Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

    ಪುತ್ತೂರು :ಮಹಿಳೆಯಿಂದ 15 ಲಕ್ಷಕ್ಕೂ ಹೆಚ್ಚಿನ ಹಣ ಪಡೆದು ವಂಚನೆ : ಪ್ರಕರಣ ದಾಖಲು..!!

    ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಕೊಲೆ ಯತ್ನ – ಆರೋಪಿ ಬಂಧನ..!!

    ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಕೊಲೆ ಯತ್ನ – ಆರೋಪಿ ಬಂಧನ..!!

    ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ..!!

    ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ..!!

    ನೆಲ್ಯಾಡಿ ನಿವಾಸಿ ಉಡುಪಿಯಲ್ಲಿ ಆತ್ಮಹತ್ಯೆ..!!!

    ನೆಲ್ಯಾಡಿ ನಿವಾಸಿ ಉಡುಪಿಯಲ್ಲಿ ಆತ್ಮಹತ್ಯೆ..!!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ರಸ್ತೆ ವಿಚಾರಕ್ಕೆ ಜಗಳ: ಪರಸ್ಪರ ದೂರು, ಎರಡು ಪ್ರಕರಣ ದಾಖಲು..!!!

    ಉಪ್ಪಿನಂಗಡಿ ಸಮೀಪ ಕಾರು–ಬೈಕ್ ಡಿಕ್ಕಿ: 5 ವರ್ಷದ ಬಾಲಕಿ ಸಾವು, ಇಬ್ಬರಿಗೆ ಗಾಯ..!!

    ಉಪ್ಪಿನಂಗಡಿ ಸಮೀಪ ಕಾರು–ಬೈಕ್ ಡಿಕ್ಕಿ: 5 ವರ್ಷದ ಬಾಲಕಿ ಸಾವು, ಇಬ್ಬರಿಗೆ ಗಾಯ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಮಂಗಳೂರು

ಭುಗಿಲೆದ್ದ ಆಕ್ರೋಶ : ಬಜರಂಗದಳ ಕಾರ್ಯಕರ್ತರಲ್ಲಿ‌ ಕೊನೆಗೂ ಕ್ಷಮೆಯಾಚಿಸಿದ ಆರ್. ಅಶೋಕ್​​

February 23, 2024
in ಮಂಗಳೂರು, ರಾಜಕೀಯ, ರಾಜ್ಯ
0
ಭುಗಿಲೆದ್ದ ಆಕ್ರೋಶ : ಬಜರಂಗದಳ ಕಾರ್ಯಕರ್ತರಲ್ಲಿ‌ ಕೊನೆಗೂ ಕ್ಷಮೆಯಾಚಿಸಿದ ಆರ್. ಅಶೋಕ್​​
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು : ನಾನು ಗೃಹ ಸಚಿವನಾಗಿದ್ದಾಗ ಬಜರಂಗದಳ ಕಾರ್ಯಕರ್ತರ ವಿರುದ್ಧ ಗೂಂಡಾ ಕಾಯ್ದೆಯಡಿ ಕೇಸ್ ಹಾಕಿಸಿದ್ದೆ ಎನ್ನುವ ವಿಪಕ್ಷ ನಾಯಕ ಆರ್​ ಅಶೋಕ್ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಕೆಂಡಾಮಂಡಲವಾಗಿದ್ದು, ವಿಪಕ್ಷ ನಾಯಕ ಸ್ಥಾನದಿಂದ ಅಶೋಕ್​ ಅವರನ್ನು ತೆಗೆದು ಹಾಕುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರಗೆ ಪತ್ರ ಬರೆದು ಒತ್ತಾಯಿಸಿವೆ.

Advertisement
Advertisement
Advertisement

ಈ ಹಿನ್ನೆಲೆಯಲ್ಲಿ ಇದು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಆರ್​ ಅಶೋಕ್​, ಬಜರಂಗದಳದ ಕಾರ್ಯಕರ್ತರಲ್ಲಿ‌ ಕ್ಷಮೆಯಾಚಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ವಿರೋಧ ಪಕ್ಷದ ನಾಯಕ ಆಶೋಕ್, ರಾಮನಗರದ ವಕೀಲರು ಜ್ಞಾನವಾಪಿ ದೇಗುಲ ಬಗ್ಗೆ ಪೋಸ್ಟ್ ಮಾಡಿದ್ರು. ಆ ವಿಚಾರವಾಗಿ ಪ್ರಸ್ತಾಪಿಸಿದ್ದೆ, ಮುಸ್ಲಿಮರು ಅಂತಾ ಓಲೈಕೆ ಮಾಡಬೇಡಿ. ಬಜರಂಗದಳ ಕಾರ್ಯಕರ್ತರ ಮೇಲೆ ಗೂಂಡಾಕಾಯ್ದೆ ಹಾಕಿಸಿದ್ದೆ ಎಂದೆ. ಬಜರಂಗದಳ, ಹಿಂದೂ ಕಾರ್ಯಕರ್ತರಿಗೆ ನೋವಾಗಿದ್ರೆ ಕ್ಷಮೆ ಕೇಳುತ್ತೇನೆ. ನಾನು ಕೂಡ 10 ವರ್ಷ ಬಜರಂಗದಳದಲ್ಲೇ ಇದ್ದವನು ಎಂದು ಹೇಳಿದರು. ಈ ಮೂಲಕ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್​ ಮುಂದೆ ಮಂಡಿಯೂರಿದರು.

