Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ತಂಗಡಿ: ಅಪಾಯಕಾರಿ ಹಾಗೂ ನಿರ್ಲಕ್ಷ್ಯತನದಿಂದ ಬೈಕ್ ಸ್ಟಂಟ್ ಮಾಡುತ್ತಿದ್ದ ಯುವಕನ ಬಂಧನ..!!

    ಬೆಳ್ತಂಗಡಿ: ಅಪಾಯಕಾರಿ ಹಾಗೂ ನಿರ್ಲಕ್ಷ್ಯತನದಿಂದ ಬೈಕ್ ಸ್ಟಂಟ್ ಮಾಡುತ್ತಿದ್ದ ಯುವಕನ ಬಂಧನ..!!

    (ಮಾ.04): ಶಿಬರಿ ಯುವಕ ಮಂಡಲದಿಂದ 28ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ..!!

    (ಮಾ.04): ಶಿಬರಿ ಯುವಕ ಮಂಡಲದಿಂದ 28ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ..!!

    ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!

    ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!

    ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!

    ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!

    ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

    ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

    ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

    ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಧಾರ್ಮಿಕ

ಮೇಲಿನ ಮುಕ್ಕೂರು : ಸ್ಥಳ ಸಾನಿಧ್ಯ ಅಭಿವೃದ್ಧಿ ಕುರಿತಂತೆ ಮೂರನೇ ದಿನದ ಅಷ್ಟಮಂಗಲ ಪ್ರಶ್ನಾ ಚಿಂತನೆ

February 29, 2024
in ಧಾರ್ಮಿಕ, ಪುತ್ತೂರು, ಸುಳ್ಯ
0
ಮೇಲಿನ ಮುಕ್ಕೂರು : ಸ್ಥಳ ಸಾನಿಧ್ಯ ಅಭಿವೃದ್ಧಿ ಕುರಿತಂತೆ ಮೂರನೇ ದಿನದ ಅಷ್ಟಮಂಗಲ ಪ್ರಶ್ನಾ ಚಿಂತನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮುಕ್ಕೂರು : ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಾಲಯದಲ್ಲಿ ದಕ್ಷಿಣ ಮೂರ್ತಿ(ಶಿವ) ಸಾನಿಧ್ಯಕ್ಕೆ ಪ್ರಧಾನ ಸ್ಥಾನ ಇರುವುದು ಗೋಚರಿಸಿದ್ದು, ಈಗ ಪ್ರಧಾನವಾಗಿ ಪೂಜಿಸಲ್ಪಡುವ ವಿಷ್ಣುಮೂರ್ತಿ ದೇವರಿಗೆ ಸರಿ ಸಮಾನ ರೀತಿಯಲ್ಲಿ ದಕ್ಷಿಣ ಮೂರ್ತಿಗೂ ಸ್ಥಾನ ಕಲ್ಪಿಸಬೇಕು ಎನ್ನುವ ಅಂಶವು ಮೇಲಿನ ಮುಕ್ಕೂರಿನಲ್ಲಿ ನಡೆಯುತ್ತಿರುವ ಮೂರನೇ ದಿನದ ಅಷ್ಟಮಂಗಲ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದಿದೆ.

Advertisement
Advertisement
Advertisement

Advertisement
Advertisement

ಕಾರಣಿಕ ಶಕ್ತಿಯ ಐತಿಹ್ಯವುಳ್ಳ ದೇವಿ-ದೈವ ಶಕ್ತಿ ಸಾನಿಧ್ಯದ ನೆಲೆ ಮೇಲಿನ ಮುಕ್ಕೂರು ತರವಾಡು ಕ್ಷೇತ್ರದಲ್ಲಿ ಸ್ಥಳ ಸಾನಿಧ್ಯಗಳ ಜೀರ್ಣೋದ್ಧಾರ ಕುರಿತಂತೆ ದೈವಜ್ಞ ಗಣೇಶ್ ಭಟ್ ಮುಳಿಯ ನೇತೃತ್ವದಲ್ಲಿ ನಡೆದ ಮೂರನೇ ದಿನದ ಅಷ್ಟಮಂಗಲ ಪ್ರಶ್ನಾ ಚಿಂತನೆ ನಡೆಯಿತು.

