Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಮಾದಕ ವಸ್ತು ಸೇವನೆ: ಓರ್ವನ ಬಂಧನ :ಪ್ರಕರಣ ದಾಖಲು..!!

    ಬಸ್‌ನಿಂದ ಬಿದ್ದ ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ..!!

    ಬಸ್‌ನಿಂದ ಬಿದ್ದ ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ..!!

    ಮಂಗಳೂರು : 12ನೇ ಮಹಡಿಯಿಂದ ಹಾರಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ..!!

    ಮಂಗಳೂರು : 12ನೇ ಮಹಡಿಯಿಂದ ಹಾರಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ..!!

    ಕ್ರಿಕೆಟ್ ಮೈದಾನದಲ್ಲಿ ಕಿರಿಕ್: ಯುವಕನ ಮೇಲೆ ಕತ್ತಿಯಿಂದ ದಾಳಿ…!!!

    ಕ್ರಿಕೆಟ್ ಮೈದಾನದಲ್ಲಿ ಕಿರಿಕ್: ಯುವಕನ ಮೇಲೆ ಕತ್ತಿಯಿಂದ ದಾಳಿ…!!!

    ಬಸ್ ನಿಲ್ದಾಣದಲ್ಲಿ ಬ್ರೇಕ್ ವೈಫಲ್ಯ: ಕಂಬಕ್ಕೆ ಡಿಕ್ಕಿಯಾದ ಕೆಎಸ್‌ಆರ್‌ಟಿಸಿ ಬಸ್ : ತಪ್ಪಿದ ಅನಾಹುತ..!!

    ಬಸ್ ನಿಲ್ದಾಣದಲ್ಲಿ ಬ್ರೇಕ್ ವೈಫಲ್ಯ: ಕಂಬಕ್ಕೆ ಡಿಕ್ಕಿಯಾದ ಕೆಎಸ್‌ಆರ್‌ಟಿಸಿ ಬಸ್ : ತಪ್ಪಿದ ಅನಾಹುತ..!!

    ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ಗೆ ನೂತನ ಜೀವ ರಕ್ಷಕ ವಾಹನ ಹಸ್ತಾಂತರ..!!

    ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ಗೆ ನೂತನ ಜೀವ ರಕ್ಷಕ ವಾಹನ ಹಸ್ತಾಂತರ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ಅಡ್ಯನಡ್ಕ ಎಜುಕೇಶನಲ್ ಸೊಸೈಟಿ ವತಿಯಿಂದ ‘ತಾಯಂದಿರ ಮಹಾ ಸಮಾವೇಶ’ : ಮಕ್ಕಳ ಬೆಳವಣಿಗೆಯಲ್ಲಿ ತಾಯಂದಿರ ಸಹಯೋಗ – ವಿಚಾರಗೋಷ್ಠಿ

February 19, 2024
in ಬಂಟ್ವಾಳ, ಶಿಕ್ಷಣ
0
ಅಡ್ಯನಡ್ಕ ಎಜುಕೇಶನಲ್ ಸೊಸೈಟಿ ವತಿಯಿಂದ ‘ತಾಯಂದಿರ ಮಹಾ ಸಮಾವೇಶ’ : ಮಕ್ಕಳ ಬೆಳವಣಿಗೆಯಲ್ಲಿ ತಾಯಂದಿರ ಸಹಯೋಗ – ವಿಚಾರಗೋಷ್ಠಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಅಡ್ಯನಡ್ಕ : ಎಜುಕೇಶನಲ್ ಸೊಸೈಟಿ ವತಿಯಿಂದ ತಾಯಂದಿರ ಮಹಾ ಸಮಾವೇಶ ಕಾರ್ಯಕ್ರಮವು ಜನತಾ ವಿದ್ಯಾಸಂಸ್ಥೆಗಳ ವಾರಣಾಶಿ ಕೃಷ್ಣ ಸಭಾಭವನದಲ್ಲಿ ನಡೆಯಿತು.

