Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!

    ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!

    ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

    ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

    ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

    ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

    ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

    ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

    ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

    ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಂಗಳೂರು

ಬೆಂಗಳೂರಲ್ಲಿ ಹೊಸ ರೆಸ್ಟೋರೆಂಟ್​​ ಓಪನ್​​​ ಮಾಡಿದ ಬಾಲಿವುಡ್​ ನಟಿ ಶಿಲ್ಪಾ ಶೆಟ್ಟಿ : ಯಾವ ಏರಿಯಾದಲ್ಲಿದೆ ‘ಬಾಸ್ಟಿಯನ್’..!

February 27, 2024
in ಬೆಂಗಳೂರು, ರಾಜ್ಯ, ರಾಷ್ಟ್ರೀಯ, ಸಿನಿಮಾ
0
ಬೆಂಗಳೂರಲ್ಲಿ ಹೊಸ ರೆಸ್ಟೋರೆಂಟ್​​ ಓಪನ್​​​ ಮಾಡಿದ ಬಾಲಿವುಡ್​ ನಟಿ ಶಿಲ್ಪಾ ಶೆಟ್ಟಿ : ಯಾವ ಏರಿಯಾದಲ್ಲಿದೆ ‘ಬಾಸ್ಟಿಯನ್’..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬಹುಭಾಷಾ ನಟಿ ಶಿಲ್ಪಾ ಶೆಟ್ಟಿ ಅವರು ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಲ್ಲಿ ಇರುತ್ತಾರೆ. ಬಾಲಿವುಡ್‌ನ ಗ್ಲಾಮರಸ್ ಬ್ಯೂಟಿ ಶಿಲ್ಪಾ ಶೆಟ್ಟಿ ಆಗಾಗ ಹೊಸ ಹೊಸ ಫೋಟೋಗಳನ್ನು ಶೇರ್ ಮಾಡಿಕೊಳ್ಳುತ್ತಾ ಫ್ಯಾನ್ಸ್​ಗಳ ಗಮನ ಸೆಳೆಯುತ್ತಾ ಇರುತ್ತಾರೆ. ಮಂಗಳೂರು ಮೂಲದ ಶಿಲ್ಪಾ ಶೆಟ್ಟಿ ಈಗ ಬೆಂಗಳೂರಿನಲ್ಲಿ ಹೊಸ ರೆಸ್ಟೋರೆಂಟ್ ತೆರೆದಿದ್ದಾರೆ.

Advertisement
Advertisement
Advertisement

ಶಿಲ್ಪಾ ಶೆಟ್ಟಿ ಈಗಾಗಲೇ ಮುಂಬೈನ ಎರಡು ಕಡೆಗಳಲ್ಲಿ ‘ಬಾಸ್ಟಿಯನ್’ ಅನ್ನೋ ಸೂಪರ್ ಹಿಟ್ ರೆಸ್ಟೊರೆಂಟ್ ನಡೆಸುತ್ತಿದ್ದಾರೆ.

Advertisement
Advertisement

ಪತಿ ರಾಜ್ ಕುಂದ್ರಾ ಜೊತೆ ಸೇರಿ ಶಿಲ್ಪಾ ಶೆಟ್ಟಿ ಈಗ ಮುಂಬೈನ ಅದೇ ಬ್ರಾಂಚ್‌ ಅನ್ನು ಬೆಂಗಳೂರಿನಲ್ಲಿ ಆರಂಭಿಸ್ತಿದ್ದಾರೆ. ಬೆಂಗಳೂರಿನ ಬಾಸ್ಟಿಯನ್ ಬಹು ದೊಡ್ಡ ಕಾರ್ಪೆಟ್ ಏರಿಯಾ ಹೊಂದಿದ್ದು, ಇಂಟೀರಿಯರ್ ಕೆಲಸ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದೆ. ಮಾರ್ಚ್ 2024ಕ್ಕೆ ‘ಬಾಸ್ಟಿಯನ್ ಬೆಂಗಳೂರು’ ಓಪನ್​ ಆಗಲಿದೆ.

ಇನ್ನೂ ನೂತನ ರೆಸ್ಟೋರೆಂಟ್ ಹೊಸ ಫೋಟೋ ಹಾಗೂ ವೀಡಿಯೋಗಳನ್ನು ಶಿಲ್ಪಾ ಶೆಟ್ಟಿ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ. ಬೆಂಗಳೂರಿನ ಅಶೋಕನಗರದ ಸೇಂಟ್ ಮಾರ್ಕ್ಸ್ ರಸ್ತೆಯಲ್ಲಿ ‘ಬಾಸ್ಟಿಯನ್’ ರೆಸ್ಟೋರೆಂಟ್‌ ಓಪನ್​ ಆಗಲಿದೆ.