Advertisement

ಕ್ಷಮೆಯಾಚಿಸುವಂತೆ ಒತ್ತಾಯಿಸಿದ್ದ ಬಜರಂಗದಳ

ನಾನು ಗೃಹಸಚಿವನಾಗಿದ್ದಾಗ ಬಜರಂಗದಳದ ವಿರುದ್ಧ ಗೂಂಡಾ ಕಾಯ್ದೆ ಕೇಸ್ ಹಾಕಿಸಿದ್ದೆ ಎನ್ನುವ ಹೇಳಿಕೆಯಿಂದ ಅಶೋಕ್ ವಿರುದ್ಧ ಹಿಂದೂ ಕಾರ್ಯಕರ್ತರು ಸಿಡಿದೆದ್ದಿದ್ದು, ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ಬಜರಂಗದಳ ಒತ್ತಾಯಿಸಿತ್ತು. ಅಲ್ಲದೇ ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೆ ಪತ್ರ ಬರೆದಿರುವ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ, ಆರ್.ಅಶೋಕ್​ರನ್ನು ವಿಪಕ್ಷ ನಾಯಕ ಸ್ಥಾನದಿಂದ ತೆಗೆದುಹಾಕುವಂತೆ ಒತ್ತಾಯಿಸಿದೆ. ಅಲ್ಲದೇ ಆರ್.ಅಶೋಕ್ ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ಆಗ್ರಹಿಸಿದ್ದವು.

ಅಶೋಕ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ ಶರಣ್ ಪಂಪ್ವೆಲ್

ನಾನು ಗೃಹಸಚಿವ ಆಗಿದ್ದಾಗ ಪಬ್‌ನಲ್ಲಿ ಗಲಾಟೆ ಆದಾಗ ಹಿಂದೂ ಸಂಘಟನೆ ಮೇಲೆ ಗೂಂಡಾ ಕಾಯ್ದೆ ಹಾಕಿದ್ದೆ ಅಂತ ಹೇಳಿದ್ದಾರೆ. ವಿಹೆಚ್‌ಪಿ ಇದನ್ನ ಬಲವಾಗಿ ಖಂಡಿಸುತ್ತೆ. ಗೋ ಮಾತೆ, ಮಹಿಳೆಯರ ಪರ ಕೆಲಸ ಮಾಡೋ ಸಂಘಟನೆ. ಅಂತ‌ ಸಂಘಟನೆ ಮೇಲೆ ಗೂಂಡಾ ಕಾಯ್ದೆ ಹಾಕಿರೋದಾಗಿ ಹೇಳಿದ್ದು ಮನಸ್ಸಿಗೆ ಬೇಸರ ಆಗಿದೆ. ಈ ಬಗ್ಗೆ ಪಕ್ಷದ ಅಧ್ಯಕ್ಷರಿಗೆ ದೂರು ನೀಡಿದ್ದು, ಅವರ ಮೇಲೆ ಕ್ರಮ ತೆಗೆದುಕೊಳ್ಳಬೇಕು. ಅಶೋಕ್ ಅವರನ್ನ ವಿಪಕ್ಷ ನಾಯಕರ ಸ್ಥಾನದಿಂದ ತೆಗೆಯಬೇಕು. ಅವರ ವಿರುದ್ಧ ಶಿಸ್ತು ಕ್ರಮ ಆಗಬೇಕು ಎಂದು ಆಗ್ರಹಿಸಿದರು.

