Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!

    ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!

    ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

    ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

    (ಫೆ.12) ಪುತ್ತೂರು: ರಾಧಾ’ಸ್ ಜವುಳಿ ಮಳಿಗೆಯಲ್ಲಿ ಮಕ್ಕಳಿಗಾಗಿ ‘ಕಿಡ್ಸ್ ಫ್ಲೋರ್’ ಶುಭಾರಂಭ..!!

    (ಫೆ.12) ಪುತ್ತೂರು: ರಾಧಾ’ಸ್ ಜವುಳಿ ಮಳಿಗೆಯಲ್ಲಿ ಮಕ್ಕಳಿಗಾಗಿ ‘ಕಿಡ್ಸ್ ಫ್ಲೋರ್’ ಶುಭಾರಂಭ..!!

    ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ :ಚೂರಿ ಇರಿತ..!!

    ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ :ಚೂರಿ ಇರಿತ..!!

    ಉಪ್ಪಿನಂಗಡಿಯಲ್ಲಿ ಎಂ.ಡಿ.ಎಂ.ಎ. ಸಾಗಣೆ: ಆರೋಪಿಯ ಬಂಧನ, 49 ಸಾವಿರ ಮೌಲ್ಯದ ವಸ್ತುಗಳ ವಶ..!!

    ಉಪ್ಪಿನಂಗಡಿಯಲ್ಲಿ ಎಂ.ಡಿ.ಎಂ.ಎ. ಸಾಗಣೆ: ಆರೋಪಿಯ ಬಂಧನ, 49 ಸಾವಿರ ಮೌಲ್ಯದ ವಸ್ತುಗಳ ವಶ..!!

    ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ…!!!

    ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ರಾಜ್ಯ ಮಟ್ಟದ ಕಾಂಗ್ರೆಸ್ ಸಮಾವೇಶವನ್ನು ಯಶಸ್ವಿಗೊಳಿಸಲು ಕಾರ್ಯಕರ್ತರು ಸಜ್ಜು – ಎಚ್. ಮಹಮ್ಮದ್ ಆಲಿ

February 14, 2024
in ಪುತ್ತೂರು, ಮಂಗಳೂರು, ರಾಜಕೀಯ
0
ರಾಜ್ಯ ಮಟ್ಟದ ಕಾಂಗ್ರೆಸ್ ಸಮಾವೇಶವನ್ನು ಯಶಸ್ವಿಗೊಳಿಸಲು ಕಾರ್ಯಕರ್ತರು ಸಜ್ಜು – ಎಚ್. ಮಹಮ್ಮದ್ ಆಲಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು : ಮಂಗಳೂರಿನಲ್ಲಿ ಫೆ.17 ರಂದು ನಡೆಯುವ ಕಾಂಗ್ರೆಸ್ ರಾಜ್ಯ ಸಮಾವೇಶವನ್ನು ಯಶಸ್ವಿಗೊಳಿಸಲು ಕಾರ್ಯಕರ್ತರು ಸಜ್ಜಾಗಿದ್ದಾರೆ ಎಂದು ನಗರ ಕಾಂಗ್ರೆಸ್ ಅಧ್ಯಕ್ಷ ಎಚ್. ಮಹಮ್ಮದ್ ಆಲಿ ತಿಳಿಸಿದರು.

Advertisement
Advertisement
Advertisement

Advertisement
Advertisement

ಅವರು ಪುತ್ತೂರು ಕಾಂಗ್ರೆಸ್ ಕಚೇರಿಯಲ್ಲಿ ನಡೆದ ನಗರ ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿ, ಶಾಸಕ ಅಶೋಕ್ ಕುಮಾರ್ ರೈ ಯವರ ನೇತೃತ್ವದಲ್ಲಿ ಪುತ್ತೂರು ವಿಧಾನ ಸಭಾ ಕ್ಷೇತ್ರದಿಂದ ಒಟ್ಟು 10.000 ಜನ ಈ ಸಮಾವೇಶದಲ್ಲಿ ಬಾಗವಹಿಸಿವ ನಿರೀಕ್ಷೆ ಇಟ್ಟು ಕೊಳ್ಳಲಾಗಿದೆ. ಇದಕ್ಕೆ ಬೇಕಾಗುವ ಎಲ್ಲಾ ವ್ಯವಸ್ಥೆಯನ್ನು ಅಶೋಕ್ ಕುಮಾರ್ ರೈ ಮಾಡಿದ್ದಾರೆ, ನಗರ ಕಾಂಗ್ರೆಸ್ ವತಿಯಿಂದ ಸುಮಾರು 2,000 ದಷ್ಟು ಜನರನ್ನು ನಾವು ಈ ಸಮಾವೇಶಕ್ಕೆ ಕರೆದುಕೊಂಡು ಹೋಗುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು.

