Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

    ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

    ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

    ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

    ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

    ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

    09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

    09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

    ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

    ಮಾಜಿ ಸಂಸದರೊಂದಿಗೆ ಪತ್ನಿಗೆ ಅಕ್ರಮ ಸಂಬಂಧವೆಂದು ಮಾಧ್ಯಮಗಳಲ್ಲಿ ಪ್ರಸಾರ ಮಾಡಿಸಿದ್ದ ಆರೋಪಿಗೆ ಶಿಕ್ಷೆ..!!

    ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!

    ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಂಗಳೂರು

ಏನಿಲ್ಲ.. ಏನಿಲ್ಲ.. ಸುನೀಲನ ತಲೆಯಲ್ಲಿ ಏನಿಲ್ಲ ; ಸಿಎಂ ಯಾಕೆ ಹೀಗಂದ್ರು..!??

February 16, 2024
in ಬೆಂಗಳೂರು, ರಾಜಕೀಯ, ರಾಜ್ಯ
0
ಏನಿಲ್ಲ.. ಏನಿಲ್ಲ.. ಸುನೀಲನ ತಲೆಯಲ್ಲಿ ಏನಿಲ್ಲ ; ಸಿಎಂ  ಯಾಕೆ ಹೀಗಂದ್ರು..!??
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು : ಸೋಶಿಯಲ್ ಮೀಡಿಯಾದಲ್ಲಿ ಯಾವಾಗ..? ಯಾರು? ಯಾವುದು? ಹೇಗೆ ವೈರಲ್ ಆಗುತ್ತೆ ಅಂತ ಹೇಳೋಕೆ ಆಗಲ್ಲ. ಅದೇ ಸಾಲಿಗೆ ಈ ಹಾಡು ಸೇರಲಿದೆ. ಅದುವೇ ಓ ನಲ್ಲಾ.. ನೀ ನಲ್ಲಾ.. ಕರಿಮಣಿ ಮಾಲೀಕ ನೀನಲ್ಲ. ಈ ಸಾಂಗ್​​ ಸಖತ್​ ಟ್ರೆಂಡ್​ ಸೃಷ್ಟಿ ಮಾಡಿತ್ತು.

Advertisement
Advertisement
Advertisement

ಇನ್ನೂ ಸಿಎಂ ಸಿದ್ದರಾಮಯ್ಯ ಮಂಡಿಸಿದ 2024-25ನೇ ಸಾಲಿನ ಬಜೆಟ್‌ ವಿರೋಧಿಸಿ ಬಿಜೆಪಿ, ಜೆಡಿಎಸ್ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಏನಿಲ್ಲ.. ಏನಿಲ್ಲ ಎಂದು ಹಾಡು ಹೇಳಿ‌ ಪ್ರತಿಭಟನೆ ಆರಂಭಿಸಿದ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಇದಾದ ಬಳಿಕ ಸುದ್ದಿಗೋಷ್ಠಿಯಲ್ಲಿಯೂ ಕೂಡ ಸಿಎಂ ಸಿದ್ದರಾಮಯ್ಯನವರ ಬಾಯಲ್ಲೂ ಏನಿಲ್ಲಾ ಏನಿಲ್ಲಾ ಅಂತಾ ಬಂದಿದೆ.

ಬಜೆಟ್ ಓದಲು ಪ್ರಾರಂಭಿಸುತ್ತಿದ್ದಾಗ ಸುನಿಲ್ ಕುಮಾರ್ ಅವರು ಏನಿಲ್ಲಾ ಏನಿಲ್ಲಾ ಅಂತಾರೆ. ಸುನಿಲ್ ಕುಮಾರ್ ತಲೆಯಲ್ಲಿ ಏನಿಲ್ಲಾ ಅಂತಾ ಗುಡುಗಿದ್ದಾರೆ.

Advertisement
Advertisement

ಈ ಕುರಿತು ಸುದ್ದಿಗಾರರೊಂದಿಗೆ ಮಾತಾಡಿದ ಸಿಎಂ ಸಿದ್ದರಾಮಯ್ಯನವರು, ಕೇಂದ್ರ ಸರ್ಕಾರ ನಯಾಪೈಸೆ ಬಿಡುಗಡೆ ಮಾಡಲಿಲ್ಲ. ಹಲವು ದಶಕಗಳಿಂದ ಆಡಳಿತ, ವಿರೋಧ ಪಕ್ಷಗಳಲ್ಲಿ ಕೆಲಸ ಮಾಡಿದ್ದೇನೆ. ಆದರೆ ಬಜೆಟ್ ಮಂಡಿಸುವಾಗ ಬಹಿಷ್ಕಾರ ಮಾಡಿರುವ ನಿದರ್ಶನ ಇಲ್ಲ. ನಾನು ಇನ್ನೂ ಬಜೆಟ್ ಓದಲು ಪ್ರಾರಂಭಿಸಿದ್ದೆ. ಆಗಲೇ ಬಿಜೆಪಿಯ ಸುನಿಲ್ ಕುಮಾರ್ ಏನಿಲ್ಲಾ.. ಏನಿಲ್ಲಾ ಅಂದರು. ಅವರ ತಲೆಯಲ್ಲಿ ಏನೂ ಇಲ್ಲಾ. ಅವರಿಗೆ ಸಂವಿಧಾನ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲ. ಅವರ ತಲೆಯಲ್ಲಿ ರಾಜಕೀಯ ಮಂಜು ಆಗಿದೆ. ಕಾಮಾಲೆ ರೋಗದವರಿಗೆ ಕಾಣೋದೆಲ್ಲ ಹಳದಿಯಾಗಿದೆ.