ಅಶೋಕ್ ನಮ್ಮದೇ ವೈಚಾರಿಕ ಇರೋ ಪಕ್ಷದವರು. ಅವರ ಸಮರ್ಥನೆ ಸರಿಯಲ್ಲ. ಹಿಂದೂ ವಿರೋಧಿ ಹೇಳಿಕೆ ಸರಿಯಲ್ಲ. ಶಿಕ್ಷಕಿ ಮೇಲೆ ಕ್ರಮ ತೆಗೆದುಕೊಳ್ಳೋ ವಿಚಾರದಲ್ಲಿ ಸರ್ಕಾರದ ಮೇಲೆ ಒತ್ತಡ ಹೇರಬೇಕು. ಅದು ಬಿಟ್ಟು ಹಿಂದೂ ಸಂಘಟನೆ ಮೇಲೆ ಕ್ರಮ ತೆಗೆದುಕೊಂಡೆ ಅಂತ ಹೇಳಿದ್ದಾರೆ. ಇದು ಸರಿಯಲ್ಲ. ಕೇಂದ್ರದ ನಾಯಕರನ್ನೂ ಭೇಟಿಯಾಗುತ್ತೇವೆ. ಪತ್ರದ ಮೂಲಕ ಅಶೋಕ್ ವಿರುದ್ಧ ದೂರು ಕೂಡ ನೀಡಲಿದ್ದೇವೆ ಎಂದರು.

ಅಷ್ಟಕ್ಕೂ ಆರ್ ಅಶೋಕ್ ಹೇಳಿದ್ದೇನು..!?

ರಾಮನಗರದಲ್ಲಿ ವಕೀಲರ ಮೇಲೆ ಪೊಲೀಸರು ಎಫ್‌ಐಆರ್ ಹಾಕಿರುವ ವಿಚಾರವಾಗಿ ಸದನದಲ್ಲಿ ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ಗೃಹ ಸಚಿವ ಪರಮೇಶ್ವರ್ ಅವರಲ್ಲಿ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ, ವಿಪಕ್ಷ ನಾಯಕ ಆರ್. ಅಶೋಕ್ ಮಾತನಾಡಿದ್ದರು. ಈ ವೇಳೆ, “ಮಂಗಳೂರು ಪಬ್ ದಾಳಿ ವೇಳೆ ನಾನು ರಾಜ್ಯದ ಗೃಹ ಸಚಿವನಾಗಿದ್ದೆ. ಇದೇ ವಿಧಾನಸಭೆ ಹಾಗೂ ವಿಧಾನ ಪರಿಷತ್‌ನಲ್ಲಿ ಧರಣಿ ಕೂಡ ನಡೆದು, ದೊಡ್ಡ ಗಲಾಟೆಯೇ ಆಗಿತ್ತು. ಅವತ್ತು ಬಜರಂಗದಳದ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಹಾಕಿದ್ದೆ. ನನ್ನ ಮೇಲೆ ಭಾರೀ ಒತ್ತಡವಿತ್ತು. ಫೋನ್‌ಗಳು ಕೂಡ ಬಂದಿತ್ತು. ಆದರೂ ಕೂಡ ನಾನು ಯಾವುದೇ ಒತ್ತಡಕ್ಕೆ ಮಣಿಯದೇ ಪಬ್ ದಾಳಿ ವೇಳೆ ಯುವತಿಯರ ಮೇಲೆ ದೌರ್ಜನ್ಯ ಎಸಗಿ ಬಜರಂಗದಳದವರ ಮೇಲೆ ಗೂಂಡಾ ಕಾಯ್ದೆ ಹಾಕಿದ್ದೆ. ಆ ಥರ ನೀವೂ ಕೂಡ ಕ್ರಮ ಕೈಗೊಳ್ಳಿ” ಎಂದು ಗೃಹ ಸಚಿವ ಪರಮೇಶ್ವರ್​ಗೆ​ ಆಗ್ರಹಿಸಿದ್ದರು.

ಈ ಮೂಲಕ ತಾವು ಗೃಹ ಸಚಿವರಾಗಿದ್ದಾಗ ಹೇಗೆ ಇದ್ದೆ ಎನ್ನುವುದನ್ನು ತೋರಿಸಿಕೊಳ್ಳುವ ಭರದಲ್ಲಿ ಬಜರಂಗದಳ ವಿರುದ್ಧ ಗುಂಡಾ ಕೇಸ್ ಹಾಕಿದ್ದೆ ಎಂದು ಹೇಳಿಕೊಂಡಿದ್ದರು. ಆದ್ರೆ, ಈ ಹೇಳಿಕೆ ವಿಪಕ್ಷ ನಾಯಕ ಆರ್ ಅಶೋಕ್​ಗೆ ತಿರುಗು ಬಾಣವಾಗಿದ್ದು, ಅಶೋಕ್​ ವಿರುದ್ಧ ಬಜರಂಗದಳ ಕೆಂಡಾಮಂಡಲವಾಗಿತ್ತು. ಇದೀಗ ಕ್ಷಮೆ ಕೇಳುವ ಮೂಲಕ ಅಶೋಕ್ ಹಿಂದೂ ಸಂಘಟನೆಗಳ ಮುಂದೆ ಮಂಡಿಯೂರಿದ್ದಾರೆ.