ಪೆರುವೋಡಿ ಶ್ರೀ ಕ್ಷೇತ್ರದ ಜಾತ್ರೆಯ ಸಂದರ್ಭದಲ್ಲಿ ಮೇಲಿನ ಮುಕ್ಕೂರಿನಿಂದ ಅರಸು ದೈವಗಳಾದ ಶ್ರೀ ರಕ್ತೇಶ್ವರಿ, ಶ್ರೀ ಉಳ್ಳಾಕುಲು ದೈವಗಳ ಭಂಡಾರ ತೆಗೆದುಕೊಂಡು ಹೋಗಿ ನೇಮ ನಡೆಯಬೇಕು ಎನ್ನುವ ಅಂಶ ಎರಡನೆ ದಿನದ ಅಷ್ಟಮಂಗಲ ಪ್ರಶ್ನಾಚಿಂತನೆಯಲ್ಲಿ ಕಂಡು ಬಂದಿದ್ದು ಆ ಬಗ್ಗೆ ಮೂರನೇ ದಿನದ ಅಷ್ಟಮಂಗಲ ಪ್ರಶ್ನಾಚಿಂತನೆಯಲ್ಲಿ ವಿಮರ್ಶಿಸುವ ಸಂದರ್ಭದಲ್ಲಿ ಈ ಅಂಶ ಗೋಚರಕ್ಕೆ ಬಂದಿದೆ.

ಪ್ರಧಾನ ಸ್ಥಾನ

ಪೆರುವೋಡಿ ಶ್ರೀ ವಿಷ್ಣುಮೂರ್ತಿ ಕ್ಷೇತ್ರದಲ್ಲಿ ಅನಾದಿ ಕಾಲದಲ್ಲಿ ದಕ್ಷಿಣ ಮೂರ್ತಿ(ಶಿವ) ಪ್ರಧಾನ ಸ್ಥಾನದಲ್ಲಿ ಇತ್ತು ಅನ್ನುವ ಅಂಶ ಪ್ರಶ್ನಾಚಿಂತನೆಯಲ್ಲಿ ಕಂಡು‌ ಬರುತ್ತಿದೆ. ಈಗ ವಿಷ್ಣುಮೂರ್ತಿ ದೇವರು ಪ್ರಧಾನ ಸ್ಥಾನದಲ್ಲಿದ್ದು ದಕ್ಷಿಣ ಮೂರ್ತಿಯನ್ನು ಸುತ್ತುಪೌಳಿಯ ದಿಕ್ಕಿನಲ್ಲಿ ಪೂಜಿಸಲಾಗುತ್ತಿದೆ. ದಕ್ಷಿಣ ಮೂರ್ತಿಗೆ ಸಿಗಬೇಕಿದ್ದ ಪ್ರಾಧ್ಯಾನತೆ ಸಿಗುತ್ತಿಲ್ಲ. ಪ್ರಸ್ತುತ ವಿಷ್ಣುಮೂರ್ತಿ ದೇವರು ಪ್ರಧಾನ ಸ್ಥಾನದಲ್ಲಿ ಆರಾಧನೆಗೊಳ್ಳುತಿದ್ದು ಅದಕ್ಕೆ ಸರಿ ಸಮಾನವಾದ ರೀತಿಯಲ್ಲಿ ಅದರ ಪಕ್ಕದಲ್ಲೇ ಗರ್ಭಗುಡಿಯನ್ನು ನಿರ್ಮಿಸಿ ದಕ್ಷಿಣ ಮೂರ್ತಿಯನ್ನು ಪ್ರತಿಷ್ಠಾಪಿಸಿ ಎರಡಕ್ಕೂ ಸಮಾನ ಸ್ಥಾನ ಕಲ್ಪಿಸುವುದು ಸೂಕ್ತ ಎನ್ನುವ ಅಂಶ ಪ್ರಶ್ನಾಚಿಂತನೆಯಲ್ಲಿ ಕಂಡು ಬಂದಿದೆ.