ಅದಕ್ಕಾಗಿ ನಗರ ಕಾಂಗ್ರೆಸ್ ಪದಾಧಿಕಾರಿಗಳು, ನಗರ ಸಭಾ ಸದಸ್ಯರು, ಬೂತ್ ಅಧ್ಯಕ್ಷರುಗಳು ಶ್ರಮಿಸಬೇಕಾಗಿದೆ. ಶಾಸಕರು ಈಗಾಗಲೇ ಬಸ್ ಗಳ ವ್ಯವಸ್ಥೆ ಮಾಡಿದ್ದು, ಪ್ರತಿಯೊಂದು ಬೂತ್ ಗಳಿಂದ ಕನಿಷ್ಠ 20 ಜನರನ್ನು ಈ ಸಮಾವೇಶದಲ್ಲಿ ಬಾಗವಹಿಸಲು ಕ್ರಮಕೈಗೊಳ್ಳಿ ಎಂದು ತಿಳಿಸಿದರು.

ಶನಿವಾರ ಬೆಳಿಗ್ಗೆ 10.00ಕ್ಕೆ ದರ್ಬೆ ಬೈಪಾಸ್ ನಲ್ಲಿ ಶಾಸಕರ ಚುನಾವಣಾ ಕಚೇರಿಯಲ್ಲಿ ಎಲ್ಲರೂ ಸೇರಬೇಕು ಅಲ್ಲಿ ತಿಂಡಿ ತಿಂದು ಮಂಗಳೂರಿಗೆ ಹೊರಡುವುದು, ಮಂಗಳೂರಿನಲ್ಲಿ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗಿದೆ, ಬಳಿಕ ಸಮಾವೇಶದಲ್ಲಿ ಭಾಗವಹಿಸುವುದು ಎಂದು ಸಮಾವೇಶದ ವ್ಯವಸ್ಥೆಯ ಬಗ್ಗೆ ತಿಳಿಸಿದರು.

ಸಭೆಯನ್ನು ಉದ್ದೇಶಿಸಿ ಕೆಪಿಸಿಸಿ ಸಂಯೋಜಕ ಪ್ರದೀಪ್ ಕುಮಾರ್ ರೈ ಪಾಂಬಾರು ಮಾತನಾಡಿ, ಸಮಾವೇಶವನ್ನು ಯಶಸ್ವಿಗೊಳಿಸಲು ಮನವಿ ಮಾಡಿದರು.

ಸಭೆಯಲ್ಲಿ ನಗರ ಸಭಾ ಸದಸ್ಯರಾದ ದಿನೇಶ್ ಕೆ ಸೇವಿರೆ, ಯೂಸುಫ್ ಡ್ರೀಮ್, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಮೌರಿಸ್ ಮಸ್ಕ್ಯಾರೇನಸ, ಬ್ಲಾಕ್ ಕಾರ್ಯದರ್ಶಿಗಳಾದ ರೋಷನ್ ರೈ ಬನ್ನೂರು, ರಾಮಚಂದ್ರ ನಾಯ್ಕ್ ಮಂಜಲ್ಪಡ್ಪು, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾರದಾ ಅರಸ್, ಯಂಗ್ ಬ್ರಿಗೇಡ್ ಸೇವಾದಳದ ಅಧ್ಯಕ್ಷ ಶರೀಫ್ ಬಲ್ನಾಡ್, ಪುತ್ತೂರು ಭೂನ್ಯಾಯ ಮಂಡಲಿ ಸದಸ್ಯ ಮಂಜುನಾಥ್ ಕೆಮ್ಮಾಯಿ, ಎನ್.ಎಸ್.ಯುಐ ನ ಎಡ್ವರ್ಡ್, ನಗರ ಕಾಂಗ್ರೆಸ್ ಪದಾಧಿಕಾರಿಗಳು, ಬೂತ್ ಅಧ್ಯಕ್ಷರುಗಳು ಭಾಗವಹಿಸಿದ್ದರು.

