Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದಲ್ಲಿ ಭಕ್ತಾಧಿಗಳ ಸಭೆ..!!

    ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದಲ್ಲಿ ಭಕ್ತಾಧಿಗಳ ಸಭೆ..!!

    ನೆಲ್ಯಾಡಿ: ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಮೃತ್ಯು…!!!

    ನೆಲ್ಯಾಡಿ: ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಮೃತ್ಯು…!!!

    ಬಂಟ್ವಾಳದಲ್ಲಿ ನಾರಾಯಣ ಗುರು ಮಂದಿರ ಲೋಕಾರ್ಪಣೆ: ಆಮಂತ್ರಣ ಪತ್ರಿಕೆ ಬಿಡುಗಡೆ..!!

    ಬಂಟ್ವಾಳದಲ್ಲಿ ನಾರಾಯಣ ಗುರು ಮಂದಿರ ಲೋಕಾರ್ಪಣೆ: ಆಮಂತ್ರಣ ಪತ್ರಿಕೆ ಬಿಡುಗಡೆ..!!

    ನಿಂತಿದ್ದ ಕಂಟೈನರ್‌ಗೆ ಕಾರು ಢಿಕ್ಕಿ- ತಾಯಿ, ಮಗಳು ಸಾವು; ನಾಲ್ವರಿಗೆ ಗಂಭೀರ ಗಾಯ…!!

    ನಿಂತಿದ್ದ ಕಂಟೈನರ್‌ಗೆ ಕಾರು ಢಿಕ್ಕಿ- ತಾಯಿ, ಮಗಳು ಸಾವು; ನಾಲ್ವರಿಗೆ ಗಂಭೀರ ಗಾಯ…!!

    ಪುತ್ತೂರು: ಹವ್ಯಾಕ ಭವನದ ತಡೆಗೋಡೆ ಕುಸಿತ..!!!

    ಪುತ್ತೂರು: ಹವ್ಯಾಕ ಭವನದ ತಡೆಗೋಡೆ ಕುಸಿತ..!!!

    ಬೆಳ್ತಂಗಡಿ: ಬೈಕ್ ಅಪಘಾತ : ವಿದ್ಯಾರ್ಥಿ ಸಾವು : ಪುತ್ತೂರಿನ ಯುವಕ ಗಂಭೀರ..!!

    ಬೆಳ್ತಂಗಡಿ: ಬೈಕ್ ಅಪಘಾತ : ವಿದ್ಯಾರ್ಥಿ ಸಾವು : ಪುತ್ತೂರಿನ ಯುವಕ ಗಂಭೀರ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಂಗಳೂರು

ಅಪ್ರಾಪ್ತ ವಯಸ್ಕರಿಂದ ವಾಹನ ಚಾಲನೆ : ಪೋಷಕರಿಗೆ 1.5 ಲಕ್ಷ ರೂ. ದಂಡ

February 13, 2024
in ಬೆಂಗಳೂರು, ರಾಜ್ಯ
0
ಅಪ್ರಾಪ್ತ ವಯಸ್ಕರಿಂದ ವಾಹನ ಚಾಲನೆ : ಪೋಷಕರಿಗೆ 1.5 ಲಕ್ಷ ರೂ. ದಂಡ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು : ಇತ್ತೀಚಿಗೆ ಅಪ್ರಾಪ್ತ ವಯಸ್ಕರು ವಾಹನ ಚಲಾಯಿಸುವುದು ಹೆಚ್ಚಾಗಿದೆ. ಬೈಕ್​ ಅನ್ನು ಸರಿಯಾಗಿ ಬ್ಯಾಲೆನ್ಸ್​ ಮಾಡಲು ಬರದಿದ್ದರೂ, ಸಂಚಾರಿ ನಿಯಮಗಳ ಬಗ್ಗೆ ಅರಿವು ಇರದಿದ್ದರೂ ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ವಾಹನ ಓಡಿಸುತ್ತಾರೆ. ಇದರಿಂದ ಅಪಘಾತ ಸಂಭವಿಸಿ ಜೀವಕ್ಕೆ ಕುಂದು ತಂದುಕೊಳ್ಳುತ್ತಾರೆ. ನಿಯಮ ಮೀರಿ ವಾಹನ ಚಲಾಯಿಸಿ ಅಪಘಾತ ಮಾಡಿದ ಆರು ಅಪ್ರಾಪ್ತ ವಯಸ್ಕರ ಪೋಷಕರಿಗೆ ತಲಾ 25 ಸಾವಿರ ರೂ. ದಂಡ ವಿಧಿಸಲಾಗಿದೆ.

Advertisement
Advertisement
Advertisement

ಈ ಎಲ್ಲ ಅಪಘಾತಗಳು 2022-23 ರಲ್ಲಿ ಬೆಂಗಳೂರಿನ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಯಾವುದೂ ಮಾರಣಾಂತಿಕವಾಗಿಲ್ಲ.