ಪ್ರಶ್ನಾಚಿಂತನೆ ಬಗ್ಗೆ ಮುಂದೆ ತೀರ್ಮಾನ

ಪೆರುವೋಡಿ ಕ್ಷೇತ್ರದಲ್ಲಿ ಪ್ರಶ್ನಾ ಚಿಂತನೆ ನಡೆಸಿ ಹೆಚ್ಚಿನ‌ ವಿಮರ್ಶೆ ನಡೆಸುವ ಬಗ್ಗೆ ಊರ ಪ್ರಮುಖರು, ಭಕ್ತರ ಅಭಿಪ್ರಾಯ ವ್ಯಕ್ತಪಡಿಸಿದರು. ಮಹಾವಿಷ್ಣುವಿನ ಇಚ್ಛೆಯಂತೆ ಮೇಲಿನ ಮುಕ್ಕೂರಿನಲ್ಲಿ ಪ್ರಶ್ನಾಚಿಂತನೆ ನಡೆಯುತ್ತಿದೆ. ಮೇಲಿನ ಮುಕ್ಕೂರು ಕ್ಷೇತ್ರ ಜೀರ್ಣೋದ್ಧಾರಗೊಂಡು ಉತ್ಸವಗಳು ಆರಂಭಗೊಂಡ ಬಳಿಕ ಈ ಕ್ಷೇತ್ರದ ವ್ಯಾಪ್ತಿಗೆ ಒಳಪಟ್ಟಿರುವ ಸರ್ವ ಸಾನಿಧ್ಯಗಳ ಪುನರುತ್ಥಾನದ ಕಾರ್ಯಗಳು ತಾನಾಗಿಯೇ ಆಗುತ್ತದೆ. ಇನ್ನೂ ಪೆರುವೋಡಿ ಕ್ಷೇತ್ರದಲ್ಲಿ ಪ್ರಶ್ನಾಚಿಂತನೆ ನಡೆಸುವುದು ಕ್ಷೇತ್ರದ ಆಡಳಿತ ಸಮಿತಿ, ಭಕ್ತ ವೃಂದಕ್ಕೆ‌ ಬಿಟ್ಟ ವಿಚಾರ ಎಂದು ದೈವಜ್ಞರು ಅಭಿಪ್ರಾಯಿಸಿದರು. ಮೇಲಿನ ಮುಕ್ಕೂರಿನ ಜೀರ್ಣೋದ್ಧಾರ ಕಾರ್ಯಕ್ಕೆ ಪ್ರಥಮ ಆದ್ಯತೆ ನೀಡೋಣ. ಪ್ರಶ್ನಾ ಚಿಂತನೆ ನಡೆಸುವ ಬಗ್ಗೆ ಮುಂದಿನ ದಿನಗಳಲ್ಲಿ ಆಡಳಿತ ಮಂಡಳಿ ಹಾಗೂ ಭಕ್ತವೃಂದ ಚರ್ಚಿಸಿ ತೀರ್ಮಾನ ಕೈಗೊಳ್ಳೋಣ ಎಂದು ದೇವಾಲಯದ ಆಡಳಿತ ಸಮಿತಿ ಸದಸ್ಯರು ಅಭಿಪ್ರಾಯಿಸಿದರು.

ಐದು ಕಡೆಗಳಲ್ಲಿ ಉತ್ಸವ

ಮೇಲಿನ ಮುಕ್ಕೂರಿನ ಸಾನಿಧ್ಯಕ್ಕೆ ಸಂಬಂಧಿಸಿ ಐದು ಕಡೆಗಳಲ್ಲಿ ಬೇರೆ-ಬೇರೆ ಉತ್ಸವಗಳು ನಡೆಯುತಿತ್ತು. ಅಪಾರ ಭೂ ಸಂಪತ್ತು ಹೊಂದಿದ್ದ ಕ್ಷೇತ್ರ ಇದಾಗಿದ್ದು ಬೇರೆ-ಬೇರೆ ಕುಟುಂಬಗಳ ಒಡೆತನದಲ್ಲಿರುವ ಸ್ಥಳಗಳಲ್ಲಿಯು ಬೇರೇ ಬೇರೇ ಸಾನಿಧ್ಯಗಳಿದ್ದು ಮೇಲಿನ ಮುಕ್ಕೂರಿನಲ್ಲಿ ಸ್ಥಳ ಸಾನಿಧ್ಯ ಜೀರ್ಣೋದ್ಧಾರಗೊಂಡು ಆರಾಧನೆ ಆರಂಭಗೊಂಡ ಬಳಿಕ ಈ ಎಲ್ಲ ಸಾನಿಧ್ಯಗಳು ಬೆಳಗಲಿದೆ ಎಂಬ ಅಂಶ ಪ್ರಶ್ನಾಚಿಂತನೆಯಲ್ಲಿ ಕಂಡು ಬಂದಿದೆ.

