Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

    09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

    ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

    ಮಾಜಿ ಸಂಸದರೊಂದಿಗೆ ಪತ್ನಿಗೆ ಅಕ್ರಮ ಸಂಬಂಧವೆಂದು ಮಾಧ್ಯಮಗಳಲ್ಲಿ ಪ್ರಸಾರ ಮಾಡಿಸಿದ್ದ ಆರೋಪಿಗೆ ಶಿಕ್ಷೆ..!!

    ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!

    ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!

    ಶೌಚಾಲಯದೊಳಗೆ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!!

    ಶೌಚಾಲಯದೊಳಗೆ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!!

    ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಮೃತ್ಯು..!!!

    ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಮೃತ್ಯು..!!!

    ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ

    ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಮರು ವಿನ್ಯಾಸಗೊಂಡ ವೆಬ್ಸೈಟ್ ಮತ್ತು ಸಾಮಾಜಿಕ ಜಾಲತಾಣಗಳ ಅನಾವರಣ

February 19, 2024
in ಪುತ್ತೂರು
0
ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಮರು ವಿನ್ಯಾಸಗೊಂಡ ವೆಬ್ಸೈಟ್ ಮತ್ತು ಸಾಮಾಜಿಕ ಜಾಲತಾಣಗಳ ಅನಾವರಣ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು : ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಮರು ವಿನ್ಯಾಸಗೊಂಡ ವೆಬ್ಸೈಟ್ ಮತ್ತು ಸಾಮಾಜಿಕ ಜಾಲತಾಣಗಳ ಅನಾವರಣ ಕಾರ್ಯಕ್ರಮ ನಡೆಯಿತು.

