಲ್ವರಿಗೆ ಗಂಭೀರ ಗಾಯ…!!

March 29, 2026
ಪುತ್ತೂರು: ಹವ್ಯಾಕ ಭವನದ ತಡೆಗೋಡೆ ಕುಸಿತ..!!!

ಪುತ್ತೂರು: ಹವ್ಯಾಕ ಭವನದ ತಡೆಗೋಡೆ ಕುಸಿತ..!!!

March 29, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page