ಹಸುರು ಹೊರೆಕಾಣಿಕೆ ಸಮರ್ಪಿಸಿ

ಮೇಲಿನ ಮುಕ್ಕೂರು ತರವಾಡು ಕ್ಷೇತ್ರವು ಅಪಾರ ಭೂ ಸಂಪತ್ತು ಹೊಂದಿತ್ತು. ಭೂ ಮಸೂದೆ ಕಾಲದಲ್ಲಿ ಹಲವರು ಅರ್ಜಿ ಸಲ್ಲಿಸಿದ ಪರಿಣಾಮ ಸಾಕಷ್ಟು ಜಾಗ ಬೇರೆ ಬೇರೆ ವ್ಯಕ್ತಿಗಳ ಪಾಲಾಗಿದೆ. ಹಾಗಾಗಿ ಕ್ಷೇತ್ರದ ವ್ಯಾಪ್ತಿಯ ಜಮೀನಿನ‌ ಒಡೆತನ ಹೊಂದಿರುವ ಕುಟುಂಬಗಳು ಮೇಲಿನ ಮುಕ್ಕೂರಿನ ದೈವ-ದೇವಿ ಶಕ್ತಿಗಳನ್ನು ಆರಾಧಿಸಬೇಕು. ನವರಾತ್ರಿ ಸೇರಿದಂತೆ ವಿವಿಧ ಪರ್ವ ದಿನಗಳಲ್ಲಿ ಕ್ಷೇತ್ರಕ್ಕೆ ಸಂಬಂಧಪಟ್ಟ ಸ್ಥಳಗಳಲ್ಲಿ ವಾಸವಾಗಿರುವ ಮನೆಗಳಿಂದ ಕ್ಷೇತ್ರಕ್ಕೆ ಈಗ ಸಲ್ಲಿಕೆಯಾಗುತ್ತಿರುವ ಹಸುರು ಹೊರೆಕಾಣಿಕೆ ಏನೇನೂ ಸಾಲದು. ಅದರ ಪ್ರಮಾಣದಲ್ಲಿ ಸಾಕಷ್ಟು ಹೆಚ್ಚಳವಾಗಬೇಕು ಎಂಬ ಅಂಶ ಪ್ರಶ್ನಾಚಿಂತನೆಯಲ್ಲಿ ಕಂಡು‌ ಬಂತು.

ಈ ಸಂದರ್ಭದಲ್ಲಿ ಮೇಲಿನ ಮುಕ್ಕೂರು ತರವಾಡು ಕ್ಷೇತ್ರದ ಪ್ರಮುಖರಾದ ಎಂ.ಕೆ.ಬಾಲಚಂದ್ರ ರಾವ್ ಕೊಂಡೆಪ್ಪಾಡಿ, ಉಮೇಶ್ ರಾವ್ ಕೊಂಡೆಪ್ಪಾಡಿ, ಶ್ರೀಧರ ಬೈಪಡಿತ್ತಾಯ, ಮೋಹನ ಬೈಪಡಿತ್ತಾಯ, ವಸಂತ ಬೈಪಡಿತ್ತಾಯ, ಲಕ್ಷ್ಮೀಶ ಬೈಪಡಿತ್ತಾಯ, ಸುಧೀರ್ ಕೊಂಡೆಪ್ಪಾಡಿ, ಸುಬ್ರಾಯ ಭಟ್ ನೀರ್ಕಜೆ, ನರಸಿಂಹ ತೇಜಸ್ವಿ, ಗೋಪಾಲಕೃಷ್ಣ ಭಟ್ ಮನವಳಿಕೆ ಸಹಿತ ಊರ ಪ್ರಮುಖರು ಉಪಸ್ಥಿತರಿದ್ದರು.