Advertisement

ಈ ಆರು ಅಪ್ರಾಪ್ತ ವಯಸ್ಕರ ಪೋಷಕರು ನ್ಯಾಯಾಲಯದ ಮುಂದೆ ಹಾಜರಾಗಿದ್ದು, ಅಪ್ರಾಪ್ತರಿಗೆ ತಮ್ಮ ವಾಹನಗಳನ್ನು ಚಲಾಯಿಸಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಕೋರ್ಟ್​ ತಲಾ 25,000 ರೂ. ದಂಡವನ್ನು ವಿಧಿಸಿದೆ. ಪೋಷಕರು ಈಗ ಒಟ್ಟು 1.5 ಲಕ್ಷ ರೂ. ದಂಡವನ್ನು ಪಾವತಿಸಿದ್ದಾರೆ.

“ಅಪ್ರಾಪ್ತ ವಯಸ್ಕರಿಗೆ ವಾಹನ ಚಲಾಯಿಸಲು ಅವಕಾಶ ನೀಡಿದರೆ ವಾಹನ ಮಾಲೀಕರಿಗೆ ದಂಡ ವಿಧಿಸಲಾಗುತ್ತದೆ. ಶಾಲೆಗಳು ಮತ್ತು ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ ಇಂತಹ ಅನೇಕ ಪ್ರಕರಣಗಳನ್ನು ನೋಡಿದ್ದೇವೆ. ನಿಯಮ ಉಲ್ಲಂಘಿಸಿದ್ದಕ್ಕಾಗಿ ವಾಹನ ಮಾಲೀಕರ ವಿರುದ್ಧ ಕೇಸ್​ ಬುಕ್ ಮಾಡಿದ್ದೇವೆ. ಅಪ್ರಾಪ್ತ ಮಕ್ಕಳಿಗೆ ವಾಹನಗಳನ್ನು ಓಡಿಸಲು ನೀಡಬೇಡಿ” ಎಂದು ಸಂಚಾರಿ ಪೊಲೀಸ್ ಅಧಿಕಾರಿಯೊಬ್ಬರು ವಾಹನ ಮಾಲೀಕರಿಗೆ ಮನವಿ ಮಾಡಿದರು.

ಮಕ್ಕಳಿಗೂ ಹೆಲ್ಮೆಟ್​​ ಕಡ್ಡಾಯ

ಶಾಲೆಗಳ ಬಳಿ ಸ್ಪೇಷಲ್ ಡ್ರೈವ್ ನಡೆಸುತ್ತಿದ್ದ ವೇಳೆ ಪುಟ್ಟ ಮಕ್ಕಳು ಹೆಲ್ಮೆಟ್ ಇಲ್ಲದೆ ಬಂದ ಹಿನ್ನೆಲೆಯಲ್ಲಿ ಆರು ವರ್ಷ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯಗೊಳಿಸಿ ಬೆಂಗಳೂರು ಸಂಚಾರಿ ಪೊಲೀಸರು ಆದೇಶ ಹೊರಡಿಸಿದ್ದಾರೆ. ಶಾಲೆಗೆ ಬಿಡುವಾಗ ಮಕ್ಕಳಿಗೆ ಹೆಲ್ಮೆಟ್​ ಕಡ್ಡಾಯವಾಗಿ ಹಾಕಬೇಕು ಎಂದು ಸಂಚಾರಿ ಪೊಲೀಸರು ಸೂಚನೆ ನೀಡಿದ್ದಾರೆ.

ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಬಿಡುವಾಗ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯವಾಗಿ ಧರಿಸಬೇಕು. ಮೂರಕ್ಕೂ ಹೆಚ್ಚು ಮಕ್ಕಳನ್ನು ಗಾಡಿಯಲ್ಲಿ ಕರೆದುಕೊಂಡು ಸಂಚರಿಸುವ ಪೋಷಕರ ವಿರುದ್ಧವೂ ಕ್ರಮ ಕೈಗೊಳ್ಳುವುದಾಗಿ ಸಂಚಾರಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಶಾಲಾ ಆಟೋ, ಖಾಸಗಿ ಕಾರು, ಟಿಟಿ ವಾಹನಗಳಲ್ಲಿ ನಿಗದಿತ ಮಿತಗಿಂತ ಹೆಚ್ಚಿನ ಮಕ್ಕಳನ್ನು ಶಾಲೆಗೆ ಕರೆದೊಯ್ಯುವವರ ವಿರುದ್ಧವೂ ಕ್ರಮಕ್ಕೆ ಪೊಲೀಸರು ಮುಂದಾಗಿದ್ದಾರೆ.