ರೆಸ್ಟೋರೆಂಟ್​ನ ಅಕ್ಕ ಪಕ್ಕ ಚರ್ಚ್ ಸ್ಟ್ರೀಟ್, ರಿಚ್ಮಂಡ್ ರಸ್ತೆಗಳೆಲ್ಲಾ ಒಂದಕ್ಕಿಂತ ಒಂದು ವಿಭಿನ್ನ ರೆಸ್ಟೋರೆಂಟ್‌ಗಳಿವೆ. ಇದೀಗ ಅದೇ ಸಾಲಿಗೆ ಕುಡ್ಲದ ಕುವರಿ ಶಿಲ್ಪಾ ಶೆಟ್ಟಿಯ ಹೊಸ ರೆಸ್ಟೋರೆಂಟ್‌ ಬಾಸ್ಟಿಯನ್ ಸೇರುತ್ತಿರೋದು ಫ್ಯಾನ್ಸ್​ಗೆ ಖುಷಿ ತಂದಿದೆ.

Advertisement
Previous Post

ಉಪ್ಪಿನಂಗಡಿ : ಮಾದಕ ದ್ರವ್ಯ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತ ವರ್ತನೆ : ಇಬ್ಬರು ವಶಕ್ಕೆ

Next Post

ಮಕ್ಕಳಿಗೆ ಬೈಕ್ ನೀಡುವ ಪೋಷಕರೇ ಎಚ್ಚರ : ಅಪ್ರಾಪ್ತ ಮಗನಿಗೆ ಬೈಕ್ ನೀಡಿದ್ದ ತಂದೆಗೆ ಬಿತ್ತು ಭಾರೀ ದಂಡ..!

OtherNews

ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!
ಕ್ರೈಮ್

ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!

March 10, 2026
ದಳಪತಿ ವಿಜಯ ದಾಂಪತ್ಯದಲ್ಲಿ ಬಿರುಕು: ವಿವಾಹ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ ಪತ್ನಿ ಸಂಗೀತಾ..!!
ಕ್ರೈಮ್

ದಳಪತಿ ವಿಜಯ ದಾಂಪತ್ಯದಲ್ಲಿ ಬಿರುಕು: ವಿವಾಹ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ ಪತ್ನಿ ಸಂಗೀತಾ..!!

February 28, 2026
ಬುಲೆಟ್ ಬೈಕ್‌ನಿಂದ ಬಿದ್ದು 23 ವರ್ಷದ ಯುವತಿ ಸಾವು, ಗೆಳತಿ ಗಂಭೀರ..!!
ಕ್ರೈಮ್

ಬುಲೆಟ್ ಬೈಕ್‌ನಿಂದ ಬಿದ್ದು 23 ವರ್ಷದ ಯುವತಿ ಸಾವು, ಗೆಳತಿ ಗಂಭೀರ..!!

February 23, 2026
ಸ್ನೇಹಿತರ ಜೊತೆ ಊಟಕ್ಕೆ ಹೋಗ್ತಿದ್ದ ಯುವತಿಗೆ ಬುಲೆಟ್ ಡಿಕ್ಕಿ : ಯುವತಿ ಸಾವು..!!
ಕ್ರೈಮ್

ಸ್ನೇಹಿತರ ಜೊತೆ ಊಟಕ್ಕೆ ಹೋಗ್ತಿದ್ದ ಯುವತಿಗೆ ಬುಲೆಟ್ ಡಿಕ್ಕಿ : ಯುವತಿ ಸಾವು..!!

February 17, 2026
ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್ : ಪ್ರಕರಣ ದಾಖಲು..!!
ಕ್ರೈಮ್

ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್ : ಪ್ರಕರಣ ದಾಖಲು..!!

February 17, 2026
ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!
ಕ್ರೈಮ್

ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

February 16, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಮುಕ್ವೆ ಜಂಕ್ಷನ್‌ನಲ್ಲಿ ತಲವಾರು ಪ್ರದರ್ಶನ : ಪ್ರಕರಣ ದಾಖಲು..!!

March 10, 2026
ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!

ಕೌಟುಂಬಿಕ ಕಲಹಕ್ಕೆ ದಂಪತಿ ಸೂಸೈಡ್ ..!!

March 10, 2026
ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

March 9, 2026
ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

March 9, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page