Advertisement
Advertisement
Advertisement

Advertisement
Advertisement

ಕಾರ್ಯಕ್ರಮವನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ. ಎಂ. ಕೃಷ್ಣ ಭಟ್ ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಅವರು ಮಾತನಾಡಿ, ವಿದ್ಯಾಸಂಸ್ಥೆ ಅಭಿವೃದ್ಧಿ ಹೊಂದಲು ಮತ್ತು ಕಾಲೇಜಿನ ಎಲ್ಲಾ ಮಾಹಿತಿಗಳು ಹೊರ ಜಗತ್ತಿಗೆ ತಿಳಿಯಪಡಿಸಲು ವೆಬ್ಸೈಟ್ ಮತ್ತು ಸಾಮಾಜಿಕ ಜಾಲತಾಣಗಳು ಅತ್ಯಂತ ಸಹಾಯಕಾರಿ. ಇಂದಿನ ದಿನದಲ್ಲಿ ಸೋಶಿಯಲ್ ಮೀಡಿಯಾಗಳ ಬಳಕೆ ವ್ಯಾಪಕವಾಗಿ ಹಬ್ಬಿದೆ. ಸೋಶಿಯಲ್ ಮೀಡಿಯಾ ಎಂಬುದು ಒಬ್ಬರಿಗೊಬ್ಬರು ಸಂಪರ್ಕದಿಂದಿರಲು, ಮಾಹಿತಿಯನ್ನು ಹಂಚಿಕೊಳ್ಳಲು ಹೀಗೆ ಹಲವಾರು ರೀತಿಯಲ್ಲಿ ಉಪಯುಕ್ತವಾಗಿದೆ. ಆದ್ದರಿಂದ ಇದು ಒಂದು ಅವಿಭಾಜ್ಯ ಅಂಗವಾಗಿದೆ. ಈ ಮೂಲಕ ಹದಿಹರೆಯದವರಿಂದ ಹಿಡಿದು ವೃದ್ಧರವರೆಗೂ ಅವರ ಅಗತ್ಯಕ್ಕೆ ತಕ್ಕಂತೆ ಸೋಶಿಯಲ್ ಮೀಡಿಯಾಗಳನ್ನು ಬಳಕೆ ಮಾಡುತ್ತಿದ್ದಾರೆ. ಕೆಲವೊಂದು ಬಳಕೆದಾರರಿಗೆ ವಿಷಯಗಳನ್ನು ಹಂಚಿಕೊಳ್ಳಲು, ಸಂಪರ್ಕವನ್ನು ಬೆಳೆಸಲು ಕೂಡ ಇದು ಸಹಕಾರಿಯಾಗುತ್ತವೆ ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಪುತ್ತೂರಿನ ವೆಬ್ ಪೀಪಲ್ ಸಂಸ್ಥೆಯ ಸಂಸ್ಥಾಪಕ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತ್ ಶ್ರೀನಿವಾಸ್ ಮಾತನಾಡಿ, ಸಾಮಾಜಿಕ ಜಾಲತಾಣ ಎನ್ನುವುದು ಪ್ರತಿಯೊಬ್ಬರ ಜೀವನದ ಪ್ರಮುಖ ಅಂಗವಾಗಿದೆ. ಒಬ್ಬರೊಬ್ಬರು ತಮ್ಮ ವಿಚಾರಗಳನ್ನು ಹಂಚಿಕೊಳ್ಳಲು, ಸಮೂಹ ಸಂವಹನ ನಡೆಸಲು ಮತ್ತು ಸಾಮಾಜಿಕ ಬದಲಾವಣೆಗೆ ವೆಬ್ಸೈಟ್ ಪ್ರಮುಖ ಸಾಧನವು ಹೌದು. ಒಂದು ಕಡೆ ಸಾಮಾಜಿಕ ಮಾಧ್ಯಮಗಳು ವೇಗವಾಗಿ ಬೆಳೆಯುತ್ತಿದೆ. ಒಳ್ಳೆಯ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಕೆಲಸವನ್ನು ಮಾಡುತ್ತಿದೆ, ಕಾಲೇಜಿನಲ್ಲಿ ನಡೆಯುವ ಶೈಕ್ಷಣಿಕ ಮತ್ತು ಕ್ರೀಡಾ ಕ್ಷೇತ್ರದಲ್ಲಿ ವಿದ್ಯಾರ್ಥಿಗಳ ಸಾಧನೆಯನ್ನು ವೆಬ್ಸೈಟ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ಅನೇಕ ಸುಧಾರಿತ ವಿಚಾರಗಳು, ಹೊಸ ಹೊಸ ಮತ್ತು ಆಸಕ್ತಿದಾಯಕ ವಿಚಾರಗಳನ್ನು ಜನರಿಗೆ ತಿಳಿಸುವ ಕೆಲಸ ಮಾಡಲು ಇದು ಅತ್ಯಂತ ಸಹಾಯಕಾರಿ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ ಮಾತನಾಡಿ ವೆಬ್ಸೈಟ್ ಮತ್ತು ಸಾಮಾಜಿಕ ಜಾಲತಾಣಗಳು ಸಂವಹನದ ಅತಿದೊಡ್ಡ ಸಾಧನಗಳಲ್ಲಿ ಒಂದಾಗಿದೆ ಮತ್ತು ವೇಗವಾಗಿ ಜನಪ್ರಿಯತೆಯನ್ನು ಗಳಿಸುತ್ತಿದೆ. ಸಾಮಾಜಿಕ ಮಾಧ್ಯಮವು ಆಲೋಚನೆಗಳು, ವಿಷಯ, ಮಾಹಿತಿ, ಸುದ್ದಿ ಇತ್ಯಾದಿಗಳನ್ನು ವೇಗವಾಗಿ ಹಂಚಿಕೊಳ್ಳಲು ನಮಗೆ ಅನುವು ಮಾಡಿಕೊಡುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಗೋಪಾಲಕೃಷ್ಣ ಭಟ್, ಸದಸ್ಯ ಕೆ. ಎನ್ ಸುಬ್ರಹ್ಮಣ್ಯ ಭಟ್, ಪ್ರಾಂಶುಪಾಲ ಮಹೇಶ ನಿಟಿಲಾಪುರ ಉಪಸ್ಥಿತರಿದ್ದರು.