Advertisement
Previous Post

ಪಾಕಿಸ್ತಾನ ಪರ ಘೋಷಣೆ ಆರೋಪ : ಪುತ್ತೂರಿನಲ್ಲಿ ಬಿಜೆಪಿಯಿಂದ ನಾಸೀರ್ ಹುಸೇನ್ ಪ್ರತಿಕೃತಿ ದಹಿಸಿ ಆಕ್ರೋಶ

Next Post

(ಫೆ.29) ಪುತ್ತಿಲ ಪರಿವಾರದ ಮಹತ್ವದ ಪತ್ರಿಕಾಗೋಷ್ಠಿ..!!! ಲೋಕಸಭಾ ಚುನಾವಣೆ ಬಗ್ಗೆ ಮಹತ್ವದ ನಿರ್ಧಾರ ಸಾಧ್ಯತೆ..!!!

OtherNews

(ಮಾ.04): ಶಿಬರಿ ಯುವಕ ಮಂಡಲದಿಂದ 28ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ..!!
ಧಾರ್ಮಿಕ

(ಮಾ.04): ಶಿಬರಿ ಯುವಕ ಮಂಡಲದಿಂದ 28ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ..!!

March 4, 2026
ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!
Featured

ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!

March 4, 2026
ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!
Featured

ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

March 3, 2026
ಪುತ್ತೂರು : ಜೆಟ್ ವಿಮಾನ ಹಾರಾಟ..!
Featured

ಪುತ್ತೂರು : ಜೆಟ್ ವಿಮಾನ ಹಾರಾಟ..!

March 3, 2026
(ಮಾ.15) : ಕೆಮ್ಮಿಂಜೆ ಗ್ರಾಮದೈವ ಶಿರಾಡಿ ರಾಜನ್ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!!
ಧಾರ್ಮಿಕ

(ಮಾ.15) : ಕೆಮ್ಮಿಂಜೆ ಗ್ರಾಮದೈವ ಶಿರಾಡಿ ರಾಜನ್ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!!

March 3, 2026
(ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!
Featured

(ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

March 2, 2026

Leave a Reply Cancel reply

Your email address will not be published. Required fields are marked *

Recent News

ಬೆಳ್ತಂಗಡಿ: ಅಪಾಯಕಾರಿ ಹಾಗೂ ನಿರ್ಲಕ್ಷ್ಯತನದಿಂದ ಬೈಕ್ ಸ್ಟಂಟ್ ಮಾಡುತ್ತಿದ್ದ ಯುವಕನ ಬಂಧನ..!!

ಬೆಳ್ತಂಗಡಿ: ಅಪಾಯಕಾರಿ ಹಾಗೂ ನಿರ್ಲಕ್ಷ್ಯತನದಿಂದ ಬೈಕ್ ಸ್ಟಂಟ್ ಮಾಡುತ್ತಿದ್ದ ಯುವಕನ ಬಂಧನ..!!

March 4, 2026
ನ್ಯೂಯಾರ್ಕ್‌ನಲ್ಲಿ ಗುಂಡಿನ ದಾಳಿ – ಭಾರತೀಯ ಮೂಲದ ವಿದ್ಯಾರ್ಥಿನಿ ದುರ್ಮರಣ..!!

ನ್ಯೂಯಾರ್ಕ್‌ನಲ್ಲಿ ಗುಂಡಿನ ದಾಳಿ – ಭಾರತೀಯ ಮೂಲದ ವಿದ್ಯಾರ್ಥಿನಿ ದುರ್ಮರಣ..!!

March 4, 2026
(ಮಾ.04): ಶಿಬರಿ ಯುವಕ ಮಂಡಲದಿಂದ 28ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ..!!

(ಮಾ.04): ಶಿಬರಿ ಯುವಕ ಮಂಡಲದಿಂದ 28ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ..!!

March 4, 2026
ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!

ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!

March 4, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page