Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ತಂಗಡಿ: ಅಪಾಯಕಾರಿ ಹಾಗೂ ನಿರ್ಲಕ್ಷ್ಯತನದಿಂದ ಬೈಕ್ ಸ್ಟಂಟ್ ಮಾಡುತ್ತಿದ್ದ ಯುವಕನ ಬಂಧನ..!!

    (ಮಾ.04): ಶಿಬರಿ ಯುವಕ ಮಂಡಲದಿಂದ 28ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ..!!

    ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!

    ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!

    ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

    ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಸಮುದ್ರದ ಮಧ್ಯೆ ಮೀನುಗಾರರ ಬೋಟ್​ ಹೈಜಾಕ್​ : ಸಿನಿಮೀಯ ರೀತಿಯಲ್ಲಿ ಭೇದಿಸಿದ ಮಲ್ಪೆ ಪೊಲೀಸರು

February 29, 2024
in ಕ್ರೈಮ್, ಮಂಗಳೂರು, ರಾಜ್ಯ
0
ಸಮುದ್ರದ ಮಧ್ಯೆ ಮೀನುಗಾರರ ಬೋಟ್​ ಹೈಜಾಕ್​ : ಸಿನಿಮೀಯ ರೀತಿಯಲ್ಲಿ ಭೇದಿಸಿದ ಮಲ್ಪೆ ಪೊಲೀಸರು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಉಡುಪಿ : ಮೀನುಗಾರರ ಕಿಡ್ನ್ಯಾಪ್‌ ಪ್ರಕರಣವನ್ನ ಮಲ್ಪೆ ಪೊಲೀಸರು ಸಿನಿಮೀಯ ರೀತಿಯಲ್ಲಿ ಭೇದಿಸಿದ್ದಾರೆ.

Advertisement
Advertisement
Advertisement

ಫೆಬ್ರವರಿ 19 ರಂದು ಮಲ್ಪೆಯಿಂದ ಆಳ ಸಮುದ್ರ ಮೀನುಗಾರಿಕೆಗಾಗಿ ಕೃಷ್ಣ ಹೆಸರಿನ ಬೋಟ್​ನಲ್ಲಿ ಮೀನುಗಾರರೆಲ್ಲರೂ ತೆರಳಿದ್ದರು. ಏಳು ದಿನದ ಮೀನುಗಾರಿಕೆ ನಡೆಸಿ ಫೆಬ್ರವರಿ 27 ರಂದು ವಾಪಸ್‌ ಆಗುತ್ತಿದ್ದ ವೇಳೆ ತಾಂತ್ರಿಕ ಕಾರಣದಿಂದ ಮುಂಜಾನೆ ಮೂರು ಗಂಟೆಗೆ ಕೆಟ್ಟು ನಿಂತಿತ್ತು. ಇದೇ ಸಮಯಕ್ಕೆ ಅಪರಿಚಿತ ಬೋಟ್​ನಲ್ಲಿ ಬಂದಿದ್ದ 25 ಜನರಿದ್ದ ತಂಡವು ಏಕಾಎಕಿ ದಾಳಿ ನಡೆಸಿ ದರೋಡೆ ಮಾಡಿದ್ದಲ್ಲದೇ, ಮೀನುಗಾರರನ್ನು ಕಿಡ್ನಾಪ್ ಮಾಡಿದ್ದರು.

ಬೋಟ್‌ ದಡಕ್ಕೆ ಎಳೆದೊಯ್ದು ಮೀನುಗಾರರನ್ನು ಕೂಡಿ ಹಾಕಿ ಚಿತ್ರಹಿಂಸೆ

Advertisement
Advertisement

ಇನ್ನು ಬೋಟ್‌ನಲ್ಲಿದ್ದ 8 ಲಕ್ಷ ಮೌಲ್ಯದ ಮೀನು ಮತ್ತು 7500 ಲೀಟರ್‌ ಡೀಸೆಲ್‌ ದೋಚಿದ ದುಷ್ಕರ್ಮಿಗಳು, ಬೋಟ್​ನ್ನು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮೀನುಗಾರಿಕಾ ಬಂದರಿಗೆ ಎಳೆದೊಯ್ದಿದ್ದಾರೆ. ಬಳಿಕ ಮೀನುಗಾರರನ್ನು ಕೂಡಿ ಹಾಕಿ ಚಿತ್ರಹಿಂಸೆ ನೀಡಿದ್ದಾರೆ. ಈ ವಿಷಯ ಗೊತ್ತಾಗುತ್ತಲೇ ಬೋಟ್ ಮಾಲಕರ ಜೊತೆ ಮಲ್ಪೆ ಪೊಲೀಸರು ಭಟ್ಕಳಕ್ಕೆ ತೆರಳಿ ಮೀನುಗಾರರನ್ನು ರಕ್ಷಿಸಿದ್ದಾರೆ.

