ಪುತ್ತೂರು : ಜಾಗದ ವಿಚಾರದಲ್ಲಿ ತಕರಾರು ನಡೆದು ಮಹಿಳೆಗೆ ಹಲ್ಲೆ ನಡೆಸಿದ ಘಟನೆ ಕೆದಿಲದಲ್ಲಿ ನಡೆದಿದ್ದು, ಗಾಯಗೊಂಡ ಮಹಿಳೆಯ ಮನೆಗೆ ಬಿಜೆಪಿ ರಾಜ್ಯ ಬಿಜೆಪಿ ಕಾರ್ಯದರ್ಶಿ ಬ್ರಿಜೇಶ್ ಚೌಟ ಭೇಟಿ ನೀಡಿದರು.

ಮನೆಯವರ ಜೊತೆ ಮಾತನಾಡಿ ಧೈರ್ಯ ತುಂಬಿದರು.
ಈ ಸಂದರ್ಭದಲ್ಲಿ ಸಹಜ್ ರೈ ಬಳಜ್ಜ, ನಾಗರಾಜ್ ನಡುವಡ್ಕ ಹಾಗೂ ಮತ್ತಿತರರು ಉಪಸ್ಥಿತರಿದ್ದರು.



