Advertisement
Advertisement
Advertisement

Advertisement

‘ಸುಂದರ ನಾಳೆಗೆ, ತಾಯಂದಿರ ಬೆಸುಗೆ’ ಹಾಗೂ ‘ಸಮೃದ್ಧ ಸುಶಿಕ್ಷಿತ ಕುಟುಂಬ ಬಂಧಕ್ಕೆ ದಿವ್ಯ ಸುಗಂಧ’ ಇದು ಸಮಾವೇಶದ ಘೋಷವಾಕ್ಯವಾಗಿತ್ತು. ಸಮಾವೇಶದಲ್ಲಿ ‘ಮಕ್ಕಳ ಬೆಳವಣಿಗೆಯಲ್ಲಿ ತಾಯಂದಿರ ಸಹಯೋಗ’ ವಿಷಯದಲ್ಲಿ ವಿಚಾರಗೋಷ್ಠಿ ನಡೆಯಿತು.

ಅಡ್ಯನಡ್ಕ ಎಜುಕೇಶನಲ್ ಸೊಸೈಟಿ ಅಡ್ಯನಡ್ಕ ಇದರ ಅಧ್ಯಕ್ಷರಾದ ಗೋವಿಂದ ಪ್ರಕಾಶ ಸಾಯ ಅವರು ದೀಪ ಪ್ರಜ್ವಲನದ ಮೂಲಕ ಸಮಾವೇಶ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಗಳು ಆರಂಭಗೊಂಡು ಶತಮಾನ ಪೂರೈಸುತ್ತಿದೆ. ಜನತಾ ವಿದ್ಯಾಸಂಸ್ಥೆಯಲ್ಲಿ ಮಕ್ಕಳಿಗೆ ಅನೇಕ ಆಧುನಿಕ ಶಿಕ್ಷಣ ಸೌಲಭ್ಯಗಳು, ಅನುಕೂಲತೆಗಳು ಲಭ್ಯವಿವೆ ಎಂದರು.

ಎಣ್ಮಕಜೆ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಆಯಿಷಾ ಎ. ಎ. ಪರ‍್ಲ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಮಹಿಳೆಯರು ಇಂದು ಸರ್ವರಂಗಗಳಲ್ಲಿಯೂ ಪಾತ್ರ ನಿಭಾಯಿಸುತ್ತಾರೆ. ಸ್ತ್ರೀ ಸಮಾಜದ ಶಕ್ತಿಯಾಗಿದ್ದಾಳೆ ಎಂದರು.

ಮಂಗಳೂರಿನ ಅಕ್ಕಮಹಾದೇವಿ ವೀರಶೈವ ಮಹಿಳಾ ಸಂಘ ಇದರ ಅಧ್ಯಕ್ಷರಾದ ಸುಮಾ ಅರುಣ್ ಮಾನ್ವಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿ, ಮಕ್ಕಳು ಪೋಷಕರ ಪ್ರತಿಬಿಂಬವಾಗಿದ್ದಾರೆ. ಅವರೊಡನೆ ಅನ್ಯೋನ್ಯತೆಯಿಂದಿದ್ದು, ಅವರ ಪ್ರತಿಭೆಯನ್ನು ಬೆಳಕಿಗೆ ತರಲು ಪುಷ್ಟಿ ನೀಡುವುದು ತಾಯಂದಿರ ಮಹತ್ವದ ಜವಾಬ್ದಾರಿ ಎಂದು ಹೇಳಿದರು.

ಅಡ್ಯನಡ್ಕ ಎಜುಕೇಶನಲ್ ಸೊಸೈಟಿಯ ಆಡಳಿತಾಧಿಕಾರಿ ರಮೇಶ ಎಂ. ಬಾಯಾರು ಪ್ರಸ್ತಾವಿಸಿದರು.

ಜನತಾ ವಿದ್ಯಾಸಂಸ್ಥೆಗಳ ಸಂಚಾಲಕಿ ಡಾ. ಅಶ್ವಿನಿ ಕೃಷ್ಣಮರ‍್ತಿ ಅವರು ಸಮಾರೋಪ ಭಾಷಣ ಮಾಡುತ್ತಾ, ಮಕ್ಕಳ ಸರ್ವಾಂಗೀಣ ಬೆಳವಣಿಗೆಯು ತಾಯಂದಿರ ಲಾಲನೆ ಪಾಲನೆಯಿಂದ ಆರಂಭವಾಗುತ್ತದೆ. ಇಂದು ಅತ್ಯಂತ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿ ಜನತಾ ವಿದ್ಯಾಸಂಸ್ಥೆಗಳು ಹೆಸರು ಪಡೆದಿವೆ ಎಂದರು.