ಈ ಕುರಿತು ಪ್ರಕರಣ ದಾಖಲಿಸಿಕೊಂಡು ದರೋಡೆ, ಕಿಡ್ನ್ಯಾಪ್‌ ಮಾಡಿದ ತಂಡಕ್ಕಾಗಿ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.

Advertisement
Previous Post

ಬೆಳ್ತಂಗಡಿ : ಗಾಂಜಾ ಸಾಗಾಟ : ವಾಹನ, ಗಾಂಜಾ ಸಹಿತ ಇಬ್ಬರು ವಶಕ್ಕೆ..!

Next Post

ದರ್ಬೆ : ಕಾರು-ಪಿಕಪ್ ನಡುವೆ ಅಪಘಾತ : ಎರಡು ತಂಡಗಳ ನಡುವೆ ವಾಗ್ವಾದ ; ಸ್ಥಳಕ್ಕೆ ಟ್ರಾಫಿಕ್ ಪೊಲೀಸ್ ಭೇಟಿ..!

OtherNews

ಬೆಳ್ತಂಗಡಿ: ಅಪಾಯಕಾರಿ ಹಾಗೂ ನಿರ್ಲಕ್ಷ್ಯತನದಿಂದ ಬೈಕ್ ಸ್ಟಂಟ್ ಮಾಡುತ್ತಿದ್ದ ಯುವಕನ ಬಂಧನ..!!
Featured

March 4, 2026
ನ್ಯೂಯಾರ್ಕ್‌ನಲ್ಲಿ ಗುಂಡಿನ ದಾಳಿ – ಭಾರತೀಯ ಮೂಲದ ವಿದ್ಯಾರ್ಥಿನಿ ದುರ್ಮರಣ..!!
ಕ್ರೈಮ್

ನ್ಯೂಯಾರ್ಕ್‌ನಲ್ಲಿ ಗುಂಡಿನ ದಾಳಿ – ಭಾರತೀಯ ಮೂಲದ ವಿದ್ಯಾರ್ಥಿನಿ ದುರ್ಮರಣ..!!

March 4, 2026
ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!
ಕ್ರೈಮ್

ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!

March 4, 2026
ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!
Featured

ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!

March 4, 2026
ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!
Featured

ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

March 3, 2026
ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!
Featured

ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

March 3, 2026

Leave a Reply Cancel reply

Your email address will not be published. Required fields are marked *

Recent News

ಬೆಳ್ತಂಗಡಿ: ಅಪಾಯಕಾರಿ ಹಾಗೂ ನಿರ್ಲಕ್ಷ್ಯತನದಿಂದ ಬೈಕ್ ಸ್ಟಂಟ್ ಮಾಡುತ್ತಿದ್ದ ಯುವಕನ ಬಂಧನ..!!

ಬೆಳ್ತಂಗಡಿ: ಅಪಾಯಕಾರಿ ಹಾಗೂ ನಿರ್ಲಕ್ಷ್ಯತನದಿಂದ ಬೈಕ್ ಸ್ಟಂಟ್ ಮಾಡುತ್ತಿದ್ದ ಯುವಕನ ಬಂಧನ..!!

March 4, 2026
ನ್ಯೂಯಾರ್ಕ್‌ನಲ್ಲಿ ಗುಂಡಿನ ದಾಳಿ – ಭಾರತೀಯ ಮೂಲದ ವಿದ್ಯಾರ್ಥಿನಿ ದುರ್ಮರಣ..!!

ನ್ಯೂಯಾರ್ಕ್‌ನಲ್ಲಿ ಗುಂಡಿನ ದಾಳಿ – ಭಾರತೀಯ ಮೂಲದ ವಿದ್ಯಾರ್ಥಿನಿ ದುರ್ಮರಣ..!!

March 4, 2026
(ಮಾ.04): ಶಿಬರಿ ಯುವಕ ಮಂಡಲದಿಂದ 28ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ..!!

(ಮಾ.04): ಶಿಬರಿ ಯುವಕ ಮಂಡಲದಿಂದ 28ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ..!!

March 4, 2026
ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!

ಮಂಗಳೂರು : ಪ್ರೇಮ ವೈಫಲ್ಯ : ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಆತ್ಮಹತ್ಯೆ..!!

March 4, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page