Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

    ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

    ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

    ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

    09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

    09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

    ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

    ಮಾಜಿ ಸಂಸದರೊಂದಿಗೆ ಪತ್ನಿಗೆ ಅಕ್ರಮ ಸಂಬಂಧವೆಂದು ಮಾಧ್ಯಮಗಳಲ್ಲಿ ಪ್ರಸಾರ ಮಾಡಿಸಿದ್ದ ಆರೋಪಿಗೆ ಶಿಕ್ಷೆ..!!

    ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!

    ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!

    ಶೌಚಾಲಯದೊಳಗೆ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!!

    ಶೌಚಾಲಯದೊಳಗೆ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಮಂಗಳೂರು : ಕಾಂಗ್ರೆಸ್‌ ಸಮಾವೇಶ ಹಿನ್ನೆಲೆ : ವಾಹನ ಸಂಚಾರದಲ್ಲಿ ಬದಲಾವಣೆ  

February 17, 2024
in ಮಂಗಳೂರು, ರಾಜಕೀಯ, ರಾಜ್ಯ
0
(ಜೂ.12-15) ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸಮಿತಿ ವತಿಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ವಿರೋಧಿಸಿ “100 ನಾಟೌಟ್” ಟ್ಯಾಗ್ ಲೈನ್ ನೊಂದಿಗೆ ಪ್ರತಿಭಟನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು : ಅಡ್ಯಾರ್‌ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ಫೆ.17ರಂದು ನಡೆಯಲಿರುವ ಕಾಂಗ್ರೆಸ್‌ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶದ ಹಿನ್ನೆಲೆಯಲ್ಲಿ ಘನ ವಾಹನಗಳ ಸಂಚಾರದ ಮಾರ್ಗ ಬದಲಾವಣೆ ಮಾಡಲಾಗಿದೆ.

Advertisement
Advertisement
Advertisement

ಉಡುಪಿ ಕಡೆಯಿಂದ ಮಂಗಳೂರು ನಗರದ ಮೂಲಕ ಬಿ.ಸಿ.ರೋಡ್‌/ಬೆಂಗಳೂರು ಕಡೆಗೆ ಸಂಚರಿಸುವ ಘನ ವಾಹನಗಳು ನಂತೂರು-ಪಂಪ್‌ವೆಲ್‌-ತೊಕ್ಕೊಟ್ಟು-ಮುಡಿಪು-ಮೆಲ್ಕಾರ್‌ ಮೂಲಕ ಸಂಚರಿಸಬೇಕು.

Advertisement
Advertisement

ಬೆಂಗಳೂರು / ಬಿ.ಸಿ.ರೋಡ್‌ ಕಡೆಯಿಂದ ಮಂಗಳೂರು ಕಡೆಗೆ ಸಂಚರಿಸುವ ಘನ ವಾಹನಗಳು ಮೆಲ್ಕಾರ್‌- ಮುಡಿಪು-ತೊಕ್ಕೊಟ್ಟು-ಪಂಪ್‌ವೆಲ್‌ ಮೂಲಕ ಸಂಚರಿಸಬೇಕು. ಈ ಸಂಚಾರ ಮಾರ್ಪಾಡು ಫೆ.17ರಂದು ಬೆಳಗ್ಗೆ 9ರಿಂದ ಕಾರ್ಯಕ್ರಮ ಮುಗಿಯುವವರೆಗೆ ಇರಲಿದೆ.

ವಾಹನ ಪಾರ್ಕಿಂಗ್‌

ಕಾರ್ಯಕ್ರಮಕ್ಕೆ ಬಂಟ್ವಾಳ ಕಡೆಯಿಂದ ಬರುವ ಗಣ್ಯರ ಕಾರುಗಳು ಹಾಗೂ ಸಾರ್ವಜನಿಕರ ದ್ವಿಚಕ್ರ ವಾಹನಗಳನ್ನು ಕಾಮತ್‌ ಮೈದಾನದಲ್ಲಿ, ಬಂಟ್ವಾಳ ಕಡೆಯಿಂದ ಬರುವ ಸಾರ್ವಜನಿಕರ ಕಾರುಗಳನ್ನು ಅಡ್ಯಾರ್‌ನ ಕರ್ಮಾರ್‌ ಮೈದಾನದಲ್ಲಿ ಪಾರ್ಕಿಂಗ್‌ ಮಾಡಲು ವ್ಯವಸ್ಥೆ ಮಾಡಲಾಗಿದೆ.

ಬಂಟ್ವಾಳ ಕಡೆಯಿಂದ ಬರುವ ಬಸ್‌ಗಳು ಕಾರ್ಯಕರ್ತರನ್ನು ಕಾಮತ್‌ ಪಾರ್ಕಿಂಗ್‌ ಬಳಿ ಇಳಿಸಿ ಅಲ್ಲಿಂದ ಮುಂದುವರಿದು ಕಣ್ಣೂರಿನಲ್ಲಿ ಯೂ ಟರ್ನ್ ಮಾಡಿ ಮೋತಿಶ್ಯಾಮ್‌/ಷಾ ಮೈದಾನದಲ್ಲಿ ನಿಲುಗಡೆಯಾಗಬೇಕು.