ಉಪನ್ಯಾಸಕ ಶ್ಯಾಮ್ ಪ್ರಸಾದ್ ಕಾರ್ಯಕ್ರಮವನ್ನು ನಿರೂಪಿಸಿದರು. ಉಪಪ್ರಾಂಶುಪಾಲ ದೇವಿಚರಣ್ ರೈ ಸ್ವಾಗತಿಸಿ, ಶ್ರೀವತ್ಸ ವಂದಿಸಿದರು.

Advertisement
Previous Post

‘ವಿಧಾನಸೌಧದಲ್ಲೇ ಶಾಸಕರಿಗೆ ಮಧ್ಯಾಹ್ನದ ಬಿಸಿಯೂಟದ ವ್ಯವಸ್ಥೆ’ – ಸ್ಪೀಕರ್ ಘೋಷಣೆ

Next Post

ಕಡಬ : ಬೈಕ್ ಹಾಗೂ ಬಸ್ ನಡುವೆ ಅಪಘಾತ : ದ್ವಿಚಕ್ರ ವಾಹನ ಸವಾರ ಮೃತ್ಯು..!

OtherNews

09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!
ಪುತ್ತೂರು

09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

February 14, 2026
ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ
ಪುತ್ತೂರು

ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ

February 13, 2026
ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!
ಪುತ್ತೂರು

ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!

February 13, 2026
ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!
ಪುತ್ತೂರು

ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

February 11, 2026
(ಫೆ.12) ಪುತ್ತೂರು: ರಾಧಾ’ಸ್ ಜವುಳಿ ಮಳಿಗೆಯಲ್ಲಿ ಮಕ್ಕಳಿಗಾಗಿ ‘ಕಿಡ್ಸ್ ಫ್ಲೋರ್’ ಶುಭಾರಂಭ..!!
ಉದ್ಘಾಟನೆ

(ಫೆ.12) ಪುತ್ತೂರು: ರಾಧಾ’ಸ್ ಜವುಳಿ ಮಳಿಗೆಯಲ್ಲಿ ಮಕ್ಕಳಿಗಾಗಿ ‘ಕಿಡ್ಸ್ ಫ್ಲೋರ್’ ಶುಭಾರಂಭ..!!

February 11, 2026
ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ :ಚೂರಿ ಇರಿತ..!!
Featured

ವಿಟ್ಲ: ಐಟಿಐ ವಿದ್ಯಾರ್ಥಿಗಳ ನಡುವೆ ಜಗಳ :ಚೂರಿ ಇರಿತ..!!

February 11, 2026

Leave a Reply Cancel reply

Your email address will not be published. Required fields are marked *

Recent News

09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

February 14, 2026
ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್‌ ಕುಸಿದು ದುರಂತ – ಆಟೋ, ಕಾರು ಅಪ್ಪಚ್ಚಿ..!!

ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್‌ ಕುಸಿದು ದುರಂತ – ಆಟೋ, ಕಾರು ಅಪ್ಪಚ್ಚಿ..!!

February 14, 2026
ಕಾರಿನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಐವರು ಆರೋಪಿಗಳ ಬಂಧನ..!!!

ಕಾರಿನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಐವರು ಆರೋಪಿಗಳ ಬಂಧನ..!!!

February 14, 2026
ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

ಮಾಜಿ ಸಂಸದರೊಂದಿಗೆ ಪತ್ನಿಗೆ ಅಕ್ರಮ ಸಂಬಂಧವೆಂದು ಮಾಧ್ಯಮಗಳಲ್ಲಿ ಪ್ರಸಾರ ಮಾಡಿಸಿದ್ದ ಆರೋಪಿಗೆ ಶಿಕ್ಷೆ..!!

February 14, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page