ರಾಜಕೀಯ ಮಾಡಲಿ ಬೇಡ ಅನ್ನೋದಿಲ್ಲ. ಯಾವುದೇ ಟೀಕೆ, ಆರೋಪಗಳು ಆರೋಗ್ಯಕರವಾಗಿರಬೇಕು. ಬಿಜೆಪಿಯವರು ಮೊದಲೇ ಪ್ಲಾನ್ ಮಾಡಿಕೊಂಡು ಬಂದಿದ್ದರು. ಬಜೆಟ್ ಕೇಳಬಾರದೆಂದು ಪ್ಲಾನ್ ಮಾಡಿಕೊಂಡು ಬಂದಿದ್ದರು. ನಾನು ಬಜೆಟ್​ನಲ್ಲಿ ವಸ್ತುಸ್ಥಿತಿಯನ್ನು ಹೇಳಿದ್ದೇನೆ. ಇದ್ದದ್ದು ಇದ್ದ ಹಾಗೆ ಹೇಳಿದರೆ ಎದ್ದುಬಂದು ಒದ್ದಂತಾಗುತ್ತೆ. ಸತ್ಯ ಹೇಳಿದರೆ ತಡೆದುಕೊಳ್ಳಲು ಆಗೋದಿಲ್ಲ. ಕರ್ನಾಟಕಕ್ಕೆ ಆಗಿರುವ ಅನ್ಯಾಯ ಹೇಳಬೇಕಿರುವುದು ನನ್ನ ಕರ್ತವ್ಯ. ರಾಜ್ಯದ ಏಳೂವರೆ ಕೋಟಿ ಜನರಿಗೆ ಹೇಳಬೇಕಿರುವುದು ನನ್ನ ಕೆಲಸ. ಕೇಂದ್ರ ಹಣ ಕೊಟ್ಟಿಲ್ಲ ಅಂತಾ ಒಂದು ದಿನವಾದರೂ ಹೇಳಿದ್ದಾರಾ? ಇಷ್ಟು ಹಣ ಬಂದಿದೆ ಇಷ್ಟು ಬರಬೇಕು ಅಂತಾ ಹೇಳಿದ್ದಾರೆ. ಬಿಜೆಪಿ ಎಂಪಿಗಳು ಬಾಯಿಯೇ ಬಿಟ್ಟಿಲ್ಲ. ಇವರೆಲ್ಲಾ ಸಂಸದರಾಗಲು ಲಾಯಕ್ಕಿಲ್ಲ ಎಂದು ಗುಡುಗಿದ್ದಾರೆ.

Advertisement
Previous Post

‘ಪುತ್ತೂರಿನಲ್ಲಿ ಪಶುವೈದ್ಯಕೀಯ ಕಾಲೇಜು ಕಾರ್ಯಾರಂಭಕ್ಕೆ ಕ್ರಮ’ – ಸಿಎಂ

Next Post

ಬಂಟ್ವಾಳ : ಕಾರು ಅಡ್ಡಗಟ್ಟಿ ತಂಡದಿಂದ ಹಲ್ಲೆ : ಹಲವರ ವಿರುದ್ಧ ಪ್ರಕರಣ ದಾಖಲು..!

OtherNews

ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!
Featured

ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

February 15, 2026
ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!
Featured

ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!

February 10, 2026
ದಕ್ಷಿಣ ಕನ್ನಡ ಜಿಲ್ಲಾ ಯೋಜನಾ ಸಮಿತಿಗೆ ಬಿಜೆಪಿ ಬೆಂಬಲಿತರಿಂದ ಅಭೂತಪೂರ್ವ ಜಯ..!!
ರಾಜಕೀಯ

ದಕ್ಷಿಣ ಕನ್ನಡ ಜಿಲ್ಲಾ ಯೋಜನಾ ಸಮಿತಿಗೆ ಬಿಜೆಪಿ ಬೆಂಬಲಿತರಿಂದ ಅಭೂತಪೂರ್ವ ಜಯ..!!

February 5, 2026
ಕೆಲಸ ಹುಡುಕಲು ಹೋದವಳು ಶವವಾಗಿ ಪತ್ತೆ…!!!
Featured

ಕೆಲಸ ಹುಡುಕಲು ಹೋದವಳು ಶವವಾಗಿ ಪತ್ತೆ…!!!

January 21, 2026
ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ವಿಕೃತ ಕಾಮಿ ಅರೆಸ್ಟ್..!!
ಕ್ರೈಮ್

ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ವಿಕೃತ ಕಾಮಿ ಅರೆಸ್ಟ್..!!

January 21, 2026
ಬಿಗ್ ಬಾಸ್ ಮುಗೀತಿದ್ದಂತೆ ಸುದೀಪ್​​ಗೆ ಶಾಕ್; ವಂಚನೆ ಆರೋಪದಡಿ ದೂರು ದಾಖಲು…!!
ಕ್ರೈಮ್

ಬಿಗ್ ಬಾಸ್ ಮುಗೀತಿದ್ದಂತೆ ಸುದೀಪ್​​ಗೆ ಶಾಕ್; ವಂಚನೆ ಆರೋಪದಡಿ ದೂರು ದಾಖಲು…!!

January 21, 2026

Leave a Reply Cancel reply

Your email address will not be published. Required fields are marked *

Recent News

ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

February 15, 2026
ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

February 15, 2026
ಶೂಟ್ ಮಾಡಿಕೊಂಡು ಕಾರಿನಲ್ಲೇ ಪ್ರೇಮಿಗಳು ಆತ್ಮಹತ್ಯೆ..!!

ಶೂಟ್ ಮಾಡಿಕೊಂಡು ಕಾರಿನಲ್ಲೇ ಪ್ರೇಮಿಗಳು ಆತ್ಮಹತ್ಯೆ..!!

February 15, 2026
ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

February 15, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page