ಉಪಾಹಾರವನ್ನು ಒದಗಿಸಿದ ಅಡ್ಯನಡ್ಕ ಎಜುಕೇಶನಲ್ ಸೊಸೈಟಿಯ ಆಡಳಿತ ಮಂಡಳಿಯ ಸದಸ್ಯರಾದ ಕೇಶವ ಭಟ್ ಚರ‍್ಕಾಡು ಮತ್ತು ಪ್ರಸನ್ನ ಕುಮಾರ್ ಮುಳಿಯಾಲ, ತಾಯಂದಿರ ಮಹಾ ಸಮಾವೇಶದ ಆಮಂತ್ರಣ ಪತ್ರಿಕೆಯ ಮುದ್ರಣವನ್ನು ಪ್ರಾಯೋಜಿಸಿದ ಗೋವಿಂದರಾಯ ಶೆಣೈ, ಶಾಲಾ ಸಭಾಭವನಕ್ಕೆ 210 ಆಸನಗಳನ್ನು ಕೊಡುಗೆಯಾಗಿ ನೀಡಿದ ಸಚ್ಚಿದಾನಂದ ಶಾಸ್ತ್ರಿ ನೆಕ್ಕರೆ ಅವರನ್ನು ಗೌರವಿಸಲಾಯಿತು.

ಕಾರ್ಯಕ್ರಮವನ್ನು ಸಂಘಟಿಸಿದ ಅಡ್ಯನಡ್ಕ ಎಜುಕೇಶನಲ್ ಸೊಸೈಟಿಯ ಆಡಳಿತಾಧಿಕಾರಿ ರಮೇಶ ಎಂ. ಬಾಯಾರು ಅವರನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು.

ಜನತಾ ವಿದ್ಯಾಸಂಸ್ಥೆಗಳ ಎಲ್ಲಾ ವಿದ್ಯಾರ್ಥಿಗಳ ತಾಯಂದಿರು ಹಾಗೂ ನೆರೆಹೊರೆಯ ತಾಯಂದಿರು ಸಮಾವೇಶಕ್ಕೆ ಅಪಾರ ಸಂಖ್ಯೆಯಲ್ಲಿ ಆಗಮಿಸಿದ್ದರು. ಆಡಳಿತ ಮಂಡಳಿ ಸದಸ್ಯರು, ಮುಖ್ಯಸ್ಥರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

ಜನತಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಿ. ಶ್ರೀನಿವಾಸ್ ಸ್ವಾಗತಿಸಿದರು. ವಿದ್ಯಾರ್ಥಿನಿಯರು ಸ್ಫೂರ್ತಿ ಗೀತೆ ಹಾಡಿದರು.

ರಾಜಗೋಪಾಲ ಜೋಶಿ ಎಸ್., ವೀಣಾ ಟಿ., ಶೀನಪ್ಪ ನಾಯ್ಕ್ ಕೆ., ಹಾಗೂ ಭವ್ಯ ಆರ್. ಶೆಟ್ಟಿ ಗಣ್ಯರನ್ನು ಪರಿಚಯಿಸಿದರು. ಜಯಶ್ರೀ ಕೆ. ಆರ್. ಕಾರ್ಯಕ್ರಮ ನಿರೂಪಿಸಿ, ಸೋಮಶೇಖರ ಎಚ್. ವಂದಿಸಿದರು.

Advertisement
Advertisement
Previous Post

ಮೋಸ್ಟ್ ವಾಂಟೆಂಡ್ ನಕ್ಸಲ್ ಮೇಲೆ ಕಾಡಾನೆ ದಾಳಿ : 21 ವರ್ಷದ ಬಳಿಕ ಪೊಲೀಸರ ಕೈಗೆ ಸಿಕ್ಕಿಬಿದ್ದ ಅಂಗಡಿ ಸುರೇಶ್

Next Post

ಪರೀಕ್ಷೆ ವೇಳೆ ನಿದ್ರೆ ತಪ್ಪಿಸಲು ಉಗ್ರ ಮಾತ್ರೆಗೆ ಮಕ್ಕಳ ಮೊರೆ : 1 ಮಾತ್ರೆ ನುಂಗಿದ್ರೆ 40 ತಾಸು ನಿದ್ರೆ ಬರಲ್ಲ..!

OtherNews

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
ಕ್ರೈಮ್

ಮಾದಕ ವಸ್ತು ಸೇವನೆ: ಓರ್ವನ ಬಂಧನ :ಪ್ರಕರಣ ದಾಖಲು..!!