ಮಂಗಳೂರು ಕಡೆಯಿಂದ ಬರುವ ಗಣ್ಯರ ಕಾರುಗಳನ್ನು ಅಡ್ಯಾರ್‌ ಗಾರ್ಡನ್‌ನಲ್ಲಿ ಪಾರ್ಕಿಂಗ್‌ ಮಾಡಬೇಕು.

ಮಂಗಳೂರು ಕಡೆಯಿಂದ ಬರುವ ಬಸ್‌ಗಳು ಕಾರ್ಯಕರ್ತರನ್ನು ಅಡ್ಯಾರ್‌ ಗಾರ್ಡನ್‌ ಮುಂಭಾಗ ಇಳಿಸಿ ಸೋಮನಾಥಕಟ್ಟೆಯಲ್ಲಿ ಯೂ ಟರ್ನ್ ಆಗಿ ಕಣ್ಣೂರು ಮಸೀದಿ ಬಳಿ ಇರುವ ಷಾ ಮೈದಾನದಲ್ಲಿ ನಿಲುಗಡೆಯಾಬೇಕು.

ಮಂಗಳೂರು ಕಡೆಯಿಂದ ಬರುವ ದ್ವಿಚಕ್ರ ವಾಹನಗಳನ್ನು ಅಡ್ಯಾರ್‌ ಗಾರ್ಡನ್‌ ಮೈದಾನದಲ್ಲಿ ಪಾರ್ಕಿಂಗ್‌ ಮಾಡಬೇಕು.

ಅಡ್ಯಾರ್‌ ಕಟ್ಟೆಯಲ್ಲಿರುವ ಜಯಶೀಲ ಅವರ ಮೈದಾನದಲ್ಲಿ ಕೂಡ ಪಾರ್ಕಿಂಗ್‌ ಮಾಡಲು ಅವಕಾಶ ಮಾಡಿಕೊಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement
Previous Post

ಬಂಟ್ವಾಳ : ಕಾರು ಅಡ್ಡಗಟ್ಟಿ ತಂಡದಿಂದ ಹಲ್ಲೆ : ಹಲವರ ವಿರುದ್ಧ ಪ್ರಕರಣ ದಾಖಲು..!

Next Post

ಆನ್‌ಲೈನ್​​ನಲ್ಲಿ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್​​ಗೆ ಅಪ್ಲೈ ಮಾಡೋ ಮುನ್ನ ಎಚ್ಚರ..!

OtherNews

ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!
Featured

ಮಾಜಿ ಸಂಸದರೊಂದಿಗೆ ಪತ್ನಿಗೆ ಅಕ್ರಮ ಸಂಬಂಧವೆಂದು ಮಾಧ್ಯಮಗಳಲ್ಲಿ ಪ್ರಸಾರ ಮಾಡಿಸಿದ್ದ ಆರೋಪಿಗೆ ಶಿಕ್ಷೆ..!!

February 14, 2026
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಮೃತ್ಯು..!!!
ಕ್ರೈಮ್

ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಮೃತ್ಯು..!!!

February 14, 2026
ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ ಮೂವರ ಬಂಧನ..!!
ಕ್ರೈಮ್

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ ಮೂವರ ಬಂಧನ..!!

February 13, 2026
ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!
Featured

ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!

February 11, 2026
ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ ಮಹಿಳೆಯರಿಗೆ ವಂಚನೆ : ಆರೋಪಿ ಅರೆಸ್ಟ್..!!
ಕ್ರೈಮ್

ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ ಮಹಿಳೆಯರಿಗೆ ವಂಚನೆ : ಆರೋಪಿ ಅರೆಸ್ಟ್..!!

February 10, 2026
ಮಂಗಳೂರು: ಮತ್ತೊಂದು ಲವ್ ಜಿಹಾದ್ ಪ್ರಕರಣ ಬಯಲಿಗೆ, ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ..!!!
Featured

ಮಂಗಳೂರು: ಮತ್ತೊಂದು ಲವ್ ಜಿಹಾದ್ ಪ್ರಕರಣ ಬಯಲಿಗೆ, ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ..!!!

February 10, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

February 15, 2026
ಶೂಟ್ ಮಾಡಿಕೊಂಡು ಕಾರಿನಲ್ಲೇ ಪ್ರೇಮಿಗಳು ಆತ್ಮಹತ್ಯೆ..!!

ಶೂಟ್ ಮಾಡಿಕೊಂಡು ಕಾರಿನಲ್ಲೇ ಪ್ರೇಮಿಗಳು ಆತ್ಮಹತ್ಯೆ..!!

February 15, 2026
ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

February 15, 2026
09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

February 14, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page