Advertisement
Previous Post

ಆರ್ ಅಶೋಕ್ ನಿಮಗೆ ನಾಚಿಕೆ ಆಗೋದಿಲ್ಲವೆ!?? ; ಪ್ರಚೋದನಕಾರಿ ಹೇಳಿಕೆ ನೀಡಿದ ಶಿಕ್ಷಕಿ ವಿರುದ್ಧ ಕೇಸು ದಾಖಲಿಸದಿದ್ದಲ್ಲಿ ಹೋರಾಟ : ಮುರಳಿಕೃಷ್ಣ ಹಸಂತಡ್ಕ ಆಗ್ರಹ

Next Post

ಅಯೋಧ್ಯೆ ಯಾತ್ರಿಕರು ಪ್ರಯಾಣಿಸುತ್ತಿದ್ದ ರೈಲಿಗೆ ಯುವಕರಿಂದ ಬೆದರಿಕೆ : ಬೆಂಕಿ ಹಚ್ಚುವುದಾಗಿ ಧಮ್ಕಿ

OtherNews

ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಕೊಲೆ ಯತ್ನ – ಆರೋಪಿ ಬಂಧನ..!!
Featured

ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಕೊಲೆ ಯತ್ನ – ಆರೋಪಿ ಬಂಧನ..!!

March 17, 2026
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
ಕ್ರೈಮ್

ರಸ್ತೆ ವಿಚಾರಕ್ಕೆ ಜಗಳ: ಪರಸ್ಪರ ದೂರು, ಎರಡು ಪ್ರಕರಣ ದಾಖಲು..!!!

March 17, 2026
ಮಿನಿ ಗೂಡ್ಸ್ ಟೆಂಪೋ : ಕೆಎಸ್‌ಆರ್‌ಟಿಸಿ ಬಸ್ ಮುಖಾಮುಖಿ ಡಿಕ್ಕಿ: ಚಾಲಕ ಸ್ಥಳದಲ್ಲೇ ಸಾವು..!!
ಕ್ರೈಮ್

ಮಿನಿ ಗೂಡ್ಸ್ ಟೆಂಪೋ : ಕೆಎಸ್‌ಆರ್‌ಟಿಸಿ ಬಸ್ ಮುಖಾಮುಖಿ ಡಿಕ್ಕಿ: ಚಾಲಕ ಸ್ಥಳದಲ್ಲೇ ಸಾವು..!!

March 16, 2026
ಕಟಪಾಡಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಅಗ್ನಿಶಾಮಕ ದಳದಿಂದ ತುರ್ತು ಕ್ರಮ, ಸಂಚಾರದಲ್ಲಿ ವ್ಯತ್ಯಯ..!!
Featured

ಕಟಪಾಡಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಅಗ್ನಿಶಾಮಕ ದಳದಿಂದ ತುರ್ತು ಕ್ರಮ, ಸಂಚಾರದಲ್ಲಿ ವ್ಯತ್ಯಯ..!!

March 16, 2026
ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು
Featured

ಮಂಗಳೂರು: ಕೆಲಸದ ನೆಪದಲ್ಲಿ ಮಹಿಳೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನ..!!

March 14, 2026
ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ..!!
Featured

ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಲಾರಿ..!!

March 13, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

ಪುತ್ತೂರು :ಮಹಿಳೆಯಿಂದ 15 ಲಕ್ಷಕ್ಕೂ ಹೆಚ್ಚಿನ ಹಣ ಪಡೆದು ವಂಚನೆ : ಪ್ರಕರಣ ದಾಖಲು..!!

March 18, 2026
ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಕೊಲೆ ಯತ್ನ – ಆರೋಪಿ ಬಂಧನ..!!

ಮಂಗಳೂರು: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ಕೊಲೆ ಯತ್ನ – ಆರೋಪಿ ಬಂಧನ..!!

March 17, 2026
ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ..!!

ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ..!!

March 17, 2026
ನೆಲ್ಯಾಡಿ ನಿವಾಸಿ ಉಡುಪಿಯಲ್ಲಿ ಆತ್ಮಹತ್ಯೆ..!!!

ನೆಲ್ಯಾಡಿ ನಿವಾಸಿ ಉಡುಪಿಯಲ್ಲಿ ಆತ್ಮಹತ್ಯೆ..!!!

March 17, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page