ಕಲಾವಿದ ಕೃಷ್ಣಪ್ಪ ಸ್ವಾಗತಿಸಿ, ದಾಮೋದರ್ ಭಂಡಾರ್ಕರ್ ವಂದಿಸಿದರು. ಸಮಾವೇಶದ ಯಶಸ್ವಿಗೆ ಜವಾಬ್ದಾರಿ ನೀಡಲಾಯಿತು.

ಬನ್ನೂರು -ಪಡ್ಡಾಯೂರು

  • ರೋಷನ್ ರೈ ಬನ್ನೂರು
  • ಲೋಕೇಶ್ ಪಡ್ಡಾಯೂರು
  • ಶಾರದಾ ಅರಸ್
  • ಸಾಹಿರಾ ಬಾನು ಬನ್ನೂರು
  • ಮಹಾಬಲ ಪೂಜಾರಿ
  • ಜಾನ್ಸನ್ ಗಲ್ಪಾವೋ, ಬನ್ನೂರು
  • ರಶೀದ್ ಮುರ

ಮೊಟ್ಟೆತಡ್ಕ -ಕೂರ್ನಡ್ಕ

  • ಶೈಲಾ ಪೈ- ಕೌನ್ಸಿಲರು
  • ಯೂಸುಫ್ ಡ್ರೀಮ್ -ಕೌನ್ಸಿಲರ್
  • ಸುರೇಶ ಪೂಜಾರಿ ಮೊಟ್ಟೆತಡ್ಕ
  • ರಫೀಕ್ ಮೊಟ್ಟೆತಡ್ಕ
  • ಅಬ್ದುಲ್ಲ ಮೊಟ್ಟೆತಡ್ಕ
  • ರೋನಿ ಮೊಂತೆರೊ ಮೊಟ್ಟೆತಡ್ಕ(ಬೂತ್ ಅಧ್ಯಕ್ಷರು)
  • ರವೀಂದ್ರ ರೈ ಮೊಟ್ಟೆತಡ್ಕ (ಬೂತ್ ಅಧ್ಯಕ್ಷರು)
  • ಮುಕೇಶ್ ಕೆಮ್ಮಿ0ಜೆ
  • ವಿಜಯಲಕ್ಷ್ಮೀ ಕೂರ್ನಡ್ಕ

ನೆಹರು ನಗರ – ಮಂಜಲ್ಪಡ್ಪು

  • ದಿನೇಶ್ ಕೆ ಸೇವಿರೆ, ಕೌನ್ಸಿಲರು
  • ರಾಮಚಂದ್ರ ನಾಯ್ಕ್ ಮಂಜಲ್ಪಡ್ಪು
  • ವಿಕ್ಟರ್ ಪಾಯ್ಸ್, ಮಂಜಲ್ಪಡ್ಪು
  • ಕಲಾವಿದ ಕೃಷ್ಣಪ್ಪ ಕಲ್ಲೇಗ
  • ನವಾಜ್ ಕಾರ್ಜಾಲ್ (ಬೂತ್ ಅಧ್ಯಕ್ಷರು)
  • ಜಯಂತ ಕಲ್ಲೇಗ
  • ಸುಜಿತ್ ನೆಹರು ನಗರ
  • ಶೇಖರಸೇವಿರೆ
  • ನವೀನ್ ನಾಯ್ಕ್ ನೆಹರು ನಗರ
  • ಹರಿಪ್ರಸಾದ್ ಸೇವಿರೆ

ಸಾಲ್ಮರ -ಕೃಷ್ಣನಗರ -ನೆಲ್ಲಿ ಕಟ್ಟೆ

  • ಮಂಜುನಾಥ್ ಕೆಮ್ಮಾಯಿ.
  • ಇಸ್ಮಾಯಿಲ್ ಸಾಲ್ಮರ
  • ಶರತ್ ಕೇಪುಲು
  • ಅಲ್ಫೋನ್ಸ್
  • ದಾಮೋದರ್ ಭಂಡಾರ್ಕರ್
  • ದೇವಿಪ್ರಸಾದ್ ಶೆಟ್ಟಿ ನೆಲ್ಲಿಕಟ್ಟೆ
  • ಬೆಳಿಯಪ್ಪ ಪೂಜಾರಿ ರೋಟರಿಪುರ
  • ಬಾಲಕೃಷ್ಣ ನಾಯ್ಕ್ ನೆಲ್ಲಿಕಟ್ಟೆ

Advertisement
Previous Post

ಪುತ್ತೂರು : ಕೃಷ್ಣನಗರ ನಿವಾಸಿ, ಇಲೆಕ್ಟ್ರಿಷಿಯನ್ ಭರತ್ ನಿಧನ..!

