Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

    ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

    ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

    ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

    ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

    ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

    ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

    ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

    ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

    ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

    ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

    ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ರಾಷ್ಟ್ರೀಯ

ಬೈಕ್​ ರೈಡ್​​ ಹೋಗೋ ಹೆಣ್ಣುಮಕ್ಕಳೇ ಹುಷಾರ್​​ : ಪತಿಯೊಂದಿಗೆ ಪ್ರವಾಸದಲ್ಲಿದ್ದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ..!

March 4, 2024
in ರಾಷ್ಟ್ರೀಯ
0
ಬೈಕ್​ ರೈಡ್​​ ಹೋಗೋ ಹೆಣ್ಣುಮಕ್ಕಳೇ ಹುಷಾರ್​​ : ಪತಿಯೊಂದಿಗೆ ಪ್ರವಾಸದಲ್ಲಿದ್ದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ನವದೆಹಲಿ : ಗಂಡನ ಜೊತೆ ಬೈಕ್ ಟೂರು ಮಾಡುತ್ತಿದ್ದ ಸ್ಪಾನಿಷ್ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಜಾರ್ಖಂಡ್ ರಾಜ್ಯದ ದುಮ್ಕಾದಲ್ಲಿ ಅಮಾನವೀಯ ಹೇಯ ಕೃತ್ಯವೊಂದು ಬೆಳಕಿಗೆ ಬಂದಿತ್ತು. ಇಂತಹ ಹೇಯ ಕೃತ್ಯದ ಬಗ್ಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು. ಈ ಕೃತ್ಯ ಎಸಗಿದ 7 ಮಂದಿ ಕಾಮುಕರನ್ನು ಅರೆಸ್ಟ್​ ಮಾಡುವಂತೆ ದಂಪತಿ ಒತ್ತಾಯಿಸಿದ್ದಾರೆ.

Advertisement
Advertisement
Advertisement

ಇನ್ನು ಈ ಅಮಾನವೀಯ ಕೃತ್ಯ ಎಸಗಿದ ಸ್ಪಾನಿಷ್ ಮಹಿಳೆ ಘಟನೆ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾಳೆ. ಏಳು ಪುರುಷರು ನನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ. ನಮ್ಮ ತನಿಖೆಗೆ ತೊಂದರೆಯಾಗದಂತೆ ಪೋಸ್ಟ್ ಹಾಕಬೇಡಿ. ಕೂಡಲೇ ಪೋಸ್ಟ್​ ಮಾಡಿರೋ ವಿಡಿಯೋವನ್ನು ಆಫ್ ಮಾಡಲು ಪೊಲೀಸರು ನನಗೆ ಹೇಳಿದರು. ನಾನು ಅದನ್ನು ನಂತರ ಪೋಸ್ಟ್ ಮಾಡುತ್ತೇನೆ. ನನ್ನ ಮುಖ ಈ ರೀತಿ ಕಾಣುತ್ತದೆ. ಆದರೆ ಇದು ನನಗೆ ಹೆಚ್ಚು ನೋವುಂಟು ಮಾಡುವುದಿಲ್ಲ. ನಾವು ಇನ್ನೂ ಬದುಕುವುದಿಲ್ಲ ಅಂತಾ ಅಂದು ಕೊಂಡಿದ್ದೇವೆ. ಆದರೆ ನಮ್ಮ ಪುಣ್ಯ ದೇವರಿಗೆ ಆರ್ಶೀವಾದಗಳಿಂದ ನಾವು ಜೀವಂತವಾಗಿದ್ದೇವೆ ಎಂದಿದ್ದಾರೆ.

ಅಸಲಿಗೆ ಆಗಿದ್ದೇನು..!?