March 31, 2026
ಬಂಟ್ವಾಳದಲ್ಲಿ ನಾರಾಯಣ ಗುರು ಮಂದಿರ ಲೋಕಾರ್ಪಣೆ: ಆಮಂತ್ರಣ ಪತ್ರಿಕೆ ಬಿಡುಗಡೆ..!!
ಧಾರ್ಮಿಕ

ಬಂಟ್ವಾಳದಲ್ಲಿ ನಾರಾಯಣ ಗುರು ಮಂದಿರ ಲೋಕಾರ್ಪಣೆ: ಆಮಂತ್ರಣ ಪತ್ರಿಕೆ ಬಿಡುಗಡೆ..!!

March 29, 2026
ಕಳ್ಳತನ ಪ್ರಕರಣದ ಆರೋಪಿ ಬಂಧನ..!!
ಕ್ರೈಮ್

ಕಳ್ಳತನ ಪ್ರಕರಣದ ಆರೋಪಿ ಬಂಧನ..!!

March 28, 2026
ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯದಲ್ಲಿ ಘಟಿಕೋತ್ಸವ ಮತ್ತು ಸಂಸ್ಥಾಪಕರ ದಿನಾಚರಣೆ : ಟಿ ಸತೀಶ್ ಯು ಪೈ ಅವರಿಗೆ ಶ್ರೀನಿವಾಸ ವಿವಿ ಗೌರವ ಡಾಕ್ಟರೇಟ್..!!
ಮಂಗಳೂರು

ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯದಲ್ಲಿ ಘಟಿಕೋತ್ಸವ ಮತ್ತು ಸಂಸ್ಥಾಪಕರ ದಿನಾಚರಣೆ : ಟಿ ಸತೀಶ್ ಯು ಪೈ ಅವರಿಗೆ ಶ್ರೀನಿವಾಸ ವಿವಿ ಗೌರವ ಡಾಕ್ಟರೇಟ್..!!

March 28, 2026
ತೊಕ್ಕೊಟ್ಟು ಫ್ಲೈಓವರ್ ನಲ್ಲಿ ಹತ್ಯೆ ಪ್ರಕರಣ : ಕೃತ್ಯಕ್ಕೆ ಬಳಸಿದ ಕಾರು ಬಂಟ್ವಾಳದಲ್ಲಿ ಪತ್ತೆ..!!!
Featured

ತೊಕ್ಕೊಟ್ಟು ಫ್ಲೈಓವರ್ ನಲ್ಲಿ ಹತ್ಯೆ ಪ್ರಕರಣ : ಕೃತ್ಯಕ್ಕೆ ಬಳಸಿದ ಕಾರು ಬಂಟ್ವಾಳದಲ್ಲಿ ಪತ್ತೆ..!!!

March 27, 2026
ಬಂಟ್ವಾಳ: ಯುವತಿ ನಾಪತ್ತೆ: ಪ್ರಕರಣ ದಾಖಲು..!!
Featured

ಬಂಟ್ವಾಳ: ಯುವತಿ ನಾಪತ್ತೆ: ಪ್ರಕರಣ ದಾಖಲು..!!

March 26, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಮಾದಕ ವಸ್ತು ಸೇವನೆ: ಓರ್ವನ ಬಂಧನ :ಪ್ರಕರಣ ದಾಖಲು..!!

March 31, 2026
ಬಸ್‌ನಿಂದ ಬಿದ್ದ ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ..!!

ಬಸ್‌ನಿಂದ ಬಿದ್ದ ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ..!!

March 31, 2026
ಮಂಗಳೂರು : 12ನೇ ಮಹಡಿಯಿಂದ ಹಾರಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ..!!

ಮಂಗಳೂರು : 12ನೇ ಮಹಡಿಯಿಂದ ಹಾರಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ..!!

March 31, 2026
ಕ್ರಿಕೆಟ್ ಮೈದಾನದಲ್ಲಿ ಕಿರಿಕ್: ಯುವಕನ ಮೇಲೆ ಕತ್ತಿಯಿಂದ ದಾಳಿ…!!!

ಕ್ರಿಕೆಟ್ ಮೈದಾನದಲ್ಲಿ ಕಿರಿಕ್: ಯುವಕನ ಮೇಲೆ ಕತ್ತಿಯಿಂದ ದಾಳಿ…!!!

March 31, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page