Advertisement
Advertisement
Previous Post

ಶಾಸಕರಿಗಾಗಿ ನಿರ್ಮಿಸಲಾದ ಕ್ಲಬ್ ಉದ್ಘಾಟನೆ : ​’ಇಲ್ಲಿ‌ ಸ್ವಲ್ಪ ಎಣ್ಣೆ ಹಾಕಬಹುದು’- ಬಸವರಾಜ ಹೊರಟ್ಟಿ

Next Post

ಪುತ್ತೂರು : ಬೇಕರಿ, ಆನ್ಲೈನ್ ಸಂಸ್ಥೆಯಿಂದ ಲಕ್ಷಾಂತರ ರೂ. ಕಳವು..!

OtherNews

ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ್ದ ಅಸಿಸ್ಟೆಂಟ್ ಪ್ರೊಫೆಸರ್ ಅರೆಸ್ಟ್
ಕ್ರೈಮ್

ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ್ದ ಅಸಿಸ್ಟೆಂಟ್ ಪ್ರೊಫೆಸರ್ ಅರೆಸ್ಟ್

March 26, 2026
ಬೆಂಗಳೂರು ಕಡೆ ತೆರಳುತ್ತಿದ್ದ ಬಸ್ ಡಿವೈಡರ್ ಗೆ ಡಿಕ್ಕಿ: ನಾಲ್ವರು ಮೃತ್ಯು..!!
ಕ್ರೈಮ್

ಬೆಂಗಳೂರು ಕಡೆ ತೆರಳುತ್ತಿದ್ದ ಬಸ್ ಡಿವೈಡರ್ ಗೆ ಡಿಕ್ಕಿ: ನಾಲ್ವರು ಮೃತ್ಯು..!!

March 23, 2026
ವಿವಾಹಿತೆ ಅನುಮಾನಾಸ್ಪದ ಸಾವು : ಪತಿ ವಿರುದ್ಧ ಕೊಲೆ ಆರೋಪ..!!
ಕ್ರೈಮ್

ವಿವಾಹಿತೆ ಅನುಮಾನಾಸ್ಪದ ಸಾವು : ಪತಿ ವಿರುದ್ಧ ಕೊಲೆ ಆರೋಪ..!!

March 15, 2026
ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌..!!
Featured

ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌..!!

March 14, 2026
ಪಾರ್ಟಿಗೆಂದು ಹೋದವ ಸಿಕ್ಕಿದ್ದು ಶವವಾಗಿ: ಕತ್ತು ಸೀಳಿ ಬರ್ಬರವಾಗಿ ಕೊಲೆ..!!
ಕ್ರೈಮ್

ಪಾರ್ಟಿಗೆಂದು ಹೋದವ ಸಿಕ್ಕಿದ್ದು ಶವವಾಗಿ: ಕತ್ತು ಸೀಳಿ ಬರ್ಬರವಾಗಿ ಕೊಲೆ..!!

March 14, 2026
ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!
ಕ್ರೈಮ್

ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

March 12, 2026

Leave a Reply Cancel reply

Your email address will not be published. Required fields are marked *

Recent News

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದಲ್ಲಿ ಭಕ್ತಾಧಿಗಳ ಸಭೆ..!!

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದಲ್ಲಿ ಭಕ್ತಾಧಿಗಳ ಸಭೆ..!!

March 29, 2026
ನೆಲ್ಯಾಡಿ: ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಮೃತ್ಯು…!!!

ನೆಲ್ಯಾಡಿ: ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಮೃತ್ಯು…!!!

March 29, 2026
ಬಂಟ್ವಾಳದಲ್ಲಿ ನಾರಾಯಣ ಗುರು ಮಂದಿರ ಲೋಕಾರ್ಪಣೆ: ಆಮಂತ್ರಣ ಪತ್ರಿಕೆ ಬಿಡುಗಡೆ..!!

ಬಂಟ್ವಾಳದಲ್ಲಿ ನಾರಾಯಣ ಗುರು ಮಂದಿರ ಲೋಕಾರ್ಪಣೆ: ಆಮಂತ್ರಣ ಪತ್ರಿಕೆ ಬಿಡುಗಡೆ..!!

March 29, 2026
ನಿಂತಿದ್ದ ಕಂಟೈನರ್‌ಗೆ ಕಾರು ಢಿಕ್ಕಿ- ತಾಯಿ, ಮಗಳು ಸಾವು; ನಾಲ್ವರಿಗೆ ಗಂಭೀರ ಗಾಯ…!!

ನಿಂತಿದ್ದ ಕಂಟೈನರ್‌ಗೆ ಕಾರು ಢಿಕ್ಕಿ- ತಾಯಿ, ಮಗಳು ಸಾವು; ನಾಲ್ವರಿಗೆ ಗಂಭೀರ ಗಾಯ…!!

March 29, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page