Advertisement
Advertisement

ಸ್ಪಾನಿಷ್ ಮೂಲದ ದಂಪತಿ ಬೈಕ್ ಮೂಲಕ ಭಾರತದ ಪ್ರವಾಸ ಕೈಗೊಂಡಿದ್ದರು. ಜಾರ್ಖಂಡ್‌ನ ದುಮ್ಕಾಗೆ ಬಂದಾಗ ಮಧ್ಯರಾತ್ರಿ ದುಷ್ಕರ್ಮಿಗಳ ತಂಡ ತಡೆದಿದೆ. ನೀವು ಇಲ್ಲೇ ಟೆಂಟ್‌ನಲ್ಲಿ ಈ ರಾತ್ರಿ ಕಳೆಯಬೇಕು ಎಂದು ಒತ್ತಾಯಿಸಿದ್ದಾರೆ. ದರೋಡೆ ಮಾಡುವ ಜೊತೆಗೆ ಗಂಡನ ಜೊತೆಗಿದ್ದ ವಿದೇಶಿ ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಗ್ಯಾಂಗ್ ರೇಪ್ ಮಾಡಿದ್ದಾರೆ. ಹೀನ ಕೃತ್ಯದ ಬಳಿಕ ದುರುಳರಿಂದ ತಪ್ಪಿಸಿಕೊಂಡ ಸ್ಪಾನಿಷ್ ದಂಪತಿ ಆಸ್ಪತ್ರೆಯನ್ನು ಹುಡುಕಿಕೊಂಡು ಹೋಗಿದ್ದಾರೆ. ಅರ್ಧ ಇಂಗ್ಲೀಷ್ ಹಾಗೂ ಅರ್ಧ ಸ್ಪಾನಿಷ್ ಮಾತಾಡುತ್ತಿದ್ದ ಇವರಿಗೆ ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಚಿಕಿತ್ಸೆ ನೀಡಿದ ಬಳಿಕ ವಿದೇಶಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರೋ ವಿಷಯ ಗೊತ್ತಾಗಿದೆ. ಚಿಕಿತ್ಸೆ ಪಡೆಯುತ್ತಿದ್ದ ಸ್ಪಾನಿಷ್ ದಂಪತಿಯಲ್ಲಿ ಆಸ್ಪತ್ರೆಯಿಂದಲೇ ನ್ಯಾಯಕ್ಕಾಗಿ ವಿಡಿಯೋ ಮಾಡಿದ್ದು, ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ನನ್ನ ಮೇಲೆ ಗ್ಯಾಂಗ್ ರೇಪ್ ಆಗಿದೆ ಎಂದಿರುವ ಮಹಿಳೆ ಹಾಗೂ ಆಕೆಯ ಪತಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿರುವ ಜಾರ್ಖಂಡ್ ಪೊಲೀಸರು ಮೂವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

#Jharkhand: Gang rape of #Spanish woman in #Dumka, police engaged in investigation. The woman has come on India tour with her husband. At around 12 o'clock in the night, they had pitched a tent and stopped at a place called Kunji-Kurumahat before Hansdiha market. https://t.co/nlzO0L7VxW pic.twitter.com/1QHhTFs3Ce

— Siraj Noorani (@sirajnoorani) March 2, 2024

Advertisement
Previous Post

ಇನ್ಮುಂದೆ ‘ಡಾರ್ಲಿಂಗ್’ ಎಂದು ಕರೆದರೆ ಜೈಲು ಕಂಬಿ ಎಣಿಸಬೇಕಾದಿತು ; ಕರೆಯೋ ಮುನ್ನ ಎಚ್ಚರ..!

Next Post

ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ : ‘ಸರಕಾರದ ಅಲ್ಪಸಂಖ್ಯಾತ ಓಲೈಕೆಯಿಂದಾಗಿ ಕಾನೂನಿನ ಹೆದರಿಕೆಯಿಲ್ಲದಂತಾಗಿದೆ’ : ಪುತ್ತಿಲಪರಿವಾರ ಖಂಡನೆ

OtherNews

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!

May 26, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!
Featured

(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!
VIRAL

ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!

April 9, 2025
ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!
ರಾಜಕೀಯ

ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!

March 25, 2025
One Nation One Election: ಲೋಕಸಭೆಯಲ್ಲಿ ಮಂಡನೆಯಾಯ್ತು ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ
ರಾಜಕೀಯ

One Nation One Election: ಲೋಕಸಭೆಯಲ್ಲಿ ಮಂಡನೆಯಾಯ್ತು ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ

December 17, 2024
ಐದನೇ ದೇಶಕ್ಕೆ ಕಾಲಿಡುತ್ತಿರುವ Zeyame Poster App: (ಡಿ.5) ಮಲೇಷಿಯಾದಲ್ಲಿ ಲಾಂಚ್…!!!!
ಆವಿಷ್ಕಾರ

ಐದನೇ ದೇಶಕ್ಕೆ ಕಾಲಿಡುತ್ತಿರುವ Zeyame Poster App: (ಡಿ.5) ಮಲೇಷಿಯಾದಲ್ಲಿ ಲಾಂಚ್…!!!!

November 28, 2024

Leave a Reply Cancel reply

Your email address will not be published. Required fields are marked *

Recent News

ಡಬಲ್​​ ಮರ್ಡರ್​​ಗೆ ಬೆಚ್ಚಿಬಿದ್ದ ಭಾಗಮಂಡಲ : ಹೆಂಡ್ತಿ ಇದ್ರೂ ತಂಗಿ ಸಂಗ ಬೆಳೆಸಿದ್ದ ಅಣ್ಣ..!!

ಡಬಲ್​​ ಮರ್ಡರ್​​ಗೆ ಬೆಚ್ಚಿಬಿದ್ದ ಭಾಗಮಂಡಲ : ಹೆಂಡ್ತಿ ಇದ್ರೂ ತಂಗಿ ಸಂಗ ಬೆಳೆಸಿದ್ದ ಅಣ್ಣ..!!

March 13, 2026
ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

March 12, 2026
ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಜೈಲು..!!

March 12, 2026
ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

March 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page