Next Post

ಸೋಶಿಯಲ್ ಮೀಡಿಯಾದಲ್ಲಿ ಬೆಳ್ಳುಳ್ಳಿ ಕಬಾಬ್​ ಟ್ರೆಂಡ್ : ಬೆಳ್ಳುಳ್ಳಿ ರೇಟ್​​ ಕೇಳಿದ್ರೆ ಶಾಕ್​ ಆಗ್ತೀರಾ!

OtherNews

ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!
Featured

ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!

February 11, 2026
ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!
ಪುತ್ತೂರು

ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

February 11, 2026
(ಫೆ.12) ಪುತ್ತೂರು: ರಾಧಾ’ಸ್ ಜವುಳಿ ಮಳಿಗೆಯಲ್ಲಿ ಮಕ್ಕಳಿಗಾಗಿ ‘ಕಿಡ್ಸ್ ಫ್ಲೋರ್’ ಶುಭಾರಂಭ..!!
ಉದ್ಘಾಟನೆ

(ಫೆ.12) ಪುತ್ತೂರು: ರಾಧಾ’ಸ್ ಜವುಳಿ ಮಳಿಗೆಯಲ್ಲಿ ಮಕ್ಕಳಿಗಾಗಿ ‘ಕಿಡ್ಸ್ ಫ್ಲೋರ್’ ಶುಭಾರಂಭ..!!

February 11, 2026
ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ :ಚೂರಿ ಇರಿತ..!!
Featured

ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ :ಚೂರಿ ಇರಿತ..!!

February 11, 2026
ಉಪ್ಪಿನಂಗಡಿಯಲ್ಲಿ ಎಂ.ಡಿ.ಎಂ.ಎ. ಸಾಗಣೆ: ಆರೋಪಿಯ ಬಂಧನ, 49 ಸಾವಿರ ಮೌಲ್ಯದ ವಸ್ತುಗಳ ವಶ..!!
Featured

ಉಪ್ಪಿನಂಗಡಿಯಲ್ಲಿ ಎಂ.ಡಿ.ಎಂ.ಎ. ಸಾಗಣೆ: ಆರೋಪಿಯ ಬಂಧನ, 49 ಸಾವಿರ ಮೌಲ್ಯದ ವಸ್ತುಗಳ ವಶ..!!

February 11, 2026
ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ ಮಹಿಳೆಯರಿಗೆ ವಂಚನೆ : ಆರೋಪಿ ಅರೆಸ್ಟ್..!!
ಕ್ರೈಮ್

ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ ಮಹಿಳೆಯರಿಗೆ ವಂಚನೆ : ಆರೋಪಿ ಅರೆಸ್ಟ್..!!

February 10, 2026

Leave a Reply Cancel reply

Your email address will not be published. Required fields are marked *

Recent News

ಉಡುಪಿ: ಕರ್ಕಶ ದ್ವಿಚಕ್ರ ವಾಹನ ಸೈಲೆನ್ಸರ್‌ಗಳ ಮೇಲೆ ಪೊಲೀಸರ ಕಾರ್ಯಚರಣೆ- 120 ಸೈಲೆನ್ಸರ್‌ ವಶಕ್ಕೆ..!!

ಉಡುಪಿ: ಕರ್ಕಶ ದ್ವಿಚಕ್ರ ವಾಹನ ಸೈಲೆನ್ಸರ್‌ಗಳ ಮೇಲೆ ಪೊಲೀಸರ ಕಾರ್ಯಚರಣೆ- 120 ಸೈಲೆನ್ಸರ್‌ ವಶಕ್ಕೆ..!!

February 11, 2026
ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!

ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!

February 11, 2026
ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

February 11, 2026
(ಫೆ.15) ಪುತ್ತೂರಿನಲ್ಲಿ ಉಚಿತ ನೇತ್ರ ಮತ್ತು ಚರ್ಮರೋಗ ತಪಾಸಣಾ ಶಿಬಿರ..!!

(ಫೆ.15) ಪುತ್ತೂರಿನಲ್ಲಿ ಉಚಿತ ನೇತ್ರ ಮತ್ತು ಚರ್ಮರೋಗ ತಪಾಸಣಾ ಶಿಬಿರ..!!

February 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page